Category: ಅಪರಾಧ

ಮಗಳಿಗೆ ಇದ್ದ ಕಾಯಿಲೆ ವಿಚಾರ ಮರೆಮಾಚಿ‌ ಮದುವೆ ಮಾಡಿ ಆರೋಪ: ಮಾವನ ಕುಟುಂಬದ ವಿರುದ್ಧ ಅಳಿಯನಿಂದ ದೂರು

ಕಾರ್ಕಳ, ಸೆ 14: ಮದುವೆ ಸಂದರ್ಭದಲ್ಲಿ ತನ್ನ ಮಗಳಿಗೆ ಕಾಯಿಲೆಯ ವಿಚಾರ ಮರೆಮಾಚಿ ಮದುವೆ ಮಾಡಿಸಿದ್ದಾರೆ ಎಂಬ ಆರೋಪದ ಮೇರೆಗೆ ಅಳಿಯನೇ ತನ್ನ ಮಾವ ಮತ್ತು ಅವರ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ…

ಶಿವಪುರ: ಮದ್ಯ ವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ,ಸೆ 13: ವಿಪರೀತ ಮದ್ಯಪಾನದ ಚಟ ಹೊಂದಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ದೊರಿಯಾಲ್ ನಿವಾಸಿ ನಾಗೇಶ್(32) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಕಳೆದ ಹಲವು ವರ್ಷಗಳಿಂದ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಇದಲ್ಲದೇ ರಕ್ತದೊತ್ತಡ ಕಾಯಿಲೆಯಿಂದ…

ಸೈಬರ್ ವಂಚಕರ ಹೆಡೆಮುರಿ ಕಟ್ಟಲು ಮುಂದಾದ ಸರ್ಕಾರ: ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಆರಂಭ

ಬೆಂಗಳೂರು: ಸೈಬರ್ ವಂಚಕರ‌ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಕರ್ನಾಟಕದಲ್ಲಿ ಸ್ಥಾಪನೆಯಾಗಿದೆ. ಸೈಬರ್ ವಂಚನೆಗೆ ಕಡಿವಾಣ ಹಾಕಲು ಹೈಕೋರ್ಟ್ ‌ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಂದು ದೇಶದಲ್ಲೇ ಮೊದಲ…

ಹಾಸನದಲ್ಲಿ ಗಣೇಶ ಮೆರವಣಿಗೆಯಲ್ಲಿ ನಡೆದ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ, ಸೆಪ್ಟೆಂಬರ್​ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ…

ಬ್ರಹ್ಮಾವರ: ಪ್ರೇಯಸಿಯನ್ನು ಕೊಂದು ಪರಾರಿಯಾಗಿದ್ದ ಪ್ರಿಯಕರ ಶವವಾಗಿ ಪತ್ತೆ

ಉಡುಪಿ: ಮದುವೆಯಾಗಲು ನಿರಾಕರಿಸಿ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಕೋಪಗೊಂಡು ಪಾಗಲ್ ಪ್ರೇಮಿಯೊಬ್ಬ ಯುವತಿಯ ಕತ್ತು ಮತ್ತು ಎದೆಗೆ ಚಾಕುವಿನಿಂದ ಇರಿದು, ಪರಾರಿಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಪ್ರೇಯಸಿಗೆ ಚಾಕುವಿನಿಂದ ಇರಿದಿದ್ದ ಪಾಗಲ್ ಪ್ರೇಮಿ ತಾನು ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ…

ಬ್ರಹ್ಮಾವರ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಚೂರಿ ಇರಿತ

ಬ್ರಹ್ಮಾವರ, ಸೆ.12: ಮದುವೆಗೆ ನಿರಾಕರಿಸಿದ ಕಾರಣಕ್ಕೆ ತಾನು ಪ್ರೀತಿಸಿದ ಪಕ್ಕದ ಮನೆಯ ಯುವತಿಯನ್ನು ಚೂರಿಯಿಂದ ಇರಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು (ಸೆ.12) ಬೆಳಿಗ್ಗೆ ಕೊಕ್ಕರ್ಣೆಯಲ್ಲಿ ನಡೆದಿದೆ. ಗಾಯಗೊಂಡ ಯುವತಿಯನ್ನು ರಕ್ಷಿತಾ (20ವ) ಎಂದು ಗುರುತಿಸಲಾಗಿದೆ. ಭಗ್ನ ಪ್ರೇಮಿಯ ಚೂರಿ…

ಬೆಳ್ಮಣ್: ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ:ತಾಲೂಕಿನ ಬೆಳ್ಮಣ್ ಗ್ರಾಮದ ನಂದಳಿಕೆಯಲ್ಲಿ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂದಳಿಕೆ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಮಣ್ ನಿಂದ ಕಾರ್ಕಳ…

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ನಷ್ಟ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಮಾಝೆನ್ ಹೆಸರಿನ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10)ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ…

ಎಳ್ಳಾರೆ: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಮೈಮೇಲಿನ ಚಿನ್ನಾಭರಣ ಕದ್ದು ಪರಾರಿ

ಕಾರ್ಕಳ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದಲ್ಲಿ ಒಂಟಿ ಮಹಿಳೆಯೊಬ್ಬರು ವಾಸವಿದ್ದ ಮನೆಗೆ ಬಂದ ಅಪರಿಚಿತನೋರ್ವ ಬಂದು ಪರಿಚಯ ಮಾಡಿಕೊಂಡು ಬಳಿಕ ಮಹಿಳೆಗೆ ಹಲ್ಲೆ ನಡೆಸಿ ಅವರ ಮೈಮೇಲೆ ಇದ್ದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆಯ ವೇಳೆಗೆ ನಡೆದಿದೆ. ಎಳ್ಳಾರೆಯ…

ಕಡ್ತಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

ಅಜೆಕಾರು, ಸೆ 09: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ತಲ ಗ್ರಾಮದ ಚೆನ್ನಿಬೆಟ್ಟು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾರ್ಖಂಡ್ ಮೂಲದ ಸುಜೇಕ ರಾಮ್‌ (19) ಆತ್ಮಹತ್ಯೆ ಮಾಡಿಕೊಂಡ…