Category: ಅಪರಾಧ

ಬೆಳ್ಮಣ್: ಬೈಕ್ ಡಿಕ್ಕಿಯಾಗಿ ಬಾಲಕಿ‌ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಲಕ್ಷ್ಮೀ ಜನಾರ್ಧನ ಶಾಲೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ. ನಂದಳಿಕೆ ನಿವಾಸಿ ನಳಿನಿ ಶೆಟ್ಟಿ ಎಂಬವರ ಪುತ್ರಿ ಪ್ರಣಮ್ಯ…

ಕಾರ್ಕಳದ ವ್ಯಕ್ತಿಗೆ ಷೇರು ಮಾರುಕಟ್ಟೆಯ ಹೆಸರಿನಲ್ಲಿ ವಂಚನೆ: ನಕಲಿ ಖಾತೆಗೆ ಬರೋಬ್ಬರಿ 10 ಲಕ್ಷಕ್ಕೂ ಮಿಕ್ಕಿ ಹಣ ವರ್ಗಾಯಿಸಿಕೊಂಡ ಖದೀಮರು

ಕಾರ್ಕಳ: ವಾಟ್ಸಾಪ್ ಗ್ರೂಪ್‌ ನಲ್ಲಿ ಬಂದ ಸಂದೇಶವನ್ನು ನಂಬಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕಾರ್ಕಳದ ವ್ಯಕ್ತಿಯೊಬ್ಬರೂ ಲಕ್ಷಾಂತರ ರೂ ಹಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ (46) ಎಂಬವರು ಹಣ ಕಳೆದುಕೊಂಡವರು. ಅವರಿಗೆ ಕಳೆದ 15 ದಿನದ ಹಿಂದೆ…

ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ : ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಕುಕ್ಕುಂದೂರು ನಿವಾಸಿ ಶಂಕರ (50ವ) ಮೃತಪಟ್ಟವರು. ಶಂಕರ ಅವರು ಜೂ.19ರಂದು ಕಾರ್ಕಳ ಕಸಬ ಗ್ರಾಮದ ಶ್ರೀದೇವಿ ಕಾಲೊನಿ ಬಳಿಯ ಲೋಹಿತ್ ಎಂಬವರ ಮನೆಯ…

ಕಾರ್ಕಳ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ರೇಖಾ (62ವ) ಆತ್ಮಹತ್ಯೆ ಮಾಡಿಕೊಂಡವರು. ರೇಖಾ ಅವರು ಕಳೆದ 6-7 ತಿಂಗಳಿನಿAದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಮಂಗಳೂರಿನ ತಾರಾ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಕಾರ್ಕಳ ಪೊಲೀಸ್ ಠಾಣೆ ಮೆಟ್ಟಿಲೇರಿದ ಅಂಜಲ್ ಮೀನು! ಎಣ್ಣೆಗಾಗಿ ದುಬಾರಿ ಬೆಲೆಯ ಮೀನು ಕದ್ದ:ಮೂರುಕಾಸಿಗೆ ಖರೀದಿಸಿ ತಿಂದವನು ಸಿಕ್ಕಿಬಿದ್ದ!

ಕಾರ್ಕಳ: ಮೀನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಅಂಜಲ್ ಮೀನು ಕಳವು ಪ್ರಕರಣ ಕಾರ್ಕಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಅಂಜಲ್ ಮೀನು ಮಾಲೀಕ, ಕದ್ದವನು ಹಾಗೂ ತಿಂದವನ ನಡುವಿನ‌ ರಾಜಿ ಸಂಧಾನದ ಮಾತುಕತೆಯ ಮೂಲಕ ಈ ವಿವಾದ ಠಾಣೆಯಲ್ಲೇ ಬಗೆಹರಿದ…

ದೇಶದ 41 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಪೊಲೀಸ್ ಬಿಗಿ ಭದ್ರತೆ

ನವದೆಹಲಿ: ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್‌ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ. ವಿಮಾನ ನಿಲ್ದಾಣಗಳಲ್ಲಿ ಮಧ್ಯಾಹ್ನ 12.40 ರ…

ಎರ್ಲಪಾಡಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ತಾಲೂಕಿನ ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆರೋಮ್ ಪಿಂಟೋ(70) ಆತ್ಮಹತ್ಯೆ ಮಾಡಿಕೊಂಡವರು. ಅವರು ಅಂಗವಿಕಲರಾಗಿದ್ದು ಕಳೆದ ಒಂದು ವರ್ಷದಿಂದ ಎರ್ಲಪಾಡಿಯ ಹೆರಾಲ್ಡ್ ಡಿಸೋಜ ಅವರ ತೋಟದ ಕೆಲಸ ಮಾಡಿಕೊಂಡು ತೋಟದ ಮನೆಯಲ್ಲೇ…

ಹೆಬ್ರಿ : ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಹೆಬ್ರಿ :‌ ವ್ಯಕ್ಯಿಯೊಬ್ಬರು ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುತ್ತಿದ್ದ ವೇಳೆ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಸಲ್ಲಾಬಿ ದೇವರಗುಂಡಿ ಎಂಬಲ್ಲಿ ಸೋಮವಾರ ನಡೆದಿದೆ. ವಾಸು (59) ಮೃತಪಟ್ಟ ದುರ್ದೈವಿ.ವಾಸು ಅವರು ಈಗಾಗಲೇ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದು,…

ಉಡುಪಿಯಲ್ಲಿ ಪುಡಿ ರೌಡಿಗಳ ನಡುವೆ ಮತ್ತೊಂದು ಗ್ಯಾಂಗ್‌ ವಾರ್‌ :ಎರಡು ಗುಂಪಿನ ನಡುವೆ ತಲವಾರ್‌ ನಿಂದ ಮಾರಾಮಾರಿ

ಉಡುಪಿ : ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ. ಉಡುಪಿಯ ಪುತ್ತೂರಿನ ಸೆಲೂನ್‌ ನೌಕರ ಚರಣ್‌ ಎಂಬಾತ ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ…

ಜೋಡುರಸ್ತೆ ಜಂಕ್ಷನ್ ನಲ್ಲಿ ಕಾರು- ಸ್ಕೂಟರ್ ಡಿಕ್ಕಿ: ಸವಾರರಿಬ್ಬರಿಗೆ ಗಾಯ

ಕಾರ್ಕಳ: ಅತಿವೇಗವಾಗಿ ಬಂದ ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡಿದ್ದಾರೆ. ಕಾರ್ಕಳದ ಜೋಡುರಸ್ತೆ ಜಂಕ್ಷನ್ ನಲ್ಲಿ ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಬೈಂದೂರು ತಾಲೂಕಿನ ರಾಗಿಹಕ್ಲು ನಿವಾಸಿ ಮಣಿಕಂಠ(22) ಹಾಗೂ…