Category: ಅಪರಾಧ

ಹೆಬ್ರಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕು ಬೆಳಂಜೆ ಗ್ರಾಮದ ಸುರೇಂದ್ರ ಎಂಬವರ ಅಣ್ಣ ಸುಬ್ಬಣ್ಣ (52 ವರ್ಷ) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ಬಣ್ಣ ಕೂಲಿ ಕೆಲಸ ಮಾಡಿಕೊಂಡಿದ್ದು ಆಗಸ್ಟ್ 20 ರಂದು ಸಂಜೆ ಯಾವುದೋ ವಿಚಾರದಲ್ಲಿ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ…

ಕಾರ್ಕಳ : ಬೈಕ್ ಗಳೆರಡು ಡಿಕ್ಕಿಯಾಗಿ ಸವಾರ ಗಂಭೀರ

ಕಾರ್ಕಳ: ಕಾರ್ಕಳ ಕಸಬಾ ಗ್ರಾಮದ ಕಾಬೆಟ್ಟು ಜಂಕ್ಷನ್ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಪಂಚಮ್ ಎಂಬಾತ ಜೋಡುರಸ್ತೆ ಕಡೆಯಿಂದ ಪುಲ್ಕೇರಿ ಕಡೆಗೆ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಅತ್ತೂರು ಚರ್ಚ್‌ ಕಡೆಯಿಂದ ಕಾಬೆಟ್ಟು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಪಂಚಮ್‌…

ಬೆಳ್ತಂಗಡಿಯಲ್ಲಿಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ!

ಬೆಳ್ತಂಗಡಿ: ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಬೆಳಾಲು‌ ನಿವಾಸಿ ಬಾಲಕೃಷ್ಣ ಭಟ್ (73) ಎಂಬವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ನಿವೃತ್ತ ಶಿಕ್ಷಕ. ಏಕಾಎಕಿ ಬಂದ…

ಕಾರ್ಕಳ : ಜಾಂಡೀಸ್ ನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ:ಜಾಂಡೀಸ್ ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿಯ ಪ್ರಶಾಂತ (43) ಮೃತಪಟ್ಟವರು. ಪ್ರಶಾಂತ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ 16 ವರ್ಷಗಳ ಹಿಂದೆ ಮದುವೆಯಾಗಿದ್ದರೂ ವಿಪರೀತ ಕುಡಿತದ ಚಟದಿಂದ ಪತ್ನಿಯೊಂದಿಗೆ ಜಗಳವಾಡಿ 3 ವರ್ಷಗಳಿಂದ…

ಮಂಗಳೂರಿನಲ್ಲಿ ಅಮಾನವೀಯ ಘಟನೆ :ಕಾಲೇಜು ವಿದ್ಯಾರ್ಥಿಗಳನ್ನು ಅರೆನಗ್ನಗೊಳಿಸಿ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ವಿದ್ಯಾರ್ಥಿಗಳನ್ನು ಅಪಹರಿಸಿ ಸಿಗರೇಟ್ ನಿಂದ ಸುಟ್ಟು ಹಲ್ಲೆ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಈ ಗಲಾಟೆ ನಡೆದಿದೆ.…

ನಿಟ್ಟೆ: ಅಂದರ್ ಬಾಹರ್ ಆಡುತ್ತಿದ್ದ 6 ಮಂದಿ ಪೊಲೀಸ್ ವಶಕ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿ ಅಂದರ್ ಬಾಹರ್ ಆಡುತ್ತಿದ್ದ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್.18 ಭಾನುವಾರದಂದು ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕ್ರಶರ್ ಬಳಿ ಸದಾನಂದ, ಗಣೇಶ್, ಪ್ರಥಮ್,ಜಯರಾಜ್, ಸೂರ್ಯ ಮತ್ತು ರಾಜ…

ಕಾರ್ಕಳ: ಸಾಣೂರಿನ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮದಲ್ಲಿ ಮನೆಯಿಂದ ಹೊರಗಡೆ ಹೋಗಿದ್ದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಸಾಣೂರಿನ ಲಕ್ಷ್ಮೀಕಾಂತ್ಎಂಬವರ ಪುತ್ರ ಸುಧೀರ್(40 ವ) ನಾಪತ್ತೆಯಾದವರು. ಅವರು ಆಗಸ್ಟ್.17 ರಂದು ಮನೆಯಿಂದ ಹೊರ ಹೋದವರು ಈವರೆಗೆ ಮನೆಗೂ ಬಾರದೆ ಸಂಬಂಧಿಕರ ಮನೆಗೂ…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆನಂದ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಶಫೀಕ್ ಅಡ್ಡೂರು ಮತ್ತು ಶರೀಫ್ ಹೊಸ್ಮಾರು ಎಂಬವರು ಕಳವು ಮಾಡಿ ನೀಡಿದ…

ಕಾರ್ಕಳ ವೃತ್ತ ನಿರೀಕ್ಷಕರಿಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ದೂರು ದಾಖಲು

ಮಣಿಪಾಲ: ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಜು.5 ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ವಿರುದ್ಧ ಅವಾಚ್ಯವಾಗಿ‌ ನಿಂದಿಸಿದ ಪ್ರಕರಣದ ಕುರಿತಂತೆ ಕಾರ್ಕಳ ಬಿಜೆಪಿ…

ಹೆಬ್ರಿ ನಾಲ್ಕೂರಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಮೂವರ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ನಾಲ್ಕೂರು ಗ್ರಾಮದ ಕಜ್ಕೆ ಬೈಲು ಎಂಬಲ್ಲಿನ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಜ್ಕೆ ಬೈಲು ಎಂಬಲ್ಲಿ ಸ್ಪೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ…