Category: ಅಪರಾಧ

ಸೈಬರ್ ವಂಚಕನಿಂದ ಲಕ್ಷಾಂತರ ರೂಪಾಯಿ ದೋಖಾ : ಬೈಕ್ ಖರೀದಿ ವಿಚಾರದಲ್ಲಿ ಕಾರ್ಕಳದ ವ್ಯಕ್ತಿಗೆ OLX ನಲ್ಲಿ ವಂಚನೆ

ಕಾರ್ಕಳ: ಬೈಕಿಗಾಗಿ ಹುಡುಕಾಟ ನಡೆಸುತ್ತಿದ್ದ ವ್ಯಕ್ತಿಗೆ OLX ನಲ್ಲಿ ಅನಾಮಧೇಯ ವಂಚಕನೋರ್ವ ಬರೋಬ್ಬರಿ 1 ಲಕ್ಷ ರೂ ಮಿಕ್ಕಿ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಾರ್ಕಳದ ಇರ್ಫಾನ್ ಎಂಬವರು ಕಳೆದ ಕೆಲ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್…

ಕಾರ್ಕಳ: ಸ್ಕೂಟರ್ ಕಾರು ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ಜೋಡುಕಟ್ಟೆ ಬಳಿಯ ಪವರ್ ಪಾಯಿಂಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಸ್ಕೂಟರ್ ಸವಾರ ಸತೀಶ್(46) ಎಂಬವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ…

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೋ ಕೇಸ್ ದಾಖಲು! ಬಿಎಸ್‌ವೈ ವಶಕ್ಕೆ ಪಡೆದು ವಿಚಾರಣೆ ಸಾಧ್ಯತೆ

ಬೆಂಗಳೂರು: ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾಳೆ. ಶಿವಮೊಗ್ಗ ಮೂಲದ ಮಹಿಳೆ ಈ ಕುರಿತು ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಈ…

ಭಾನುವಾರದ ಬಾಡೂಟಕ್ಕೆ ಕಿಕ್ಕೇರಿಸಲು ಸಿಗದ ಶರಾಬು! ಮದ್ಯ ತರಲು ತಡವಾಗಿದ್ದಕ್ಕೆ ಮನೆಗೆಲಸದವನ ಮೇಲೆ ಹಲ್ಲೆ ಮಾಡಿದ ಮಾಲೀಕ!

ಕಾರ್ಕಳ: ಭಾನುವಾರದ ಬಾಡೂಟಕ್ಕಾಗಿ ಮದ್ಯ ಪಾರ್ಸೆಲ್ ತರಲು ತಡ ಮಾಡಿದ ಎನ್ನುವ ಕಾರಣಕ್ಕೆ ಮನೆಗೆಲಸದವನ ಮೇಲೆ ಮಾಲೀಕ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ನಡೆದಿದೆ. ಮನೆಗೆಲಸದಾತ ನೀಲಯ್ಯ (58),ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ರೆಂಜಾಳದ ಹರೀಶ್ ಎಂಬವರ ಮನೆಯಲ್ಲಿ…

ಅಯ್ಯಪ್ಪನಗರ: ಕಾರು-ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಭಾನುವಾರ ಸಂಜೆ ಅಯ್ಯಪ್ಪನಗರದ ರಂಜಿತ್ ಬಾರ್ ಬಳಿ ನಡೆದಿದೆ. ಕಾರ್ಕಳ ಕಡೆಯಿಂದ ಕಾರು ಚಾಲಕ ಪ್ರಸಾದ್ ತನ್ನ ಕಾರಿನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ರಂಜಿತ್ ಬಾರ್…

ನಲ್ಲೂರು: ಲಾರಿ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್’ಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಲ್ಲೂರು ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಮಂಜುನಾಥ ಹಾಗೂ ಕ್ಲೀನರ್ ಗುಲಾಬ್ ಸಿಂಗ್ ಗಾಯಗೊಂಡಿದ್ದಾರೆ. ಲಾರಿಯು…

ಕಾರ್ಕಳ: ಕಾರು ಹರಿದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್…

ರಾಜ್ಯದ ಮಸೀದಿಗಳು, ಮದರಸಾಗಳಲ್ಲಿ ಶೋಧ ನಡೆಸಿದರೆ ಬಾಂಬರ್ ಸಿಗುತ್ತಾನೆ: ಶರಣ್ ಪಂಪ್‌ವೆಲ್

ಮಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಧರ್ಮ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ ಎಂದು ಹಿಂದೂ ಮುಖಂಡ ಶರಣ್ ಪಂಪ್’ವೆಲ್ ಆರೋಪಿಸಿದ್ದಾರೆ. ಮದರಾಸಗಳಲ್ಲಿ ಭಯೋತ್ಪಾದಕರಿಗೆ ಮೌಲ್ವಿಗಳು ಆಸರೆ ನೀಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮಸೀದಿ…

ಬೆಳಗಾವಿಯ ರಾಮಮಂದಿರ ಸ್ಪೋಟಿಸುವುದಾಗಿ ಅಲ್ಲಾಹು ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ

ಬೆಳಗಾವಿ: ರಾಜ್ಯದ ಪ್ರಸಿದ್ದ ರಾಮಮಂದಿರವನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳಿಸಿರೋ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿರುವಂತ 101 ವರ್ಷಗಳ ಇತಿಹಾಸ ಹೊಂದಿರುವ ರಾಮಮಂದಿರವನ್ನು ಸ್ಪೋಟಿಸೋದಾಗಿ ಅಲ್ಲಾ ಹು…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ :ಮತ್ತೋರ್ವ ಶಂಕಿತನನ್ನು ವಶಕ್ಕೆಪಡೆದು ತೀವ್ರ ವಿಚಾರಣೆಗೊಳಪಡಿಸಿದ ಎನ್ಐಎ

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೂ ಬಳ್ಳಾರಿಗೂ ನಂಟಿದೆ ಎಂಬ ಮಾಹಿತಿ ಕಲೆಹಾಕಿದ NIA ಅಧಿಕಾರಿಗಳು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ಶಂಕಿತ ಉಗ್ರ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.…