Category: ಅಪರಾಧ

ಆನ್‌ಲೈನ್ ವಂಚನೆ ಪ್ರಕರಣ: ಉಡುಪಿಯ ಇಬ್ಬರು ಮಹಿಳೆಯರಿಗೆ 3.35 ಲಕ್ಷ ರೂ. ಪಂಗನಾಮ!

ಉಡುಪಿ: ಆನ್‌ಲೈನ್ ವಂಚನೆ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಬರೋಬ್ಬರಿ 3.35 ಲಕ್ಷ ರೂ ಕಳೆದುಕೊಂಡಿದ್ದಾರೆ. ಉಡುಪಿಯ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದುಕೊಂಡಿದ್ದಾರೆ.ಈ ಮಹಿಳೆಗೆ ಏಪ್ರಿಲ್ 9ರಂದು ವಾಟ್ಸಾಪ್‌ನಲ್ಲಿ ಗೂಗಲ್ ರಿವ್ಯೂ ನೀಡಿದರೆ 50 ರೂಪಾಯಿ…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ಬಂಧಿತ ಉಗ್ರರನ್ನು 10 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಕುಂದಲಹಳ್ಳಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಿಗೆ ಕೋರ್ಟ್ 10 ದಿನಗಳವರೆಗೆ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ. ಪಶ್ಚಿಮ‌ ಬಂಗಾಲದಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಅರೋಪಿಗಳನ್ನು ಬಂಧಿಸಿದ್ದು, ಅವರನ್ನು ಶನಿವಾರ ಕೋರ್ಟ್ ಗೆ…

ಬೆಳ್ಮಣ್ಣು: ಹೊಟೇಲ್ ಕಾರ್ಮಿಕ ಕುಸಿದು ಬಿದ್ದು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ಪೇಟೆಯಲ್ಲಿನ ಮಮ್ಮಿ ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿಯ ಕಪ್ಪೆಟ್ಟು ನಿವಾಸಿ ರಮೇಶ್ (45) ಎಂಬವರು ವಿಪರೀತ ಮದ್ಯಪಾನ ಮಾಡಿಕೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಡುಬೆಳ್ಳೆಯ ಭಾಸ್ಕರ ಎಂಬವರು ನಡೆಸುತ್ತಿದ್ದ ಮಮ್ಮಿ ಹೊಟೇಲಿನಲ್ಲಿ ಕಳೆದ ಕೆಲ ದಿನಗಳಿಂದ…

ನಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ:ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ಸಂಭವಿಸಿದೆ. ನಲ್ಲೂರು ಗ್ರಾಮದ ಪ್ರವೀಣ್ ಶಂಕರ್ (54) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಪ್ರವೀಣ್ ಶಂಕರ್ ಮುಡಾರಿನಲ್ಲಿರುವ ಶ್ರೀ ದೇವಿ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ರೈಟರ್…

ಕಾರ್ಕಳ:ವಿಪರೀತ ಸಾಲಬಾಧೆ: ಪತ್ನಿ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ!

ಕಾರ್ಕಳ:ವಿಪರೀತ ಸಾಲಬಾಧೆಯಿಂದ ಮನನೊಂದ ಪತಿ ತನ್ನ ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಏ 9 ರಂದು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ಸಂಭವಿಸಿದೆ. ಕುಕ್ಕುಂದೂರಿನ ನಕ್ರೆ ನಿವಾಸಿ ಪ್ರಭಾಕರ ಆಚಾರ್ಯ ಹಾಗೂ…

ಕಾರ್ಕಳ: ಬೈಕ್- ಟಾಟಾ ಏಸ್ ವಾಹನ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ವಾಹನ ಓವರ್’ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಟಾಟಾ ಏಸ್ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ಸ್ಥಾನದ ಬಳಿ ಸಂಭವಿಸಿದೆ. ಬೈಕ್ ಸವಾರ ದಿಲೀಪ್ ಎಂಬವರು ಮಂಗಳವಾರ ಸಂಜೆ…

ಕಾರ್ಕಳ: ಗೋಮುಖ ವ್ಯಾಘ್ರ ಶಿಕ್ಷಕನ ಕರಾಳಮುಖ ಅನಾವರಣ!ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ಕಾರ್ಕಳ:ಆತ ಪ್ರವೃತ್ತಿಯಲ್ಲಿ ದೇವಸ್ಥಾನದ ಅರ್ಚಕ,ವೃತ್ತಿಯಲ್ಲಿ ಜ್ಞಾನದೇಗುಲ ಎಂದೇ ಕರೆಯಲ್ಪಡುವ ಶಾಲೆಯೊಂದರ ಮುಖ್ಯ ಶಿಕ್ಷಕ. ಓರ್ವ ಅರ್ಚಕನಾಗಿ ಅದರಲ್ಲೂ ಸಮಾಜವನ್ನು ತಿದ್ದಬಲ್ಲ ಸಾಮರ್ಥ್ಯವಿರುವ ಸಾತ್ವಿಕ ಗುಣ ಸಂಪನ್ನನಾಗಿರಬೇಕಿದ್ದ ಆತನ ಮನಸ್ಸಿನಲ್ಲಿ ತಾಮಸ ಗುಣಗಳೇ ತುಂಬಿತ್ತು.ಪರಿಣಾಮವಾಗಿ ವಿದ್ಯಾರ್ಜನೆಗೆ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬಿಜೆಪಿ ಕಾರ್ಯಕರ್ತನ ಬಂಧನ ಪ್ರಕರಣ: ಸುಳ್ಳು ಸುದ್ದಿಗೆ NIA ಅಧಿಕೃತ ಪ್ರಕಟಣೆ ಮೂಲಕ ಸ್ಪಷ್ಟನೆ!

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯ ಹೊಣೆಗಾರಿಕೆ ಹೊತ್ತುಕೊಂಡಿರುವ ಈಗಾಗಲೇ ಶಂಕಿತರಿಬ್ಬರ ಫೋಟೋ ಪ್ರಕಟಿಸಿ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಈ ಪ್ರಕರಣದ ಸಂಬಂಧ ಎನ್‌ಐಎ ಅಧಿಕಾರಿಗಳು ಸಾಕ್ಷಿಯಾಗಿ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು…

ಹೆಬ್ರಿ ಸಂತೆಕಟ್ಟೆ: ಲೋಡಿಂಗ್ ವೇಳೆ ಲಾರಿಯಿಂದ ಬಿದ್ದು ಕಾರ್ಮಿಕ ಗಂಭೀರ

ಹೆಬ್ರಿ: ಲಾರಿಗೆ ಸರಕು ಲೋಡಿಂಗ್ ಮಾಡಿ ಟಾರ್ಪಾಲು ಎಳೆಯುವ ವೇಳೆ ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ಸಮೀಪದ ಕಳ್ತೂರು ಸಂತೆಕಟ್ಟೆಯಲ್ಲಿ ಕಳೆದ ಮಾ 26 ರಂದು ಸಂಭವಿಸಿದೆ. ಗದಗ ಮೂಲದ ನಿವಾಸಿ ಜೀವನ್ ಸಾಬ್ ಎಂಬವರು ಗಾಯಗೊಂಡ ಕಾರ್ಮಿಕ. ಅವರು…

ಮುಂಡ್ಕೂರು: ಮೇಸ್ತ್ರಿ ಕೆಲಸದ ವಿಚಾರವಾಗಿ ವ್ಯಕ್ತಿಗೆ ಹಲ್ಲೆ

ಕಾರ್ಕಳ: ಮೇಸ್ತ್ರಿ ಕೆಲಸಕ್ಕೆ ಬಾರದೇ ಇನ್ನೊಬ್ಬರ ಬಳಿ ಕೆಲಸ ಮಾಡುತ್ತಿರುವ ಕುರಿತು ಸಿಟ್ಟಿಗೆದ್ದ ಕಂಟ್ರಾಕ್ಟರ್ ಓರ್ವ ಗಾರೆ ಮೇಸ್ತ್ರಿಗೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಸಚ್ಚರಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆಯ ನಿವಾಸಿ ಗಾರೆಮೇಸ್ತ್ರಿ ಪದ್ಮನಾಭ(31) ಹಲ್ಲೆಗೊಳಗಾದ ವ್ಯಕ್ತಿ. ಪದ್ಮನಾಭ ಕಳೆದ…