Category: ಅಪರಾಧ

ಕಾರ್ಕಳದಲ್ಲಿ ಹಿಂದೂ ಯುವತಿಯ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳ ಬಂಧನ -ಉಡುಪಿ SP ಡಾ. ಕೆ ಅರುಣ್

ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ…

ಹಿಂದೂ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಅಮಾನುಷ, ಖಂಡನೀಯ: ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ

ಕಾರ್ಕಳ; ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ.…

ಕಾರ್ಕಳ: ಪಾನೀಯ ಮತ್ತು ಬರಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅನ್ಯಕೋಮಿನ‌ ನಾಲ್ವರು ಯುವಕರಿಂದ ಗ್ಯಾಂಗ್ ರೇಪ್ ಆರೋಪ : ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಯುವತಿ: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ

ಕಾರ್ಕಳ : ಕಾರ್ಕಳ ತಾಲೂಕಿನ ಅಯ್ಯಪ್ಪ ನಗರ ಬಳಿ ಹಾಡಿಯಲ್ಲಿ ಯುವತಿಗೆ ಮತ್ತು ಬರುವ ಔಷಧಿ ನೀಡಿ ಗ್ಯಾಂಗ್ ರೇಪ್ ನಡೆಸಿರುವ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಲ್ವರು ಮುಸ್ಲಿಂ ಯುವಕರಿಂ ಈ ಘಟನೆ ನಡೆದಿದೆ ಎಂಬ…

ಬೈಂದೂರು : ಆಕಸ್ಮಿಕ ಅಗ್ನಿ ಅವಘಡ : ಹೊತ್ತಿ ಉರಿದ ಫ್ಯಾನ್ಸಿ ಸ್ಟೋರ್

ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ಪ್ಲಾಝಾ ಗ್ರೋ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಮಾ ಆಚಾರ್ಯ ಎಂಬವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ. ಪ್ರತಿಮಾ ಅವರು ಟೈಲರಿಂಗ್ ಜೊತೆಯಲ್ಲಿ…

ಉಡುಪಿ: ಆನ್‌ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ ಆಮಿಷ : ಉದ್ಯಮಿಗೆ ಲಕ್ಷಾಂತರ ವಂಚಿಸಿದ ನಾಲ್ವರು ಕಿರಾತಕರು ಪೊಲೀಸ್ ಬಲೆಗೆ!

ಉಡುಪಿ: ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ ಆಮಿಷ ತೋರಿಸಿ ಲಕ್ಷಾಂತರ ರೂಪಾಯಿಗಳ ವಂಚನೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಸೆನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ಕುರಿಯ ಗ್ರಾಮದ ಮುಸ್ತಫಾ ಪಿ (36), ಕಾಸರಗೋಡು ಮಂಜೇಶ್ವರದ ಖಾಲಿದ್ (39),…

ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಘಟನೆ

ಉಡುಪಿ : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದ್ದು ಈ ಕುರಿತು ಉಡುಪಿ ಎಸ್…

ಮೆಗ್ಗಾರ್ ಯಂತ್ರದ ಶಾಕ್‌ನಿಂದಲೇ ರೇಣುಕಸ್ವಾಮಿ ಹತ್ಯೆ :ಎಫ್‌ಎಸ್‌ಎಲ್ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ: ಆರೋಪಿಗಳಿಗೆ   ಮತ್ತಷ್ಟು ಸಂಕಷ್ಟ

ಬೆಂಗಳೂರು, ಆ 23: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಾಕ್ಷö್ಯಗಳನ್ನು ಕಲೆಹಾಕಿದಷ್ಟು ಮಾಹಿತಿಗಳು ಹೊರಬರುತ್ತಿದ್ದು ಇದೀಗ ಈ ಕೊಲೆ ಪ್ರಕರಣದಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ರೇಣುಕಾಸ್ವಾಮಿಯನ್ನು ಮೆಗ್ಗಾರ್ ಯಂತ್ರದಿAದ ಶಾಕ್ ನೀಡಿದ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎಂದು ಎಫ್‌ಎಸ್ಸೆಲ್ ವರದಿಯಲ್ಲಿ…

ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ: ರೊಚ್ಚಿಗೆದ್ದ ನಿಟ್ಟೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ

ಕಾರ್ಕಳ ಆ,22: ನಿಟ್ಟೆ ಇಂಜಿನಿಯರಿAಗ್ ಕಾಲೇಜು ವಿದ್ಯಾರ್ಥಿಯೊಬ್ಬ ಬುಧವಾರ ಬಸ್ಸಿನಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ಬಸ್ಸು ಮಾಲಕರು, ಕಾಲೇಜು ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿ ಸಮೂಹ ಎಬಿವಿಪಿ ಸಂಘಟನೆಯ ಬೆಂಬಲದೊAದಿಗೆ ತರಗತಿಗಳನ್ನು ಬಹಿಷ್ಕರಿಸಿ…

ಬೆಳ್ಮಣ್ : ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ

ಕಾರ್ಕಳ: ಓವರ್ ಟೇಕ್ ಮಾಡುವ ಭರದಲ್ಲಿ ಬೈಕಿಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ರಾಜೇಶ್ (39 ವರ್ಷ) ಗಾಯಗೊಂಡವರು. ರಾಜೇಶ್ ಆ. 20 ರಂದು ಬೈಕಿನಲ್ಲಿ ಪಡುಬಿದ್ರೆ ಕಡೆಯಿಂದ ರಾಜ್ಯ ಹೆದ್ದಾರಿಯಲ್ಲಿ ಬೆಳ್ಮಣ್…

ಕಾರ್ಕಳ : ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ : ಕಾರ್ಕಳದ ನಿಟ್ಟೆಯಲ್ಲಿ ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು…