Category: ಅಪರಾಧ

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ:ಪಾದಚಾರಿ ಸೇರಿ ಮೂವರು ಕಾರು ಪ್ರಯಾಣಿಕರಿಗೆ ಗಾಯ

ಬೆಳ್ಮಣ್: ಕಾರು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ: ಚಾಲಕ ಸೇರಿ ಪ್ರಯಾಣಿಕರಿಬ್ಬರಿಗೆ ಗಾಯ ಕಾರ್ಕಳ: ಕಾರು ಹಾಗೂ ಮಹೀಂದ್ರಾ ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಪಡುಬಿದ್ರೆ-ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿನ…

ಉಡುಪಿ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ನಕ್ಸಲರು?: ಜನತೆಯಲ್ಲಿ ಹೆಚ್ಚಿದ ಆತಂಕ

ಕುಂದಾಪುರ: ಬೈಂದೂರು ತಾಲೂಕಿನ ಮೂದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಹಸಿರು ಬಣ್ಣದ ಸಮವಸ್ತ್ರ ಧರಿಸಿ ಶಸ್ತ್ರಸಜ್ಜಿತ ತಂಡ ಕೆಲವು ಮನೆಗಳಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಎಚ್ಚರ ವಹಿಸಿದೆ ಎನ್ನಲಾಗಿದೆ. ಎರಡು ತಿಂಗಳುಗಳಿಂದ ಈ ಪರಿಸರಗಳಲ್ಲಿ ನಕ್ಸಲ್…

ವರಂಗ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಹಲವರ ಬಂಧನ: ಕೋಳಿಗಳು ಹಾಗೂ ನಗದು ವಶ

ಹೆಬ್ರಿ: ವರಂಗ ಗ್ರಾಮದ ಮಾತಿಬೆಟ್ಟು ಸಮೀಪದ ಪೆರ್ಮಾನ್ ಬಳಿಯ ಗಾಂದೊಟ್ಟು ಹಾಡಿಯಲ್ಲಿ ಕೋಳಿ ಅಂಕ ಜೂಜು ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಮೇರೆಗೆ ಹೆಬ್ರಿ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ಜೂಜಿನಲ್ಲಿ ನಿರತರಾಗಿದ್ದ ಹತ್ತಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ಬಂಧಿತರಿಂದ…

ಸಾಣೂರು: ಕೃಷಿ ಜಮೀನಿನ ಆವರಣಗೋಡೆ ಕೆಡವಿ ಕೃಷಿಗೆ ಬೆಂಕಿ ಹಾಕಿ ನಾಶ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೃಷಿ ಜಮೀನಿಗೆ ನಿರ್ಮಿಸಲಾಗಿದ್ದ ಆವರಣ ಗೋಡೆಯನ್ನು ಕೆಡವಿ ಕೃಷಿಗೆ ಬೆಂಕಿ ಹಚ್ಚಿ ನಾಶಗೊಳಿಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಡಾ.ಬಿ ಮಂಜುನಾಥ ಎಂಬವರು ಸಾಣೂರು…

ಮುನಿಯಾಲು: ಕಾರು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಗಂಭೀರ

ಹೆಬ್ರಿ: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರಂಗ ಗ್ರಾಮದ ಮುನಿಯಾಲು ಸಮೀಪದ ಚಟ್ಕಲ್’ಪಾದೆ ಎಂಬಲ್ಲಿ ನಡೆದಿದೆ ಬೈಕ್ ಸವಾರ ಉತ್ತರಪ್ರದೇಶ ಮೂಲದ ಬಿನಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಿನಯ್ ಹಾಗೂ ಆತನ ಸ್ನೇಹಿತ…

ಬೆಳ್ಮಣ್: ನೀರಿನ ಟ್ಯಾಂಕ್ ರೂಪದಲ್ಲಿ ಕಾಡಿದ ಜವರಾಯ! ಮಹಿಳೆಯ ಮೇಲೆ ಕುಸಿದುಬಿದ್ದ ಟ್ಯಾಂಕ್: ಗ್ರಾ.ಪಂ ಮಾಜಿ ಅಧ್ಯಕ್ಷೆ ದಾರುಣ ಸಾವು:ಪುತ್ರಿ ಗಂಭೀರ

ಕಾರ್ಕಳ:ಸಾವು ಎನ್ನುವುದು ಯಾರಿಗೆ ಯಾವ ರೂಪದಲ್ಲಿ ವಕ್ಕರಿಸುತ್ತದೆ ಎನ್ನುವುದು ಯಾರಿಗೂ ತಿಳಿಯುವುದಿಲ್ಲ.ಊಟ ಮಾಡುವಾಗ ಯಮ‌ನೂ ಕಾಯುತ್ತಾನೆ ಎನ್ನುವ ಗಾದೆ ಮಾತಿನಂತೆ ಕಾಕತಾಳೀಯ ಎಂಬಂತೆ ಊಟ ಮಾಡಿದ ಬಳಿಕ ತಟ್ಟೆ ತೊಳೆಯಲು ಹೋದ ಮಹಿಳೆಯೊಬ್ಬರ ಮೇಲೆ ನೀರಿನ ಟ್ಯಾಂಕ್ ಕುಸಿದುಬಿದ್ದು ಆಕೆ ಸ್ಥಳದಲ್ಲೇ…

ಅಜೆಕಾರು: ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮಲಗಿದ್ದಲ್ಲೇ ಸಾವು

ಅಜೆಕಾರು: ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಅಜೆಕಾರು ಎಂಬಲ್ಲಿ ನಡೆದಿದೆ. ಕೇರಳ ಮೂಲದ ರಬ್ಬರ್ ಟ್ಯಾಪರ್ ಪಿ.ಕೆ ನಂದಕುಮಾರ್(63) ಮೃತಪಟ್ಟ ವ್ಯಕ್ತಿ. ಕೇರಳದ ಕೊಟ್ಟಾಯಂನ ಗೋಪಾ ಕುಮಾರ್ ಎಂಬವರು ಅಜೆಕಾರಿನ…

ವೇಣೂರು: ಪಟಾಕಿ ಸಿಡಿಮದ್ದು ಘಟಕದಲ್ಲಿ ಭಾರೀ ಸ್ಪೋಟ: ಮೂವರು ಸಾವು: ಮೃತದೇಹಗಳು ಛಿದ್ರ!

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಮದ್ದು ಘಟಕದಲ್ಲಿ ಸ್ಫೋಟ ಭೀಕರ ಸ್ಫೋಟ ಸಂಭವಿಸಿದ್ದು, ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಪಟಾಕಿ ತಯಾರಿ ಘಟಕದಲ್ಲಿ ಭಾನುವಾರ…

ಕಾರ್ಕಳ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಬಾಗಲಕೋಟ ಮೂಲದ ಶ್ರೀನಿವಾಸ್ (28) ಮೃತಪಟ್ಟ ದುರ್ದೈವಿ. ಶ್ರೀನಿವಾಸ್…

ಮುಂಡ್ಕೂರು: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ

ಕಾರ್ಕಳ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಇಂದಿರಾ ನಗರ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಬೈಕ್ ಸವಾರ ಅಶ್ವಿನ್ ಎಂಬವರು ಸಹಸವಾರ ಆದೇಶ್ ಎಂಬವರ ಜತೆಗೆ…