Category: ಅಪರಾಧ

ನಲ್ಲೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಗಾಂಧಿನಗರ ಎಂಬಲ್ಲಿರುವ ಅನ್ನಪೂರ್ಣೇಶ್ವರಿ ಕಾಂಪ್ಲೆಕ್ಸ್ ನಲ್ಲಿ ಶ್ರೀ ಓಂ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ . ಉಡುಪಿ ತಾಲೂಕಿನ…

ಕಾರ್ಕಳ : ಕುಸಿದು ಬಿದ್ದು ವೃದ್ಧ ಸಾವು

ಕಾರ್ಕಳ : ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಮುದಲಾಡಿ ಎಂಬಲ್ಲಿ 80 ರ ಹರೆಯದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸೂರ್ಯ (80 ವರ್ಷ) ಮೃತಪಟ್ಟವರು. ಅವರು ಮೊದಲಾಡಿಯ ತಮ್ಮ ಸೋದರಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮನೆಯಲ್ಲಿ…

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿಗೆ ಚೂರಿ ಇರಿತ

ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪದ ಜ್ಯುವೆಲ್ಲರಿ ಅಂಗಡಿಯಲ್ಲಿ ಮುಸುಕುದಾರಿಯೊಬ್ಬ ಕೆಲಸದ ಸಿಬ್ಬಂದಿಗೆ ಚೂರಿ ಇರಿದ ಘಟನೆ ಇಂದು ನಡೆದಿದೆ . ಚೂರಿ ಇರಿತದಿಂದ ಗಾಯಗೊಂಡಿರುವ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದ್ದು, ಅಂಗಡಿ…

ವಿಪರೀತ ಸಾಲಬಾಧೆ: ರಾಮನಗರದಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ:ಓರ್ವ ಮಹಿಳೆ ಸಾವು

ರಾಮನಗರ :ವಿಪರೀತ ಸಾಲಬಾಧೆಯಿಂದ ಬಳಲುತ್ತಿದ್ದ ಕುಟುಂಬವೊಂದು ಬೇಸತ್ತು ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಮನಗರದ ದೊಡ್ಡಮಣ್ಣು ಗುಡ್ಡೆಯ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ…

ಮಾಳ: ಚೆಕ್ ಪೋಸ್ಟ್ ಬಳಿ ಟ್ಯಾಂಕರ್ -ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಬೈಕ್ ಸಹಸವಾರೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು ಕಾರ್ಕಳ ಸರಕಾರಿ…

ಕಾರ್ಕಳ : ಆಸ್ತಿ ತಕರಾರು : ದಂಪತಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ಆಸ್ತಿಯಲ್ಲಿ ಪಾಲು ಕೊಡುವಂತೆ ದಂಪತಿಗಳಿಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಮಂಗಳಪಾದೆ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಂಗಳಪಾದೆ ನಿವಾಸಿಗಳಾದ ಶಕುಂತಳಾ ಹಾಗೂ ಅವರ ಪತಿ ಬಾಲಕೃಷ್ಣ ಪೂಜಾರಿ ಹಲ್ಲೆಗೊಳಗಾದವರು. ಬಾಲಕೃಷ್ಣ…

ನೀರೆ: ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ. ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ…

ಬೆಳ್ತಂಗಡಿ :ಯುವತಿಯ ಬೆತ್ತಲೆ ಜಗತ್ತಿನಲ್ಲಿ ಸಿಲುಕಿಕೊಂಡ ಯುವಕ – ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ

ಮಂಗಳೂರು: ಕರಾವಳಿಯಲ್ಲಿ ಬ್ಲಾಕ್ ಮೇಲ್ ಜಾಲ ಬೀಡುಬಿಟ್ಟಿದ್ದು, ಈ ಜಾಲಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರೇ ಈ ಬ್ಲಾö್ಯಕ್‌ಮೇಲ್ ತಂಡದ ಟಾರ್ಗೆಟ್. ಇವರ ತಂಡದ ಸುಂದರ ಯುವತಿಯ ಅಂಗಾAಗ ನೋಡಿ ಜೊಲ್ಲು ಸುರಿಸಿದರೆ ನಿಮ್ಮ ಜೇಬಿಗೆ ಕತ್ತರಿ…

ಮುಡಾರು : ಗೇರುಬೀಜ ಕಾರ್ಖಾನೆಯಲ್ಲಿ ಲಾರಿ ಚಾಲಕನ ಕೊಲೆ

ಕಾರ್ಕಳ : ಲಾರಿಯಿಲ್ಲಿ ಗೇರುಬೀಜ ತುಂಬಿಕೊAಡು ಬಂದ ತಮಿಳುನಾಡು ಮೂಲದ ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿನ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಾರಿ ಚಾಲಕ ಮಣಿ ತಮಿಳುನಾಡು (36) ಕೊಲೆಯಾದ ವ್ಯಕ್ತಿ.…

ಪಳ್ಳಿ : ಕುಸಿದು ಬಿದ್ದು ಗ್ರಾಮ ಸಹಾಯಕ ಸಾವು

ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಪಳ್ಳಿ ಗ್ರಾಮದ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಸುಂದರ (40ವ) ಎಂಬವರು ಭಾನುವಾರ ಸಂಜೆ ಕಚೇರಿಗೆ ಬೇಕಾದ…