Category: ಅಪರಾಧ

ಸಾಣೂರು: ಸ್ಕೂಟರ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುದ್ದಣನಗರದ ಬೆರ್ಕೆದಗುರಿ ಎಂಬಲ್ಲಿ ಸಂಭವಿಸಿದೆ. ಮುದ್ದಣನಗರದ ಶ್ರೀರಾಮನಗರ ನಿವಾಸಿ ಹರೀಶ (46)ಎಂಬುವವರು ಮೃತಪಟ್ಟ ಸ್ಕೂಟರ್ ಸವಾರ. ಹರೀಶ್ ಬುಧವಾರ ಸಂಜೆ ಮುದ್ದಣನಗರ…

ಕಾರ್ಕಳ: ಪಾಳುಬಿದ್ದ ಮನೆಯಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ: ಪಾಳುಬಿದ್ದ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಪೆರ್ವಾಜೆ ಸಮೀದ ಪತ್ತೊಂಜಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಕಾರ್ಕಳ ಕಲ್ಲೊಟ್ಟೆಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರ ವಿನೀತ್ ಶೆಟ್ಟಿ(19) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ ಜ.10ರಿಂದ ನಾಪತ್ತೆಯಾಗಿದ್ದ.…

ವರಂಗ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಹೆಬ್ರಿ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಶವ ಹಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೆಬ್ರಿ ತಾಲೂಕಿನ ವರಂಗ ಗ್ರಾಮದ ನೀರಪಲ್ಕೆಯ ನಿವಾಸಿ ಪುಟ್ಟು (63) ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಕೆಲವು…

ನಲ್ಲೂರು: ಗೇರುಬೀಜ ಕಾರ್ಖಾನೆ ಕಾರ್ಮಿಕ ಕುಸಿದುಬಿದ್ದು ಸಾವು

ಕಾರ್ಕಳ: ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರೊಬ್ಬರು ಏಕಾಎಕಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಭಾನುವಾರ ಸಂಭವಿಸಿದೆ. ನಲ್ಲೂರು ಗ್ರಾಮದ ವಿಶ್ವನಾಥ (43) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಸಾಣೂರಿನ ಸೌತ್ ಇಂಡಿಯಾ ಕಾರ್ಪೋರೇಷನ್ ಎಂಬ ಗೇರುಬೀಜ…

ನಕಲಿ ದಾಖಲೆ ಸಲ್ಲಿಸಿ ಮಡಿವಾಳಪ್ಪ ಸರ್ಕಾರಿ ಹುದ್ದೆ ಗಿಟ್ಟಿಸಿದ ಆರೋಪ: ವಿಕ್ಟೋರಿಯಾ ಆಸ್ಪತ್ರೆಯ ಶುಶ್ರೂಷಾ ಕಾಲೇಜಿಗೆ ಅನರ್ಹ ಅಧಿಕಾರಿಯ ನೇಮಕ!

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ ಪ್ರಾಂಶುಪಾಲ ಹುದ್ದೆಗೆ ಅನರ್ಹ ಅಧಿಕಾರಿಯನ್ನು ನೇಮಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿವಾಳಪ್ಪ ಅವರನ್ನು, ಸೆ.27ರಂದು ವಿಕ್ಟೋರಿಯಾ ಆಸ್ಪತ್ರೆಯ ಸರ್ಕಾರಿ ಶುಶ್ರೂಷಾ ಶಾಲೆಯ…

ಕಾರ್ಕಳ: ಗಂಡ ಹೆಂಡತಿ ಮನಸ್ತಾಪದ ಕುರಿತು ಮಸೀದಿಯಲ್ಲಿ ಮಾತುಕತೆ ವೇಳೆ ಪತ್ನಿ ಸಂಬಂಧಿಕರಿಂದ ಪತಿಗೆ ಹಲ್ಲೆ ಆರೋಪ

