ಮಂಗಳೂರು : ಐಕಳ ಹರೀಶ್ ಶೆಟ್ಟಿ ಮನೆ ದರೋಡೆ ಪ್ರಕರಣ : 55 ಲಕ್ಷಕ್ಕೂ ಮಿಕ್ಕಿ ಮೌಲ್ಯದ ಚಿನ್ನಾಭರಣ ದರೋಡೆಗೈದ ಕಾರ್ಕಳದ ಗಣೇಶ್ ನಾಯ್ಕ್ ಸೇರಿದಂತೆ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರು ನಿವಾಸಿ ಗಣೇಶ ನಾಯ್ಕ್(26) ಹಾಗೂ…