ಕಾರ್ಕಳ ಸ್ಪಂದನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಪ್ರಕರಣ:ಜಿಲ್ಲಾ ಸರ್ಜನ್ ವರದಿಯಲ್ಲಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಸಾಬೀತು
ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ರೋಗಿಯು ಮೃತಪಟ್ಟ ಪ್ರಕರಣ ಕುರಿತು ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯಾಧಿಕಾರಿಗಳ ಕರ್ತವ್ಯಲೋಪ ಸಾಬೀತಾಗಿದ್ದು, ಆಸ್ಪತ್ರೆಯ ವೈದ್ಯರಾದ ಡಾ.ನಾಗರತ್ನ ಹಾಗೂ ಡಾ. ರಹಮತುಲ್ಲಾ, ಡಾ .ತುಷಾರ್ ವಿರುದ್ಧ ಕೇಸ್ ದಾಖಲಾಗಿದೆ. ಪ್ರಕರಣದ ಹಿನ್ನಲೆ:…
