ಗಣಿ ಇಲಾಖೆ ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಕಾರು ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ್ದೇ ಕೊಲೆ ಕಾರಣ?: ಆರೋಪಿ ಕಾರು ಚಾಲಕ ಕಿರಣ್ ಪೊಲೀಸ್ ಬಲೆಗೆ
ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಪ್ರಮುಖ ಆರೋಪಿ ಅಧಿಕಾರಿಯ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ…
