ಒಡಿಶಾ ರೈಲು ದುರಂತ ಪ್ರಕರಣ: ಮೂವರು ರೈಲ್ವೆ ಅಧಿಕಾರಿಗಳ ಬಂಧನ
ನವದೆಹಲಿ: ಒಡಿಶಾದ ಬಾಲಸೋರ್ ನ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಇಂಜಿನಿಯರ್ ಮಹಮ್ಮದ್ ಅಮೀರ್ ಖಾನ್, ತಂತ್ರಜ್ಞ ಪಪ್ಪು ಕುಮಾರ್ ಎಂಬವರನ್ನು ಸಿಬಿಐ…