Category: ಅಪರಾಧ

ಹಿರ್ಗಾನ : ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಪಾದಾಚಾರಿ ಸಾವು

ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆಯ ವೇಳೆಗೆ ಕಾರ್ಕಳ ಹೆಬ್ರಿ ಮುಖ್ಯ ರಸ್ತೆಯ ಕುಕ್ಕುದಕಟ್ಟೆ ಎಂಬಲ್ಲಿ ಕುಟ್ಟಿ ಶೆಟ್ಟಿ (50…

ಅಜೆಕಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು : ಕಾರ್ಕಳ ತಾಲೂಕು ಮರ್ಣೆ ಗ್ರಾಮದ ದೆಪ್ಪುತ್ತೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ದೆಪ್ಪುತ್ತೆ ನಿವಾಸಿ ರಾಜು ಮೇರ( 53 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಹತ್ತು ವರ್ಷಗಳ…

ಮೂಡುಬೆಳ್ಳೆಯಲ್ಲಿ ಭೀಕರ ಅಪಘಾತ: ಕುಂಟಾಡಿ ರಕ್ತೇಶ್ವರಿ ಭಜನಾ ಮಂಡಳಿಯ ಹರೀಶ್ ನಾಯ್ಕ್ ಸ್ಥಳದಲ್ಲೇ ಸಾವು

ಉಡುಪಿ: ಉಡುಪಿ ತಾಲೂಕಿನ ಮೂಡುಬೆಳ್ಳೆಯಲ್ಲಿ ಇಂದು ಬೆಳಗ್ಗೆ ಮಹೀಂದ್ರ ಪಿಕಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ಕಳದ ಕಲ್ಯಾ ಕುಂಟಾಡಿ ರಕ್ತೇಶ್ವರಿ ಭಜನಾ ಮಂಡಳಿಯ ಹರೀಶ್ ನಾಯ್ಕ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಡುಪಿಯಿಂದ ಎಂದಿನಂತೆ ತನ್ನ ಕೆಲಸ ಮುಗಿಸಿಕೊಂಡು…

ಮಂಗಳೂರು: ಲಾಡ್ಜ್​ನಲ್ಲಿ ಕೇರಳ ಮೂಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಕೇರಳ ಮೂಲದ ದಂಪತಿ ಮಂಗಳೂರಿನ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಫಳ್ನೀರು ನ್ಯೂ ಬ್ಲೂಸ್ಟಾರ್ ಲಾಡ್ಜ್ನಲ್ಲಿ ನಡೆದಿದೆ. ರವೀಂದ್ರ(55), ಸುಧಾ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೃತ ದಂಪತಿ ಕೇರಳದ ಕಣ್ಣೂರಿನ ತಳೀಪುರಂ ನಿವಾಸಿಗಳಾಗಿದ್ದು, ಫೆ.6ರಂದು…

ನಂದಳಿಕೆ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನ ಕಟ್ಟೆ ಬಳಿಯ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರೊಂದು ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ರಾಹುಲ್ ಡಿ.ಕೆ ಎಂಬವರು ತನ್ನ…

ಹೆಬ್ರಿ : ಆಕಸ್ಮಿಕವಾಗಿ ಕೆರೆಗೆ ಬಿದ್ದು ಇಬ್ಬರು ಯುವಕರು ದುರ್ಮರಣ

ಹೆಬ್ರಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಕಬ್ಬಿನಾಲೆಯಲ್ಲಿ ಸೋಮವಾರ ನಡೆದಿದೆ . ಜೋಲಿಮಾರು ಅಣ್ಣಪ್ಪ ಗೌಡ (45 ವರ್ಷ) ಮತ್ತು ಅವರ ಅಣ್ಣನ ಮಗ ಅಶೋಕ್ ಗೌಡ (20 ವರ್ಷ) ಮೃತಪಟ್ಟವರು. ಅವರು ಗ್ರಾಮದ ಬರಡೆ ಬಾಕ್ಯಾರ್…

ಮುಡಾರು : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಹೆಪೆಜಾರು ಎಂಬಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ . ಹೆಪೆಜಾರು ನಿವಾಸಿ ಲಲಿತಾ (68 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಒಂದು ವರ್ಷದ ಹಿಂದೆ ಮನೆಯಲ್ಲಿ…

ಕೌಡೂರು : ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ : ಕಾರ್ಕಳ ತಾಲೂಕು ಕೌಡೂರು ಗ್ರಾಮದ ಕಂಡಲ್ಕೆ ಎಂಬಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಶನಿವಾರ ನಡೆದಿದೆ. ಕಂಡಲ್ಕೆಯ ಮಹಮ್ಮದ್ ಇರ್ಫಾನ್ ಎಂಬವರು ಫೆಬ್ರವರಿ 3 ರಂದು ಜಾತ್ರೆಯಲ್ಲಿ ವ್ಯಾಪಾರ ಮಾಡಲು ಹೋಗಿದ್ದು…

ಮಾಳ : ಟಿಪ್ಪರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಮಾಳ ಘಾಟಿಯ ಅಬ್ಬಾಸ್ ಕಟ್ಟಿಂಗ್ ಎಂಬಲ್ಲಿ ಬೈಕ್ ಟಿಪ್ಪರ್ ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಬೈಕ್ ಸವಾರ ಸಾಕ್ಷತ್ ಹಾಗೂ ಸಹಸವಾರ ಸತೀಶ್ ಗಾಯಗೊಂಡವರು. ಸಾಕ್ಷತ್ ತನ್ನ ಬೈಕಿನಲ್ಲಿ ಸತೀಶ…

ದಾವಣಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ

ದಾವಣಗೆರೆ : ಪೋಕ್ಸೋ ಪ್ರಕರಣದ ಆರೋಪಿಗೆ ಸಹಕಾರ ನೀಡಿ ಅದಕ್ಕೆ ಪ್ರತಿಯಾಗಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ ಮದನ ಕುಮಾರ ವಿರುದ್ಧ ಪೋಕ್ಸೋ…