Category: ಅಪರಾಧ

ಅಯೋಧ್ಯೆಯ ರಾಮ ಜನ್ಮಭೂಮಿ ಶೃಂಗಾರ್ ಹಾತ್ ಬಳಿ ಭಾರೀ ಸ್ಫೋಟ

ಅಯೋಧ್ಯೆ : ಅಯೋಧ್ಯೆಯ ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಶೃಂಗಾರ್ ಹಾತ್ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಅಂಗಡಿಯಲ್ಲಿ ಅನುಮಾನಾಸ್ಪದವಾಗಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಎಂಬ ಕಾರ್ಮಿಕನ ಕೈ ಕರಕಲಾಗಿದ್ದು, ಆತನ ಹೊಟ್ಟೆಗೂ ಗಾಯವಾಗಿದೆ. ಸಧ‍್ಯ…

ಹೆಬ್ರಿ: ಅನಾರೋಗ್ಯಪೀಡಿತ ವಯೋವೃದ್ಧ ನೇಣಿಗೆ ಶರಣು

ಹೆಬ್ರಿ: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವಯೋವೃದ್ಧರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬೆಳಗುಂಡಿ ಚೀಂಕ್ರಬೆಟ್ಟು ನಿವಾಸಿ ಸಂಕಯ್ಯ ಪೂಜಾರಿ(96) ಎಂಬವರು ಶನಿವಾರ ಬೇಲಗ್ಗೆ ತನ್ನ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು…

ಹಿರ್ಗಾನ: ಕಾಡುಪ್ರಾಣಿ ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣ ಸಾವು

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರಿಗೆ ಕಾಡುಪ್ರಾಣಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಸದಾನಂದ ಶೆಟ್ಟಿ(45) ಎಂಬವರು ಮೃತಪಟ್ಟ ದುರ್ದೈವಿ. ಸದಾನಂದ ಶೆಟ್ಟಿಯವರು ಮೇ 26ರಂದು ಶುಕ್ರವಾರ ಸಂಜೆ ತನ್ನ ಸಂಬAಧಿಕರ…

ಕಾರ್ಕಳ: ಪುಟ್ಟ ಬಾಲಕಿಯ ಜೀವ ತೆಗೆದ ಯಮರೂಪಿ ಜೋಕಾಲಿ! ಪೋಷಕರೇ ಹುಷಾರ್ ಆಟವಾಡುವ ಮಕ್ಕಳ ಕುರಿತು ಬೇಡ ನಿರ್ಲಕ್ಷ್ಯ

ಕಾರ್ಕಳ: ಆಕೆ ಕೇವಲ 9ರ ಹರೆಯದ ಪುಟ್ಟ ಬಾಲಕಿ.ಬೇಸಗೆ ರಜೆಯನ್ನು ಇತರೇ ಮಕ್ಕಳೊಂದಿಗೆ ಆಟವಾಡುತ್ತಾ ಕಳೆಯುತ್ತಿದ್ದ ಈ ಪುಟ್ಟ ಬಾಲಕಿ ಜೋಕಾಲಿಯ ರೂಪದಲ್ಲಿ ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿರುವ ಮನಕಲಕುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆಮ್ಮಣ್ಣು ಎಂಬಲ್ಲಿ ಶುಕ್ರವಾರ ಸಂಜೆ…

ಕೆದಿಂಜೆ :ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಒಡಿಸ್ಸಾ ಮೂಲದ ಕಾರ್ಮಿಕ ದಾರುಣ ಸಾವು

ಕಾರ್ಕಳ: ಒಡಿಸ್ಸಾ ಮೂಲದ ಕಾರ್ಮಿಕ ತನ್ನ ಸ್ನೇಹಿತರ ಜತೆಗೆ ಕೆದಿಂಜೆ ಎಂಬಲ್ಲಿನ ಬಿಎಸ್‌ಕೆ ಗೇರುಬೀಜ ಕಾರ್ಖನೆಯ ಪಕ್ಕದಲ್ಲಿನ ಗೂಡಂಗಡಿ ಬಳಿಯ ರಾಜ್ಯ ಹೆದ್ದಾರಿಯ ರಸ್ತೆ ಅಂಚಿನಲ್ಲಿ ಗುರುವಾರ ರಾತ್ರಿ ತನ್ನ ಸಂಬAಧಿಕರಿಬ್ಬರ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ…

ಕಡಬ: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ : ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ…

ಬಂಟ್ವಾಳ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು : ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಮಾಣಿಯ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ…

ಅಗ್ನಿಶಾಮಕ ದಳದ ಕಾರ್ಯಾಚರಣೆ: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿಯ ರಕ್ಷಣೆ

ಕಾರ್ಕಳ: ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದಿದ್ದ ವ್ಯಕ್ತಿ ಮೇಲೆ ಬರಲಾಗದೇ ಪರದಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಎಂಬಲ್ಲಿ ರಮೇಶ್ ಆಚಾರ್ಯ(40) ಎಂಬವರು ಗುರುವಾರ ಬಾವಿಯ ಸ್ವಚ್ಛತೆಗೆ ಇಳಿದಿದ್ದರು.…

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂ ಯುವಕರ…

ಹೊಸಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತನ ಹತ್ಯೆ, ಓರ್ವನ ಬಂಧನ

ಬೆಂಗಳೂರು: ಹೊಸಕೋಟೆ ತಾಲೂಕಿನ ಡಿ.ಶೆಟ್ಟಿ ಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಎನ್ನುವವರನ್ನು ಶನಿವಾರ ರಾತ್ರಿ ಹತ್ಯೆ ಮಾಡಿರುವ ಘಟನೆ…