Category: ಅಪರಾಧ

ಸಾಣೂರಿನಲ್ಲಿ ಮನೆಗೆ ನುಗ್ಗಿ 2 ಲಕ್ಷ ನಗದು ದೋಚಿದ ಕಳ್ಳರು!

ಕಾರ್ಕಳ:ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಖತರ್ನಾಕ್ ಕಳ್ಳರು ಕೈಚಳಕ ತೋರಿಸಿದ್ದು, ಮನೆಮಂದಿ ಪೇಟೆಗೆ ಹೋದ ಬೆನ್ನಲ್ಲೇ ಮನೆಯ ಛಾವಣಿಯ ಹೆಂಚು ತೆಗೆದು ಒಳನುಗ್ಗಿ ಕಪಾಟಿನಲ್ಲಿರಿಸಿದ್ದ 2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಮೊಹಮ್ಮದ್‌ ಪೈರೋಜ್‌ ಎಂಬವರ ಮನೆಯಲ್ಲಿ ಕಳ್ಳತನವಾಗಿದ್ದು,ಮಹಮ್ಮದ್ ತನ್ನ ಪತ್ನಿ ಶಾಹಿದಾ…

ಉಡುಪಿ: ಜನೌಷಧಿ ಕೇಂದ್ರಕ್ಕೆ ನುಗ್ಗಿದ ಆ್ಯಂಬುಲೆನ್ಸ್

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಜನೌಷಧಿ ಕೇಂದ್ರದ ಒಳಗೆ ನುಗ್ಗಿರುವ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಆಂಬುಲೆನ್ಸ್ ವಾಹನ ಚಾಲಕನ ನಿಯಂತ್ರಣತಪ್ಪಿದ ಉಡುಪಿ ತಾಲೂಕಿನ ಲಕ್ಷ್ಮೀಂದ್ರ ನಗರದ ಜನೌಷಧಿ ಕೇಂದ್ರದ ಒಳಗೆ ನುಗ್ಗಿದೆ. ನಸುಕಿನ ಜಾವದಲ್ಲಿ ಈ ಘಟನೆ…

ಹೆಬ್ರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಹೆಬ್ರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಬ್ರಿ ತಾಲೂಕಿನ ಕನ್ಯಾನ ಶಾಲೆಯ ಬಳಿ ಡಿ.31 ರ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ…

ಉಡುಪಿಯ ಪ್ರಸಿದ್ಧ ಜಯಲಕ್ಷ್ಮಿ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಫೈರಿಂಗ್: ಓರ್ವನಿಗೆ ಗಾಯ!

ಉಡುಪಿ,ಡಿ.30: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವರಿಗೆ ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ನಡೆದಿದೆ. ಬಟ್ಟೆ ಅಂಗಡಿಯಲ್ಲಿ ಯಾರೋ ಒಬ್ಬರು ಗನ್ ಬಿಟ್ಟು ಹೋಗಿದ್ದಾರೆ. ಅಂಗಡಿಯ ಸಿಬ್ಬಂದಿಗಳು ಗನ್ ಎತ್ತಿಕೊಂಡು…

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ: ಬೈಕ್ ಸವಾರರಿಗೆ ಗಾಯ

ಹಿರ್ಗಾನ: ಬೈಕುಗಳೆರಡು ಡಿಕ್ಕಿ: ಸವಾರನಿಗೆ ಗಾಯ ಕಾರ್ಕಳ: ಎದುರುಗಡೆಯಿಂದ ಬೈಕಿನಲ್ಲಿ ಹೋಗುತ್ತಿದ್ದ ಸವಾರನೋರ್ವ ಯಾವುದೇ ಮುನ್ಚೂಚನೇ ನೀಡದೇ ಹಠಾತ್ತಾಗಿ ಬೈಕನ್ನು ಆತನ ಬಲಬದಿಗೆ ತಿರುಗಿಸಿದಾಗ ಹಿಂದಿನಿAದ ಬರುತ್ತಿದ್ದ ಬೈಕ್ ಡಿಕ್ಕಿಯಾಗಿ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ…

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆಗೆ ಕೋರ್ಟ್‌ ಅನುಮತಿ ಕೋರಿದ ದೆಹಲಿ ಪೊಲೀಸರು

ನವದೆಹಲಿ:ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ ಸಂಸತ್ತಿಗೆ ನುಗ್ಗಿ ದಾಂಧಲೆ ನಡೆಸಿದ ಎಲ್ಲಾ ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸ್ ವಿಶೇಷ ಕೋಶವು ಪಟಿಯಾಲ ಹೌಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣದ ವಿಚಾರಣೆಯು ಮುಂದಿನ ಜ.2 ಕ್ಕೆ ನಿಗದಿಯಾಗಿದ್ದು,…

ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧ ಯುವತಿಯಿಂದ ಪೊಲೀಸರಿಗೆ ದೂರು:ಯುವಕನನ್ನು ಹಿಡಿದು ಕಾರ್ಕಳ ಬಸ್ ನಿಲ್ದಾಣದಲ್ಲೇ ಸಾರ್ವಜನಿಕರಿಂದ ಮುಖಕ್ಕೆ ಮಂಗಳಾರತಿ!

ಕಾರ್ಕಳ: ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣದಲ್ಲಿ ಎಳೆದಾಡಿ ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ…

ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ತುಮಕೂರು:ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮಧು ಬಂಗಾರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು,ಸಚಿವರ ಕಾರಿಗೆ ರಾಜಸ್ಥಾನ ನೋಂದಣಿಯ ಲಾರಿ…

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಮುಂದೆ ಬಾಂಬ್ ಸ್ಪೋಟ

ನವದೆಹಲಿ: ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿಯ ಮುಂದೆ ಬಾಂಬ್ ಸ್ಪೋಟವಾಗಿ ಆತಂಕ ಸೃಷ್ಟಿಯಾಗಿದೆ‌. ಈ ಮೂಲಕ ರಾಜ್ಯ ರಾಜಧಾನಿ ದೆಹಲಿಯ ಜನರು ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಕುರಿತು ದೆಹಲಿ ಪೊಲೀಸರು ಮಾಹಿತಿ ನೀಡಿದ್ದು, ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ…

ಮುಂಬೈನ ಆರ್ ಬಿಐ ಕಚೇರಿ ಸೇರಿದಂತೆ ಎರಡು ಬ್ಯಾಂಕ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

ಮುಂಬಯಿ, ಡಿ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಮುಂಬಯಿನ ಇತರ ಎರಡು ಬ್ಯಾಂಕುಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಸಿದೆ. HDFC ಮತ್ತು ICICI ಬ್ಯಾಂಕುಗಳಿಗೆ khilafat.india@gmail.com ಎಂಬ ಇಮೇಲ್ ಐಡಿಯಿಂದ ಬಾಂಬ್…