ಮಂಗಳೂರು: ನ್ಯಾಯಾಂಗ ಬಂಧನದಿಂದ ತಪ್ಪಿಸಿಕೊಂಡಿದ್ದ ಆರೋಪಿ 17 ವರ್ಷದ ಬಳಿಕ ಸೆರೆ
ಮಂಗಳೂರು: ಕಾಲು ಕುಂಟುತ್ತಾ ಪೊಲೀಸ್ ಭದ್ರತೆಯಲ್ಲಿ ಹೋಗುತ್ತಿರುವ ಈತ ಸಾಧಾರಣ ವ್ಯಕ್ತಿಯೇನಲ್ಲ. ಊಸರವಳ್ಳಿ ತರ ಆಡುವ ಈತ ಖತರ್ನಾಕ್ ಅಂತರ್ ಜಿಲ್ಲಾ ಮನೆ ಕಳ್ಳತನದ ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ…