Category: ಅಪರಾಧ

ನಿಟ್ಟೆ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಕಾರ್ಕಳ: ಬಟ್ಟೆ ಒದಗಿಸುತ್ತಿದ್ದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ ಶನಿವಾರ ಮುಂಜಾನೆ ಈ‌ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಸೌರವ್ (22) ಎಂಬವರು ಮೃತಪಟ್ಟ ಯುವಕ. ಸೌರವ್ ಕೂಲಿ‌…

ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಖೈದಿ ಜಯೇಶ್ ಪೂಜಾರಿಗೆ ಉಗ್ರ ನಂಟು!: ಪೊಲೀಸ್ ತನಿಖೆಯಲ್ಲಿ ಬಹಿರಂಗ

ನಾಗ್ಪುರ (ಜು.15): ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ, ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ ಬೆದರಿಕೆ ಕರೆ ಮಾಡಿದಾಗ…

ಕುಡಿದ ಮತ್ತಿನಲ್ಲಿ ಯುವಕರ ದಾಂಧಲೆ?: ಪಾನ್ ಶಾಪ್ ಪುಡಿಗೈದು ಮಾಲೀಕನ ಮೇಲೆ ಹಲ್ಲೆ ಆರೋಪ

ಕಾರ್ಕಳ: ಕುಡಿದ ಮತ್ತಿನಲ್ಲಿ ನಾಲ್ವರು ಯುವಕರ ತಂಡವೊಂದು ಪಾನ್ ಶಾಪ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಪಾನ್ ಶಾಪ್ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕಾರ್ಕಳದ ಆನೆಕೆರೆ ಬಳಿಯ ಬಾರ್ ಅಂಡ್ ರೆಸ್ಟೋರೆಂಟ್ ಸಮೀಪದಲ್ಲಿ ಪಾನ್ ಶಾಪ್ ನಡೆಸುತ್ತಿದ್ದ…

ಕಾರ್ಕಳ: ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣಿಗೆ ಶರಣು

ಕಾರ್ಕಳ: ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಮಾರ್ಕೇಟ್ ರಸ್ತೆಯ ನಿವಾಸಿ ಪ್ರಮೀಳಾ ದೇವಾಡಿಗ(30) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾರ್ಕಳ ಮಾರ್ಕೇಟ್…

ಹೆಬ್ರಿ :ಮಾನಸಿಕ ಅಸ್ವಸ್ಥ ನಾಪತ್ತೆ

ಹೆಬ್ರಿ :ಹೆಬ್ರಿ ತಾಲೂಕಿನ ಬೆಳಂಜೆ ಗ್ರಾಮದ ಭೂತಗುಂಡಿ ಎಂಬಲ್ಲಿಂದ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಭೂತಗುಂಡಿ ವಸಂತ ಶೆಟ್ಟಿ ಎಂಬವರ ಪುತ್ರ ವಿಜೇಶ (42 ವರ್ಷ) ನಾಪತ್ತೆಯಾದವರು. ಅವರು ಕಳೆದ 16 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಉಡುಪಿ ಬಾಳಿಗ ಆಸ್ಪತ್ರೆಯಲ್ಲಿ…

ವಿಟ್ಲ ಬಳಿ ಮನೆ ಮೇಲೆ ಉರುಳಿ ಬಿದ್ದ ಪಿಕಪ್: ಮಹಿಳೆಗೆ ಗಂಭೀರ ಗಾಯ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ, ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಉರುಳಿ ಬಿದ್ದಿದ್ದು, ಮನೆಯ ಒಳಗಿದ್ದ ಮಹಿಳೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ಚಾಲಕನ ನಿಯಂತ್ರಣ…

ಮಿಯ್ಯಾರು: ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಚಾಲಕನೋರ್ವ ತನ್ನ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಬುಧವಾರ ಮುಂಜಾನೆ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕುಂಟಿಬೈಲು ರಾಮೇರುಗುತ್ತು ನಿವಾಸಿ ಹರೀಶ್ ಶೆಟ್ಟಿ(52) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.…

ಒಡಿಶಾ ರೈಲು ದುರಂತ ಪ್ರಕರಣ: ಅಧಿಕಾರಿಗಳು ಸೇರಿ 7 ಮಂದಿ ರೈಲ್ವೆ ಸಿಬ್ಬಂದಿ ಅಮಾನತು!

ಬಾಲಸೋರ್: ಒಡಿಶಾ ರೈಲು ದುರಂತ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ಪೊಲೀಸರು ಇತ್ತೀಚೆಗೆ ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಈ ಅಧಿಕಾರಿಗಳು ಸೇರಿ ಒಟ್ಟು 7 ರೈಲ್ವೇ ಸಿಬ್ಬಂದಿಯನ್ನು ಇಲಾಖೆ ಅಮಾನತು ಮಾಡಿದೆ. ಸ್ಟೇಶನ್ ಮಾಸ್ಟರ್, ಟ್ರಾಫಿಕ್ ಇನ್ಸ್ಪೆಕ್ಟರ್, ನಿರ್ವಹಣಾಗಾರ…

ಹಿರ್ಗಾನ : ಮನೆ ಬಾಗಿಲು ಒಡೆದು ನಗದು ದರೋಡೆ

ಕಾರ್ಕಳ: ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಹಣ ಕಳ್ಳತನಗೈದ ಮಾಡಿದ ಘಟನೆ ಕಾರ್ಕಳ ತಾಲೂಕು ಹಿರ್ಗಾನದ ನೆಲ್ಲಿಕಟ್ಟೆ ಎಂಬಲ್ಲಿ ರವಿವಾರ ನಡೆದಿದೆ ವಸಂತಿ ಶೆಡ್ತಿರವರು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ವಾಸವಾಗಿದ್ದು ಜು.8ರಂದು ಮನೆಗೆ ಬೀಗ ಹಾಕಿ ಅಜೆಕಾರು ಮರ್ಣೆ ಗ್ರಾಮದಲ್ಲಿರುವ ತಮ್ಮನ…

ಬೆಳ್ಮಣ್ :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಕಾರ್ಕಳ :ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ…