Category: ಅಪರಾಧ

ಶಿವಮೊಗ್ಗ: ಎರಡು ಕೋಮುಗಳ ಯುವಕರ ನಡುವೆ ಘರ್ಷಣೆ: ನಗರದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಯುವಕರ ಮಧ್ಯೆ ಹೊಡೆದಾಟ ನಡೆದ ಘಟನೆ ಶಿವಮೊಗ್ಗದ ಟಿಪ್ಪು ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಗೋಪಾಳ ವಿನಾಯಕ ಸರ್ಕಲ್‌ನಲ್ಲಿ ಶೇಷಣ್ಣ ಎಂಬವರ ಬೈಕಿನ ಆಟೋ ಬಾಬು ಎಂಬಾತನ ರಿಕ್ಷಾ ತಾಗಿದೆ ಎಂಬ ಕಾರಣಕ್ಕಾಗಿ ಬಜರಂಗದಳದ…

ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆಯಿತು ಘನಘೋರ ಘಟನೆ: ಕ್ಷುಲ್ಲಕ ಕಾರಣಕ್ಕಾಗಿ ದಂಪತಿ ನಡುವೆ ಜಗಳ: ಇಬ್ಬರೂ ಕರೆಗೆ ಹಾರಿ ಆತ್ಮಹತ್ಯೆ: ಅಪ್ಪ ಅಮ್ಮನ ಜಗಳದಲ್ಲಿ ಮಕ್ಕಳು ಅನಾಥ!

ಕಾರ್ಕಳ: ಕ್ಷುಲ್ಲಕ ಕಾರಣಕ್ಕಾಗಿ ಗಂಡ ಹೆಂಡತಿ ನಡುವೆ ನಡೆದ ಜಗಳದಲ್ಲಿ ಇಬ್ಬರು ಬಲಿಯಾಗಿರುವ ಘನಘೋರ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಹುರ್ಲಾಡಿ ಎಂಬಲ್ಲಿ ಜೂನ್ 25ರಂದು ಭಾನುವಾರ ಮುಂಜಾನೆ ನಡೆದಿದೆ. ಯಲ್ಲಾಪುರದ ಇಮ್ಯಾನುವಲ್ ಸಿದ್ದಿ(39) ಹಾಗೂ ಯಶೋಧಾ(32) ಸಾವನ್ನಪ್ಪಿರುವ ದಂಪತಿ.…

ಉಡುಪಿ : ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

ಉಡುಪಿ: ಕೇರಳದಿಂದ ವಿದ್ಯಾಭ್ಯಾಸಕ್ಕೆಂದು ಉಡುಪಿಗೆ ಬಂದು ಉಡುಪಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಭೀಷ್(23), ಅಮಲ್(22) ಬಂಧಿತ ಆರೋಪಿಗಳು. ಕೇರಳದ ಮೂಲದವರಾದ ಇವರು ಕಾನೂನು ವಿದ್ಯಾಭ್ಯಾಸಕ್ಕೆಂದು ಉಡುಪಿಯ ಪ್ರತಿಷ್ಠಿತ ವೈಕುಂಠ ಬಾಳಿಗ ಕಾನೂನು…

ಮಣಿಪಾಲ: ಅಳಿಯನ ಮನೆಯ ಚಿನ್ನಾಭರಣ ಕಳವು ಮಾಡಿದ ಅತ್ತೆ!

ಉಡುಪಿ: ಮಗಳನ್ನು ಕೊಟ್ಟ ಅತ್ತೆಯೇ ಅಳಿಯನ ಮನೆಯಿಂದ 10 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸೇರಿದಂತೆ ನಗದನ್ನು ಕಳವು ಮಾಡಿದ್ದಾರೆ ಎನ್ನಲಾದ ಪ್ರಕರಣ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಣಿಪಾಲದ ಈಶ್ವರ ನಗರದಲ್ಲಿ ವಾಸವಾಗಿರುವ ಪ್ರೊ.ಭಾವಾನಾರಿ…

ಉಡುಪಿ ಶಾಸಕ ಯಶಪಾಲ್‌ಗೆ ಜೀವಬೆದರಿಕೆಯೊಡ್ಡಿದ ಆರೋಪಿಯ ಸೆರೆ

ಕಾಪು:ಉಡುಪಿ ಬಿಜೆಪಿ ಶಾಸಕ ಯಶಪಾಲ್‌ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಕುರಿತಂತೆ ಇನ್ನೋರ್ವ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್‌ ಆಸಿಫ್ (32) ಬಂಧಿತ ಆರೋಪಿ.ಈತನನ್ನು ಜೂ. 22ರಂದು ಗುರುವಾರ ಮುಂಬಯಿನ ವಿಮಾನ ನಿಲ್ದಾಣದಲ್ಲಿ ವಶಕ್ಕೆ…

ಹಿರ್ಗಾನ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಾರ್ಕಳ: ಕುಡಿತದ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾದ ಯುವಕ ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು ಎಂಬಲ್ಲಿನ ರಾಜೀವನಗರದ ನಿವಾಸಿ ಮಂಜುನಾಥ ಪೂಜಾರಿ(36) ಎಂಬವರು ತನ್ನ ವಾಸದ ಮನೆಯಲ್ಲೇ ಗುರುವಾರ ರಾತ್ರಿ ನೇಣಿಗೆ…

ಕಾರ್ಕಳ : ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ : ಚಾಲಕನಿಗೆ ಗಾಯ

ಕಾರ್ಕಳ : ನಗರದ ಎನ್ ಆರ್ ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಮಿನಿಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ತೆಳ್ಳಾರು ಕಡೆಯಿಂದ ಜೋಡುರಸ್ತೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಲಾರಿ ಪಲ್ಟಿಯಾದ ಪರಿಣಾಮ…

ಮಂಗಳೂರು : ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ -ಆರೋಪಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಗದಗ: ಅಪ್ರಾಪ್ತೆಗೆ ಮನೆಭೇಟಿ ಕಾರ್ಯಕ್ರಮದ ನೆಪವೊಡ್ಡಿ ಲೈಂಗಿಕ ಕಿರುಕುಳ ಎಸಗಿದ ಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ನೀಡಿ ಗದಗ ಜಿಲ್ಲಾ ಕೋರ್ಟ್ ಆದೇಶಿಸಿದೆ. ಮನೆ ಭೇಟಿ ಕಾರ್ಯಕ್ರಮದ ನೆಪವೊಡ್ಡಿ ಮುಂಡರಗಿಯ ಬಿಇಓ ಎ.ಡಿ ನಗರನವನಾದವ ಶಂಕ್ರಪ್ಪ…

ಬೆಳ್ತಂಗಡಿಯ ಗರ್ಡಾಡಿಯಲ್ಲಿ ಭೀಕರ ಅಪಘಾತ: ಸರ್ಕಾರಿ ಬಸ್ – ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಗ್ಗೇರಡ್ಕ ಕೊರಳ ಅಂಗನವಾಡಿ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಕನ್ನಡಿಕಟ್ಟೆ…