ಕಾರ್ಕಳ: ಗಂಡ ಹೆಂಡತಿ ನಡುವಿನ ಭಿನ್ನಾಭಿಪ್ರಾಯವನ್ನು ರಾಜಿ ಮೂಲಕ ಬಗೆಹರಿಸಲು ಮಸೀದಿಯಲ್ಲಿ ಮಾತುಕತೆ ಮುಗಿಸಿ ಹೊರಬರುತ್ತಿದ್ದಂತೆಯೇ ಪತ್ನಿಯ ಸಂಬಂಧಿಕರರಿಬ್ಬರು ಪತಿಯ ಮೇಲೆ ಹಲ್ಲೆ ನಡೆಸಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಸುಹೇಲ್ ಎಂಬವರು…

ಕಣಜಾರು: ಚಲಿಸುತ್ತಿದ್ದ ಬೈಕಿಗೆ ನಾಯಿ ಅಡ್ಡಬಂದು ಸವಾರ ಸ್ಥಳದಲ್ಲೇ ಸಾವು

ಕಾರ್ಕಳ:ಚಲಿಸುತ್ತಿದ್ದ ಬೈಕಿಗೆ ಏಕಾಎಕಿ ನಾಯಿ ಅಡ್ಡಬಂದ ಪರಿಣಾಮ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಕಣಜಾರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಬೈಕ್ ಸವಾರ ಕಣಜಾರಿನ ಮಂಜುನಾಥ (41) ಮೃತಪಟ್ಟ ದುರ್ದೈವಿ. ಕಣಜಾರು ಗುಡ್ಡೆಯಂಗಡಿ ಎಂಬಲ್ಲಿ ಈ…

ಹೆಬ್ರಿ; ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ರಿ ತಾಲೂಕಿನ ಅಡಾಲ್ ಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ. ಹೆಬ್ರಿ ತಾಲೂಕಿನ ಅಡಾಲ್’ಬೆಟ್ಟು ನಿವಾಸಿ ಕುಮಾರ್(38) ಆತ್ಮಹತ್ಯೆ ಮಾಡಿಕೊಂಡ ಯುವಕ.ಕುಮಾರ್ ಈ‌ ಹಿಂದೆ ವಿದ್ಯುತ್ ಕಂಬ…

ಪಳ್ಳಿಯಲ್ಲಿ ಕಲ್ಲುಕೋರೆ ಕಾರ್ಮಿಕ ಬಾವಿಗೆ ಬಿದ್ದು ಸಾವು: ಕಾರ್ಮಿಕನ ಪ್ರಾಣಕ್ಕೆ ಎರವಾಯಿತೇ ಮದ್ಯಪಾನ?

ಕಾರ್ಕಳ: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಲ್ಲುಕೋರೆ ಕಾರ್ಮಿಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಪಳ್ಳಿಯ ಸಿದ್ದಿಸುಬ್ರಹ್ಮಭಲಸ ಮಾಡಿಕೊಂಡಿದ್ದ ಅಸ್ಸಾಂ ರಾಜ್ಯದ ಗೋಲಾಘಾಟ್ ಜಿಲ್ಲೆಯ ನಿವಾಸಿ ಗಣೇಶ್ ಪುರಿ(35) ಎಂಬಾತ ಮೃತಪಟ್ಟ ಕಾರ್ಮಿಕ. ಈತ ಬುಧವಾರ…

ಆನೆಕೆರೆ ಬಳಿ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ಚಾಲಕನ ನಿಯಂತ್ರಣತಪ್ಪಿ ರಿಕ್ಷಾ ಆವರಣ ಗೋಡೆಗೆ ಬಡಿದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ಆನೆಕೆರೆ ಬಳಿ ನಡೆದಿದೆ. ಕುಕ್ಕುಂದೂರು ಗ್ರಾಮದ ನಕ್ರೆಯ ನಿವಾಸಿ ಹರೀಶ್ ಕುಮಾರ್ ಎಂಬವರು ಗಾಯಗೊಂಡಿದ್ದು, ಅವರು ಆನೆಕೆರೆ ಕಡೆಯಿಂದ…