ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕುಖ್ಯಾತ ರೌಡಿ ತಲ್ಲತ್ ಬಂಧನ
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ರೌಡಿ ತಲ್ಲತ್ (39) ಎಂಬಾತನನ್ನುವಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದುಕೊಂಡು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ರೌಡಿ ತಲ್ಲತ್ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ…
