ನಿಟ್ಟೆ ಮಾವಿನಕಟ್ಟೆ ಬಳಿ ಭೀಕರ ಅಪಘಾತ: ಅತ್ತೂರು ಸಾಂತ್‌ಮಾರಿಗೆ ತೆರಳುತ್ತಿದ್ದಾಗ ದುರ್ಘಟನೆ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ದಾರುಣ ಸಾವು
ಕಾರ್ಕಳ: ಕಾರ್ಕಳದ ಅತ್ತೂರು ಸಾಂತ್‌ಮಾರಿಗೆAದು ತೆರಳುತ್ತಿದ್ದ ವೇಳೆ ಕಾರುಗಳೆರಡರ ಮಧ್ಯ ಮುಖಾಮುಖಿ ಡಿಕ್ಕಿ ಸಂಭಾವಿಸಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಮರಿಯಾ ಫೆರ್ನಾಡಿಸ್ (53ವ) ಎಂಬವರು ಮೃತಪಟ್ಟ ಮಹಿಳೆ.…
