ಎಣ್ಣೆಹೊಳೆ: ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ರಾತ್ರಿ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಸಂಭವಿಸಿದೆ. ಎಣ್ಣೆಹೊಳೆ ನಿವಾಸಿ ರಾಜು ಮೂಲ್ಯ(62) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು…
