Category: ಅಪರಾಧ

ನಾಲ್ಕೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ನಿವಾಸಿ ಸುರೇಂದ್ರ ಯಾನೆ ಸುರೇಶ (55ವ) ಆತ್ಮಹತ್ಯೆ ಮಾಡಿಕೊಂಡವರು. ಸುರೇಂದ್ರ ಅವರು ಮಾನಸಿಕ ಖಿನ್ನತೆಯಿಂದ ಮನನೊಂದು ಮನೆಯ ಸಮೀಪದ ಗದ್ದೆಯ…

ಉಡುಪಿ ಅಗ್ನಿದುರಂತ ಪ್ರಕರಣ: ಚಿಕಿತ್ಸೆ ಫಲಿಸದೇ ಬಳ್ಳಾಲ್ ಕಾಬೂಸ್ ರೀಲ್ಸ್ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು: ಪತಿಯ ಜತೆ ಪತ್ನಿಯೂ ದಾರುಣ ಸಾವು;ತಬ್ಬಲಿಯಾದ ಇಬ್ಬರು ಮಕ್ಕಳು

ಉಡುಪಿ: ಉಡುಪಿ ಗಾಂಧಿನಗರದ ಬಂಗಲೆಯೊಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿದುರಂತದಲ್ಲಿ ಶೆಟ್ಟಿ ಲಂಚ್ ಹೋಮ್ ಮಾಲಕ ಉದ್ಯಮಿ ರಮಾನಂದ ಶೆಟ್ಟಿ ದಾರುಣವಾಗಿ ಮೃತಪಟ್ಟಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅವರ ಪತ್ನಿ, ಬಿಜೆಪಿ ನಾಯಕಿ ಬಳ್ಳಾಲ್ ಕಾಬೂಸ್ ರೀಲ್ಸ್ ಮಾಡುತ್ತಿದ್ದ ಅಶ್ವಿನಿ…

ಬಜಗೋಳಿ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ : ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಮುಡಾರು ಗ್ರಾಮದ ಬಜಗೋಳಿಯಲ್ಲಿ ಸೋಮವಾರ ನಡೆದಿದೆ. ಬಜಗೋಳಿ ಕುಷ್ಮಾಂಡಿನಿ ಪೆಟ್ರೋಲ್ ಬಂಕ್ ಬಳಿ ಹಾದುಹೋಗಿರುವ ಕಾರ್ಕಳ ಧಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಅಶ್ವಥ್ ಎಂಬವರು…

ಕಾರವಾರದ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಭೀಕರ ದುರಂತದಲ್ಲಿ 7 ಮಂದಿ ಸಾವು, ಓರ್ವ ಮಹಿಳೆಯ ಮೃತದೇಹ ಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಏಳು ಮಂದಿ ಸಾವನ್ನಪಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ದೃಢಪಡಿಸಿರುವ…

ಸೋಮೇಶ್ವರ: ಕಾರಿಗೆ ಪಿಕಪ್ ಡಿಕ್ಕಿ- ಮೂವರಿಗೆ ಗಾಯ

ಹೆಬ್ರಿ: ಕಾರು ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ನಿಗಾ ಬೇಮಗ್ ರವರು ಭಾನುವಾರ ಅಲ್ಟೋ ಕಾರಿನಲ್ಲಿ ಚಾಲಕ ಶರೀಫ್, ಮಕ್ಕಳಾದ ಮೊಹಮ್ಮದ್ ನಿಹಾಲ್(14) ,ನಿಫಾ ಅಂಜು(7), ಬಾವನ ಮಗ ಸರಾನ್.ಎಂ.ಎಸ್ (17)…

ಕಳ್ತೂರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ

ಹೆಬ್ರಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬ್ರಹ್ಮಾವರ ತಾಲೂಕಿನ ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆಯ ಭೋಜ ವಿ. ಎಂಬವರು ಭಾನುವಾರ ಸಂಜೆ ಸಂತೆಕಟ್ಟೆಯಲ್ಲಿರುವ ಪಂಚವಟಿ ಬಾರ್‌ಗೆ ಮದ್ಯ ಸೇವಿಸಲು ಹೋಗಿದ್ದು,…

ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು

ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ . ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿಯ ಶೆಟ್ಟಿ…

ಕಾರ್ಕಳ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಮಹಿಳೆಗೆ ಬರೋಬ್ಬರಿ 7.50 ಲಕ್ಷ‌ ವಂಚನೆ

ಕಾರ್ಕಳ: ಅಪರಿಚಿತ ವ್ಯಕ್ತಿಯನ್ನು ನಂಬಿ ಮಹಿಳೆಯೊಬ್ಬರು ಫೇಸ್ಬುಕ್ ಮೂಲಕ ಕಂಟೈನರ್ ಖರೀದಿಸಲು 700 ರೂ ಹಣ ಪಾವತಿಸಿದ ಬಳಿಕ ಆನ್ ಲೈನ್ ವಂಚಕ ಒಂದು ತಿಂಗಳ ಬಳಿಕ 850 ರೂ ಹಣವನ್ನು ಮಹಿಳೆಯ ಖಾತೆಗೆ ಹಾಕಿ ಬಳಿಕ ಆಕೆಯ ಬಳಿ ಹಣ…

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರ ಜುಲೈ 18 ರವರೆಗೆ ಇಡಿ ಕಸ್ಟಡಿಗೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಈ ವೇಳೆ ನ್ಯಾಯಾಧೀಶರು ಜುಲೈ 18 ರವರೆಗೆ ಇಡಿ ಕಸ್ಟಡಿಗೆ ನೀಡಿ…

ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಜುಲೈ 12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ…