Category: ಅಪರಾಧ

ಹಿರ್ಗಾನ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ: ಸವಾರ ಗಂಭೀರ

ಕಾರ್ಕಳ:ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಅತೀ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಗೊರಟ್ಟಿ ಚರ್ಚ್ ಬಳಿ‌ ಸಂಭವಿಸಿದೆ. ಈ ಅಪಘಾತದಿಂದ ಬೈಕ್ ಸವಾರ ಮಹಾಂತೇಶ್ ಗಾಯಗೊಂಡಿದ್ದಾರೆ. ಮಂಗಳೂರು…

ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಆತ್ಮಹತ್ಯೆ

ಕಾರ್ಕಳ : ಗಂಡ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆಯೋರ್ವಳು ತನ್ನ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ತೆಳ್ಳಾರು ರಸ್ತೆ ನಿವಾಸಿ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ ಶರಣಮ್ಮ ಎಂಬ…

ಕಾರ್ಕಳ: ಕಾರಿನ ಡೋರ್ ಬಡಿದು ಸ್ಕೂಟರ್ ಸವಾರನಿಗೆ ಗಾಯ

ಕಾರ್ಕಳ: ಕಾರು ಚಾಲಕ ಏಕಾಎಕಿ ತನ್ನ ಕಾರಿನ ಡೋರ್ ತೆಗೆದ ಪರಿಣಾಮ ಚಲಿಸುತ್ತಿದ್ದ ಸ್ಕೂಟರಿಗೆ ಡೋರ್ ಬಡಿದು ಸವಾರ ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ ಶ್ರೀನಾಥ್(48) ಗಾಯಗೊಂಡಿದ್ದು,ಅವರು ಗುರುವಾರ ಸಂಜೆ ತನ್ನ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಕಾರ್ಕಳದ ಪೆರ್ವಾಜೆ ರಸ್ತೆಯ ಎಲ್ಐಸಿ ಕಚೇರಿಯ ಬಳಿ…

ಹೆಬ್ರಿ ಸೀತಾನದಿ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ಗಂಭೀರ

ಹೆಬ್ರಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಬಸ್ ಕಂಡಕ್ಟರ್ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿ ಸಂಭವಿಸಿದೆ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಉಡುಪಿಯಿಂದ ಕೊಪ್ಪದ ಕಡೆಗೆ ಹೋಗುತ್ತಿದ್ದ ಹರ್ಷಿತ ಎಂಬ ಖಾಸಗಿ ಮಿನಿ ಬಸ್ಸಿನ ಕಂಡಕ್ಟರ್ ಶಿವರಾಜ್…

ಅಜೆಕಾರು: ದುಷ್ಕೃತ್ಯ ಎಸಗಲು ಒಯ್ಯುತ್ತಿದ್ದ ಮಾರಕಾಸ್ತ್ರ ಹಾಗೂ ಬೊಲೆರೊ ವಾಹನ ವಶ: ಆರೋಪಿ ಚಾಲಕ ಪರಾರಿ

ಕಾರ್ಕಳ:ಅಜೆಕಾರು ಪೊಲೀಸರು ಗುರುವಾರ ರಾತ್ರಿ ಕೈಕಂಬ ಬಳಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ KA-19-MB-8753 ಮಹೀಂದ್ರಾ ಬೊಲೆರೊ ವಾಹನವನ್ನು ತಡೆಯಲು ಮುಂದಾದ ವೇಳೆ ಚಾಲಕ ನಿಲ್ಲಿಸದೇ ಕಾರ್ಕಳ ಕಡೆಗೆ ಪರಾರಿಯಾಗಲು ಯತ್ನಿಸಿದಾಗ ಅಜೆಕಾರು ಎಸ್ಐ ರವಿ ಕಾರಗಿ ನೇತೃತ್ವದ…

ಕಲ್ಯಾ ಪಂಚಾಯತ್ ಸದಸ್ಯ‌ನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಸಂತೋಷ್ ಪುತ್ರನ್ ಬಂಧನ

ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46ವ) ಎಂಬಾತನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ…

ಬೆಳ್ಮಣ್: ಆನ್ ಲೈನ್ ಶೇರು ವ್ಯವಹಾರ ನಂಬಿ 9 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡ ವ್ಯಕ್ತಿ

ಕಾರ್ಕಳ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಆನ್ ಲೈನ್ ಟ್ರೇಡಿಂಗ್ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿದ ಪರಿಣಾಮ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ವ್ಯಕ್ತಿಯೊಬ್ಬರು ಬರೋಬ್ಬರಿ 9.42 ಲಕ್ಷ ಹಣ ಕಳೆದುಕೊಂಡಿದ್ದಾರೆ ಕಳೆದ ಫೆಬ್ರವರಿ20 ರಂದು ಹೂಡಿಕೆ ವಿಚಾರದಲ್ಲಿ ಜೆರಾಲ್ಡ್…

ಅಶ್ಲೀಲ ವಿಡಿಯೋ ಪ್ರಕರಣ: ಒಂದು ತಿಂಗಳ ಬಳಿಕ ವಿದೇಶದಿಂದ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ!: ಮೇ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಇದೀಗ 1 ತಿಂಗಳ ಬಳಿಕ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವಿದೇಶದಲ್ಲೇ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ನಟ…

ಕಾರ್ಕಳದ ಕೌಡೂರಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ತಂಡದ ಮೇಲೆ ಪೊಲೀಸ್ ದಾಳಿ: ಕಾರು ಬಿಟ್ಟು ಆರೋಪಿಗಳು ಪರಾರಿ!

ಕಾರ್ಕಳ:ಕಾರಿನಲ್ಲಿ ಮಾರಕಾಸ್ತ್ರಗಳ ಜತೆ ದರೋಡೆಗೆ ಹೊಂಚು ಹಾಕುತ್ತಿದ್ದ 5 ಮಂದಿ ಖದೀಮರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲು ಮುಂದಾದಾಗ ಆರೋಪಿಗಳು ಪರಾರಿಯಾದ ಘಟನೆ ಮೇ 25ರಂದು ಶನಿವಾರ ನಡೆದಿದೆ. ಕಾರ್ಕಳ ತಾಲೂಕು ಕೌಡೂರು ಗ್ರಾಮದ ಕಂಪಾನು ಎಂಬಲ್ಲಿ…

ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಕಾರು-ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಸಂಭವಿಸಿದೆ ಇರ್ವತ್ತೂರು ಗ್ರಾಮದ ಪ್ರಶಾಂತ (29) ಅಪಘಾತದಲ್ಲಿ ಗಾಯಗೊಂಡಿದ್ದು,ಅವರು ಶುಕ್ರವಾರ ಬೆಳಗ್ಗೆ ಪಡುಬಿದ್ರೆ ರಸ್ತೆಯ ವಿಶಾಲ್ ಗ್ಯಾರೇಜ್ ಬಳಿ ಪುಲ್ಕೇರಿ…