Category: ಅಪರಾಧ

ಕಾರ್ಕಳದಲ್ಲಿ ಹಿಂದೂ ಯುವತಿ ಅತ್ಯಾಚಾರ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಕಾರ್ಕಳ :ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ…

ಕುಂದಾಪುರದಲ್ಲಿ ಭಾರೀ ಗಾಳಿ-ಮಳೆ :  ಬುಡ ಸಹಿತ ಉರುಳಿ ಬಿದ್ದ ಮರಕ್ಕೆ ಜಾನುವಾರು ಮತ್ತು ಮಹಿಳೆ ಬಲಿ

ಕುಂದಾಪುರ : ರವಿವಾರ ಸಂಜೆ ವೇಳೆ ಸುರಿದ ಗಾಳಿ-ಮಳೆಗೆ ಮರಗಳು ಬುಡ ಸಹಿತ ಉರುಳಿ ಬಿದ್ದು ಮಹಿಳೆ ಹಾಗೂ ಅವರು ಮನೆಗೆ ಕರೆತರುತಿದ್ದ ದನವೊಂದು ಅದರಡಿ ಸಿಲುಕಿ ಮೃತಪಟ್ಟ ಧಾರುಣ ಘಟನೆ ವಂಡ್ಸೆ ಹೋಬಳಿಯ ಕೆಂಚನೂರು ಗ್ರಾಮದ ಮಲ್ಲಾರಿ ಎಂಬಲ್ಲಿ ನಡೆದಿರುವುದಾಗಿ…

ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್: ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ

,ಉಡುಪಿ: ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ರಕ್ತದ ಮಾದರಿ ಪರೀಕ್ಷಾ ವರದಿಯ ಮಾಹಿತಿ ಲಭ್ಯವಾಗಿದ್ದು ಈ ಕುರಿತು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ,…

ಯುವತಿ ಮೇಲಿನ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ

ಕಾರ್ಕಳ: ಕಾರ್ಕಳದಲ್ಲಿ ನಡೆದ ಹಿಂದೂ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಅಲ್ತಾಫ್ ಹಾಗೂ ರಂಗನಪಲ್ಕೆಯ ಕ್ಸೇವಿಯರ್ ರಿಚಾರ್ಡ್ ಕಾರ್ಡೋಜ ಎಂಬವರನ್ನು ಕಾರ್ಕಳ ನಗರ ಠಾಣೆ ಪೋಲೀಸರು ಕೋರ್ಟ್ ಮುಂದೆ ಹಾಜರು ಪಡಿಸಿದ್ದು ನ್ಯಾಯಾಲಯವು…

ಕಾಪು : ಕಾಂಗ್ರೆಸ್ ಮುಖಂಡನ ಹತ್ಯೆಗೆ ಯತ್ನ!: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ಕಾಪು : ಹೆಜಮಾಡಿಯ ನಿವಾಸಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಮೇಲೆ ದಾಳಿ ನಡೆಸಲು ಕಾರೊಂದರಲ್ಲಿ ಬಂದ ತಂಡದ ಪ್ರಯತ್ನ ವಿಫಲಗೊಂಡ ಘಟನೆ ಕಟಪಾಡಿ ಬಳಿ ನಡೆದಿದೆ. ಮಣಿಪಾಲದಿಂದ ತನ್ನ ನಿವಾಸಕ್ಕೆ ಫಾರ್ಚೂನರ್ ಕಾರಿನಲ್ಲಿ ತನ್ನವರಾದ ಆಸೀಫ್ ಹಾಗೂ ಅಬೂಬಕ್ಕರ್ ರೊಂದಿಗೆ…

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಪಾಸ್ ದುರುಪಯೋಗ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್‌ ದುರುಪಯೋಗಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ. ಈ ಹಿಂದೆ ವಿಧಾನಪರಿಷತ್ ಶಾಸಕರಾಗಿದ್ದ ಅವಧಿಯಲ್ಲಿನ ಸ್ಟಿಕರ್ ಬಳಸಿರುವ ಚಾಲಕ. ‘ವಿಧಾನಪರಿಷತ್ ಸದಸ್ಯ ಕೋಟಾ…

ಬೆಳ್ತಂಗಡಿ: ಆಸ್ತಿಗಾಗಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ :ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಬೆಳಾಲು ನಿವಾಸಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ ರಾಘವೇಂದ್ರ ಕೆದಿಲಾಯ (53) ಹಾಗೂ ಆತನ ಪುತ್ರ ಮುರಳೀಕೃಷ್ಣ (20)…

ಕಾರ್ಕಳ : ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇಂತಹ ಪ್ರಕರಣ ಮರುಕಳಿಸದಂತಾಗಲಿ : ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್‌

ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

 ಕಾರ್ಕಳ: ಸಾಮೂಹಿಕ ಅತ್ಯಾಚಾರ ಪ್ರಕರಣ : ಸಂಜೆಯೊಳಗೆ ಉಳಿದ ಆರೋಪಿಯನ್ನು ಬಂಧಿಸಬೇಕು: ಆ.26 ರಂದು ಹಿಂದೂ ಸಂಘಟನೆ ವತಿಯಿಂದ ಖಂಡನಾ ಸಭೆ- ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಸುನಿಲ್ ಕೆ ಅರ್ 

ಕಾರ್ಕಳ : ಕಾರ್ಕಳದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಇಡೀ ಹಿಂದೂ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಘಟನೆ. ಇದೊಂದು ಪೂರ್ವನಿಯೋಜಿತ ಷಡ್ಯಂತ್ರವಾಗಿದ್ದು, ಘಟನೆಯ ಹಿಂದೆ ವ್ಯವಸ್ಥಿತ ತಂಡವಿರುವ ಶಂಕೆ ಇದೆ ಎಂದು ವಿ.ಹಿಂ.ಪ ದಕ್ಷಿಣ ಪ್ರಾಂತ ಪ್ರಮುಖ್ ಸುನಿಲ್ ಕೆ ಆರ್…

ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಕೃತ್ಯ ಅತ್ಯಂತ ಖಂಡನೀಯ: ಆರೋಪಿ ಅಲ್ತಾಫ್ ಎಸಗಿದ ದುಷ್ಕೃತ್ಯಕ್ಕೆ ಮುಸ್ಲಿಂ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ: ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು: ಮೊಹಮ್ಮದ್ ಶರೀಫ್

ಕಾರ್ಕಳ: ಅಮಾಯಕ ಯುವತಿಯೊಬ್ಬಳ ಮೇಲೆ ದುರುಳರು ಎಸಗಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಖಂಡನೀಯ, ಈ ಕೃತ್ಯದಲ್ಲಿ ಭಾಗಿಯಾಗಿರುವ ಮುಸ್ಲಿಂ ಸಮುದಾಯುದ ಅಲ್ತಾಫ್ ಎಂಬಾತ ಓರ್ವ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿ, ಈ ಹಿಂದೆ ಡ್ರಗ್ಸ್ ಮಾರಾಟ ಜಾಲ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಈತನಿಂದ…