Category: ಅಪರಾಧ

ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಕಿರಾತಕ: ದುಷ್ಕರ್ಮಿ ಕೇರಳದ ಅಬೀನ್ ಪೊಲೀಸ್ ವಶಕ್ಕೆ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಕೇರಳದ ಮಲಪ್ಪುರಂ ಜಿಲ್ಲೆಯ ಅಬೀನ್ (21)…

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣ : ಎನ್‌ಐಎ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣವು ಅತ್ಯಂತ ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆಯನ್ನು ಎನ್ಐಎ ಆರಂಭಿಸಲಿದ್ದು,ಈ ಪ್ರಕರಣದ ಕುರಿತು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿದೆ‌.…

ಮುಡಾರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಾವು ಮಾಡಿದ್ದ ಸಾಲ ತೀರಿಸಲಾಗದೇ ಮನನೊಂದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಎಂಬಲ್ಲಿ ನಡೆದಿದೆ. ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಹೇಮಲತಾ(45) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಳೆದ ಹಲವು ಸಮಯದಿಂದ ಅನಾರೋಗ್ಯಪೀಡಿತರಾಗಿದ್ದ ಹೇಮಲತಾ…

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣ: ಪೂರ್ವ ಆಫ್ರಿಕಾದಲ್ಲಿ ಅಡಗಿದ್ದ ಪಾತಕಿ ಮೊಹಮ್ಮದ್ ಗೌಸ್‌ ಬಂಧನ

ಬೆಂಗಳೂರು:ಕಳೆದ 8 ವರ್ಷಗಳ ಹಿಂದೆ ಶಿವಾಜಿನಗರದಲ್ಲಿ ನಡೆದಿದ್ದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್‌ ಹತ್ಯೆಯಲ್ಲಿ ಭಾಗಿಯಾಗಿ ಪೂರ್ವ ಆಫ್ರಿಕಾದ ತಾಂಜಾನಿಯಾದಲ್ಲಿ ಅಡಗಿಕೊಂಡಿದ್ದ ಪಾತಕಿಯನ್ನು ಎನ್‌ಐಎ ಬಂಧಿಸಿದೆ. ಬೆಂಗಳೂರು ಆರ್‌.ಟಿ ನಗರದ ಮೊಹಮದ್‌ ಗೌಸ್‌ ನಯಾಜಿ ಬಂಧಿತ ಆರೋಪಿಯಾಗಿದ್ದಾನೆ. ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ 2016ರ…

ಬೆಂಗಳೂರಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಓರ್ವ ಶಂಕಿತ ಪೊಲೀಸ್ ವಶಕ್ಕೆ?

ಬೆಂಗಳೂರು: ಹೊಟೇಲ್ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟ ಪ್ರಕರಣದ ಕುರಿತಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಪೊಲೀಸರು ಪ್ರಾಥಮಿಕ ತನಿಖೆಯ ಹಂತದಲ್ಲಿ ಅನುಮಾನದ ಮೇರೆಗೆ ಓರ್ವ ಶಂಕಿತ…

ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟ: ಸ್ಥಳದಲ್ಲಿ ಟೈಮರ್ ಪತ್ತೆ!

ಬೆಂಗಳೂರು: ನಗರದ ಕಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣದ ಈ ಘಟನಾ ಸ್ಥಳದಲ್ಲಿ ಟೈಮರ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಗುರುವಾರ ಮಧ್ಯಾಹ್ನ ಊಟದ ಸಮಯದಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ…

ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ಕಂಪೆನಿಯ ಮೂವರು ಸಿಬ್ಬಂದಿ ಸೇರಿ ಹಲವರಿಗೆ ಸುಟ್ಟ ಗಾಯ!

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವAತ ರಾಮೇಶ್ವರಂ ಕಫೆಯಲ್ಲಿ ಭೀಕರ ಬಾಂಬ್ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಒಂದೇ ಕಂಪನಿಯ ನೌಕರರು ಎನ್ನಲಾದ ಐವರು ಸಹೋದ್ಯೋಗಿಗಳು ಸೇರಿ 9 ಜನರಿಗೆ ಗಾಯಗೊಂಡಿದ್ದಾರೆ. ಬೆAಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕಫೆಗೆ, ಮಧ್ಯಾಹ್ನದ ಊಟಕ್ಕಾಗಿ ಮೈಕ್ರೋ ಚಿಪ್ ಕಂಪನಿಯಲ್ಲಿ…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಜ್ಯುವೆಲ್ಲರಿ ಮಾಲೀಕ ದಾರುಣ ಸಾವು

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಫೆ.29 ರಂದು ಗುರುವಾರ ಮಧ್ಯಾಹ್ನ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ‌ ಮುನಿಯಾಲು ಚಟ್ಕಲ್ ಪಾದೆ ನಿವಾಸಿ ಜ್ಯುವೆಲ್ಲರಿ ಶಾಪ್ ಮಾಲೀಕ ಜಗದೀಶ್ ಆಚಾರ್ಯ(65) ದಾರುಣವಾಗಿ ಮೃತಪಟ್ಟಿದ್ದಾರೆ‌. ಈ ದುರ್ಘಟನೆಯಲ್ಲಿ…

ಹೆಬ್ರಿ ನಾಲ್ಕೂರಿನಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ : ಐವರು ಪೊಲೀಸ್ ವಶಕ್ಕೆ:ಬಂಧಿತರಿಂದ 9,700 ನಗದು ವಶ

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಡಿವಾಳಬೆಟ್ಟು ಎಂಬಲ್ಲಿ ಕರಾವಳಿ ಕೋಳಿ ಫಾರಂ ಬಳಿ ಹಾಡಿಯಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಅಂದರ್-ಬಾಹರ್ ಎಂಬ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ಐವರನ್ನು ಹೆಬ್ರಿ ಕ್ರೈಂ ಎಸ್ಐ ಮಹಾಂತೇಶ…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕರು ಸಹಿತ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಮಾರುತಿ ವಿಟಾರ ಬ್ರೀಝಾ ಹಾಗೂ ಮುನಿಯಾಲು ಕಡೆಗೆ…