Category: ಅಪರಾಧ

ಶಿರ್ಲಾಲು: ಹರ್ನಿಯಾ ಶಸ್ತ್ರಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ಯುವಕ ಸಾವು

ಅಜೆಕಾರು: ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಮತ್ತೆ ಗಾಯ ಉಲ್ಬಣಗೊಂಡು ತೀವೃ ವಾಂತಿ ಹಾಗೂ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಮಾನಂದ…

ಬೆಳ್ಮಣ್: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

ಕಾರ್ಕಳ: ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿನ ಬೆಳ್ಮಣ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅತೀವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ತೀವೃವಾಗಿ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಕಾರು ಚಾಲಕ…

ಕಾರ್ಕಳ: ಕಳೆದುಹೋಗಿದ್ದ ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರ: ಕಾರ್ಕಳ ಪೊಲೀಸರ ಕ್ರಮಕ್ಕೆ ಶ್ಲಾಘನೆ

ಕಾರ್ಕಳ: ಕಳೆದುಹೋಗಿದ್ದ ಎರಡು ಮೊಬೈಲ್ ಗಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ ಅವುಗಳನ್ನು ಮಾಲೀಕರಿಗೆ ಒಪ್ಪಿಸಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಪವಿತ್ರಾ ಹೆಗ್ಡೆ ಎಂಬವರ ಮೊಬೈಲ್ ಕಳೆದುಹೋಗಿದ್ದು ಅವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು, ಇದಲ್ಲದೇ ಕಾರ್ಕಳ…

ಬೈಲೂರು: ಪಾನಮತ್ತ ಚಾಲಕನ ಕಾರು ಆವಾಂತರ: ತರಕಾರಿ ಅಂಗಡಿಗೆ ನುಗ್ಗಿದ ಕಾರು

ಕಾರ್ಕಳ:ಪಾನಮತ್ತ ಯುವಕನ ಆವಾಂತರದಿಂದ ಕಾರೊಂದು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಮಲ್ಪೆಗೆ ಅತಿವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಲೂರಿನ‌ ತರಕಾರಿ ಅಂಗಡಿಗೆ ನುಗ್ಗಿದೆ. ಬೆಂಗಳೂರಿನಿಂದ 4…

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್‌ ಅಜಿತ್ ರೈಗೆ ಜಾಮೀನು!

ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಲ್ಲಿ ಬಂಧಿತರಾಗಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕೆ.ಆರ್.ಪುರ ತಹಶೀಲ್ದಾರ್ ಅಜಿತ್‌ಕುಮಾರ್ ರೈಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಲಯ ಸೋಮವಾರ ಷರತ್ತು ಬದ್ಧ ಜಾಮೀನು…

ವರಂಗ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೆಬ್ರಿ: ಅತೀವೇಗವಾಗಿ ಸಾಗುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟವರು.…

ಕೆರ್ವಾಶೆ: ಅಕ್ರಮ ಗೋಸಾಗಾಟ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊಂಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23ವ) ಹಾಗೂ…

ನಿಟ್ಟೆ :ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಜುನಾಥ…

ಹೆಬ್ರಿ: ತೋಟದ ಕೆಲಸದ ವಿಚಾರದಲ್ಲಿ ಕೆಲಸಗಾರರ ನಡುವೆ ಹೊಡೆದಾಟ

ಹೆಬ್ರಿ: ಹೆಬ್ರಿ ತಾಲೂಕಿನ ಕೊಡಚೆಬೆಟ್ಟು ಎಂಬಲ್ಲಿ ಕರುಣಾಕರ ಹೆಗ್ಡೆ ಎಂಬವರ ತೋಟದಲ್ಲಿ ಮೂಡಬಿದಿರೆ ನೆಲ್ಲಿಕಾರು ನಿವಾಸಿ ಪೂರ್ಣೇಶ (34ವ) ಎಂಬವರು ಕೆಲಸ ಮಾಡಿಕೊಂಡಿದ್ದು ಅಲ್ಲಿಯೇ ವಾಸ್ತವ್ಯವಿದ್ದರು. ಕರುಣಾಕರ ಅವರ ಮನೆಗೆ ದೀಪವನ್ನು ಇಡಲು ರಮೇಶ ಎಂಬುವರನ್ನು ನೇಮಿಸಲಾಗಿದ್ದು ಆಗಸ್ಟ್ .7ರಂದು ಪೂರ್ಣೇಶ್…

ಹಿರ್ಗಾನ: ಕಾರು ಬೈಕ್ ಡಿಕ್ಕಿ: ಸವಾರ ಗಂಭೀರ

ಕಾರ್ಕಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಗ್ರಾಮದ ಕಾನಂಗಿ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ ಬೈಕ್ ಸವಾರ ಹಿರ್ಗಾನ ಗ್ರಾಮದ ಹಾರ್ಜೆಡ್ಡು ನಿವಾಸಿ ಅಜಯ್( 18)…