ಕೆರ್ವಾಶೆ:ಅಕ್ರಮ ಗೋಸಾಗಾಟದ ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು: ಕದ್ದ ಜಾನುವಾರುಗಳನ್ನು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು!
ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊAಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಬಜಗೋಳಿಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಾಲ್ಕು ಜಾನುವಾರುಗಳನ್ನು ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಲ್ಲಿ ಕೈಕಾಲು ಕಟ್ಟಿ ಅಮಾನುಷ…
