ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು (ಜುಲೈ 19) ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿAದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿವಾಳದ…