ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧ ಯುವತಿಯಿಂದ ಪೊಲೀಸರಿಗೆ ದೂರು:ಯುವಕನನ್ನು ಹಿಡಿದು ಕಾರ್ಕಳ ಬಸ್ ನಿಲ್ದಾಣದಲ್ಲೇ ಸಾರ್ವಜನಿಕರಿಂದ ಮುಖಕ್ಕೆ ಮಂಗಳಾರತಿ!
ಕಾರ್ಕಳ: ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣದಲ್ಲಿ ಎಳೆದಾಡಿ ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ…
