Category: ಅಪರಾಧ

ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಕಾರು-ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಸಂಭವಿಸಿದೆ ಇರ್ವತ್ತೂರು ಗ್ರಾಮದ ಪ್ರಶಾಂತ (29) ಅಪಘಾತದಲ್ಲಿ ಗಾಯಗೊಂಡಿದ್ದು,ಅವರು ಶುಕ್ರವಾರ ಬೆಳಗ್ಗೆ ಪಡುಬಿದ್ರೆ ರಸ್ತೆಯ ವಿಶಾಲ್ ಗ್ಯಾರೇಜ್ ಬಳಿ ಪುಲ್ಕೇರಿ…

ಉಡುಪಿಯಲ್ಲಿ ನಡು ರಾತ್ರಿ ಗ್ಯಾಂಗ್ ವಾರ್ : ಗರುಡ ಗ್ಯಾಂಗಿನ ಇಬ್ಬರು‌ ಅರೆಸ್ಟ್

ಉಡುಪಿ ನಗರದಲ್ಲಿ ನಡು ರಸ್ತೆಯಲ್ಲಿ ಮದ್ಯೆರಾತ್ರಿ ನಡೆದ ಗ್ಯಾಂಗ್ ವಾರ್ ನಡೆದ ವಿಡಿಯೋ ವೈರಲ್ ಅಗಿದೆ.ಮೇ 18 ರಂದು ಉಡುಪಿಯ ಕುಂಜಿಬೆಟ್ಟು ಬಳಿ ಎರಡು ತಂಡಗಳ ಮಧ್ಯೆ ತಲವಾರು ಹಿಡಿದು ಹೊಡೆದಾಟ ನಡೆಸಿರುವ ವಿಡಿಯೋ ವನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ‌ ಚಿತ್ರೀಕರಣ…

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ,ಪೊಲೀಸ್ ವಾಹನಗಳು ಜಖಂ, ಹಲವು ಪೊಲೀಸರಿಗೆ ಗಾಯ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಪರ ನೂರಾರು ಜನರು ಠಾಣೆ ಮೇಲೆ ಏಕಾಎಕಿ ದಾಳಿ ಮಾಡಿ,ಪೊಲೀಸರ ಮೇಲೆ ಹಲ್ಲೆ ನಡೆಸಿ,ಠಾಣೆಯಲ್ಲಿನ ವಸ್ತುಗಳನ್ನು ಪುಡಿಗಟ್ಟಿ, ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ದಾಳಿಯಲ್ಲಿ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ.…

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ, ಹುಬ್ಬಳ್ಳಿಯ ಶೋಹೆಬ್ ಬಂಧನ

ನವದೆಹಲಿ: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ. ಹುಬ್ಬಳ್ಳಿ ನಿವಾಸಿ, ಮೂವತ್ತೈದು ವರ್ಷದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟುನನ್ನು ಎನ್ಐಎ ಬಂಧಿಸಿದೆ. ಈ…

ಬೆಳ್ಮಣ್ಣು: ಮಾನಸಿಕ ಅಸ್ವಸ್ಥ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ:ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪೇರಲ್ ಪಾದೆ ಎಂಬಲ್ಲಿ ನಡೆದಿದೆ. ನೋಯಲ್ ಮಾರ್ಟಿಸ್ (46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ ಎರಡು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ…

ಮಹಾರಾಷ್ಟ್ರದ ಥಾಣೆ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಕನಿಷ್ಟ 6 ಮಂದಿ ಸಾವು, 25ಕ್ಕೂ ಅಧಿಕ ಜನರಿಗೆ ಗಾಯ

ಮಹಾರಾಷ್ಟ್ರ: ಮುಂಬಯಿನ ಥಾಣೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಸಮೀಪದ ಥಾಣೆಯ ಡೊಂಬಿವಿಲಿಯಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ…

ಪೆರ್ವಾಜೆ: ಅಕ್ರಮ ಕೋಳಿ ಅಂಕ ಜೂಜು ಅಡ್ಡೆಗೆ ದಾಳಿ: ಇಬ್ಬರ ಬಂಧನ,ಕೋಳಿ ಸಹಿತ ನಗದು ವಶ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ಪೆರ್ವಾಜೆಯಲ್ಲಿ ಬುಧವಾರ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಆರೋಪಿಗಳಾದ ಸುರೇಶ, ಸದಾಶಿವ ಎಂಬವರನ್ನು ವಶಕ್ಕೆ ಪಡೆದು ಅವರಿಂದ ಕೋಳಿಹುಂಜ, ರಿಕ್ಷಾ, ಕಾರು,ಬೈಕ್ ಸಹಿತ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ…

ಹೆಬ್ರಿ: ಸೋಮೇಶ್ವರ ಮೀಸಲು ಅಭಯಾರಣ್ಯದಲ್ಲಿ ಕಾಡು ಪ್ರಾಣಿ ಬೇಟೆಗೆ ಅಕ್ರಮ ಕೋವಿ ಬಳಕೆ: ಇಬ್ಬರ ಬಂಧನ: ಅಕ್ರಮ ಕೋವಿ ವಶ: ಓರ್ವ ಪರಾರಿ

ಹೆಬ್ರಿ: ನಾಡ್ಪಾಲು ಗ್ರಾಮದ ಸೋಮೇಶ್ವರದ ಕೆಳ ಅರಸಿನಮನೆ ಎಂಬಲ್ಲಿನ ಮೀಸಲು ಅಭಯಾರಣ್ಯದಲ್ಲಿ ಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಗೆ ಅಕ್ರಮ ಕೋವಿ ಬಳಸಿದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು,ಈ ಪ್ರಕರಣ ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರಾದ ಸುರೇಂದ್ರ, ಸೀತಾರಾಮ ಹಾಗೂ ಸತ್ಯಾನಂದ ಮೇ…

ಮಾಳ ಘಾಟಿಯಲ್ಲಿ ಟಿಪ್ಪರ್-ಮಿನಿ ಬಸ್ ಡಿಕ್ಕಿ: ಟಿಪ್ಪರ್ ಚಾಲಕನಿಗೆ ಪ್ರಯಾಣಿಕರಿಂದ ಹಲ್ಲೆ

ಕಾರ್ಕಳ: ಶೃಂಗೇರಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಹಾಗೂ ಬಜಗೋಳಿ ಕಡೆಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ನಡುವೆ ಮಾಳ ಘಾಟಿಯಲ್ಲಿ ಅಪಘಾತ ಸಂಭವಿಸಿದ್ದು, ಈ ಘಟನೆಗೆ ಟಿಪ್ಪರ್ ಬಾಲಕನ ಅಜಾಗರೂಕತೆ ಕಾರಣವೆಂದು ಆರೋಪಿಸಿ ಮಿನಿ ಬಸ್ಸಿನಲ್ಲಿದ್ದ…

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಗಳ ಜತೆ ನಂಟು ಆರೋಪ : ಬೆಂಗಳೂರಿನ 4 ಕಡೆ ಎನ್ಐಎ ದಾಳಿ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್‌ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ…