ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಎನ್ ಐಎ ವಶಕ್ಕೆ
ಶಿವಮೊಗ್ಗ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ನನ್ನು ವಶಕ್ಕೆ ಪಡೆದಿರುವ ಎನ್…
