ಕಾರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರ ಮಾರಾಮಾರಿ! ಟೈಮಿಂಗ್ಸ್ ವಿಚಾರದಲ್ಲಿ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಚಾಲಕರ ನಡುವೆ ಹೊಡೆದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್
ಕಾರ್ಕಳ: ಸರಕಾರಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಜಗಳ ನಡೆದು ಕೊನೆಗೆ ಇಬ್ಬರೂ ಬಸ್ ನಿಲ್ದಾಣದಲ್ಲೇ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಟೈಮಿಂಗ್ಸ್ ವಿಚಾರದಲ್ಲಿ ಬಸ್ ಚಾಲಕರಿಬ್ಬರು ಸಾರ್ವಜನಿಕ ಸ್ಥಳದಲ್ಲೇ ಕಿತ್ತಾಟ…