ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : ಎನ್‌ಐಎ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು:ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವು ಅತ್ಯಂತ ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆಯನ್ನು ಎನ್ಐಎ ಆರಂಭಿಸಲಿದ್ದು,ಈ ಪ್ರಕರಣದ ಕುರಿತು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದೆ.…
