Category: ಅಪರಾಧ

ಬೈಲೂರು: ಬುಲೆಟ್ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಗಂಭೀರ

ಕಾರ್ಕಳ ಡಿ.16: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿAದ ಅತೀವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಬೈಲೂರು ಪೇಟೆಯಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಸುಧಾಕರ(40) ಎಂಬವರು ಗಂಭೀರವಾಗಿ…

ಕಾರ್ಕಳ:ಕಾರು ಚಾಲಕನ ಪ್ರಮಾದಕ್ಕೆ ಅಮಾಯಕ ಸ್ಕೂಟರ್ ಸವಾರ ಬಲಿ: ಕಾರಿನ ಡೋರ್ ಬಡಿದು ಸವಾರ ಸ್ಥಳದಲ್ಲೇ ಸಾವು

ಕಾರ್ಕಳ ಡಿ.16: ಕಾರು ಚಾಲಕನೊಬ್ಬ ಹಿಂದುಮುAದೆ ಗಮನಿಸದೇ ಕಾರಿನ ಡೋರ್ ತೆಗೆದ ಸಣ್ಣ ತಪ್ಪಿನಿಂದಾಗಿ ಅಮಾಯಕ ಸ್ಕೂಟರ್ ಸವಾರೊಬ್ಬರ ಜೀವವೇ ಬಲಿಯಾಗಿರುವ ದಾರುಣ ಘಟನೆ ಕಾರ್ಕಳದ ಸಾಲ್ಮರ ಎಂಬಲ್ಲಿ ಡಿ.15ರಂದು ಶುಕ್ರವಾರ ನಡೆದಿದೆ. ಸ್ಕೂಟರ್ ಸವಾರ ಯಶವಂತ ಶೆಣೈ (70) ಎಂಬ…

ಕಾರ್ಕಳದಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ: ಓರ್ವ ಮಹಿಳೆ ಸೇರಿ ಐವರ ಬಂಧನ, ಓರ್ವ ಮಹಿಳೆಯ ರಕ್ಷಣೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪಟ್ಲ ದಾನಿಯಾ ಪಿರೇರಾ ಎಂಬವಬರ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ಗುರುವಾರ ದಾಳಿ ನಡೆಸಿ ಓರ್ವ…

ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ

ಪುತ್ತೂರು ಡಿ.15: ಪುತ್ತೂರು ತಾಲೂಕಿನಲ್ಲಿ ಯುವ ವಿಜ್ಞಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ (24) ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವ ವಿಜ್ಞಾನಿ. ಭರತ್ ಹೈದರಾಬಾದ್‌ನ ಡಿಆರ್‌ಡಿಒ ಸಂಸ್ಥೆಯಲ್ಲಿ…

ಅಲಹಾಬಾದ್​ ವಿಶ್ವವಿದ್ಯಾಲಯದ ಹಾಸ್ಟೆಲ್​ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ಖತರ್ನಾಕ್ ವಿದ್ಯಾರ್ಥಿಯ ಕೈ ಛಿದ್ರ

ಅಲಹಾಬಾದ್‌: ಹಾಸ್ಟೆಲ್‌ ಕೊಠಡಿಯೊಳಗೆ ಕುಳಿತುಕೊಂಡು ವಿದ್ಯಾರ್ಥಿಯೊಬ್ಬ ಬಾಂಬ್ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದಾಗಲೇ ಬಾಂಬ್ ಸ್ಫೋಟಗೊಂಡು ಆತ ಗಂಭೀರವಾಗಿ ಗಾಯಗೊಂಡ ಆಘಾತಾಕಾರಿ ಘಟನೆ ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ನಡೆದಿದೆ. ಹಾಸ್ಟೆಲ್‌ನಲ್ಲಿ ಬಾಂಬ್ ತಯಾರಿಸುತ್ತಿದ್ದ ವಿದ್ಯಾರ್ಥಿಯನ್ನು ಪ್ರಭಾತ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅಲಾಹಾಬಾದ್‌ ವಿಶ್ವವಿದ್ಯಾಲಯದ…

ಎಸ್ ಐ ರಿವಾಲ್ವರ್ ನಿಂದ ಮಿಸ್ ಫೈರಿಂಗ್ ಪ್ರಕರಣ!: ತಲೆಗೆ ಗುಂಡು ತಗುಲಿದ್ದ ಸಂತ್ರಸ್ತ ಮಹಿಳೆ ಸಾವು

ಅಲಿಗಢ; ಉತ್ತರ ಪ್ರದೇಶದ ಅಲಿಗಢದಲ್ಲಿ ಪೊಲೀಸ್ ಠಾಣೆಯೊಳಗೆ ಪೊಲೀಸರ ಕೈಯಲಿದ್ದ ರಿವಲ್ವಾರ್‌ ಮಿಸ್‌ ಫೈರ್‌ ಆಗಿ ಮಹಿಳೆ ತಲೆಗೆ ಗುಂಡು ತಗುಲಿರುವ ಪ್ರಕರಣದಲ್ಲಿ, ಇದೀಗ ಸಂತ್ರಸ್ತ ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕಳೆದ ಶುಕ್ರವಾರ (ಡಿಸೆಂಬರ್ 8) ಮಧ್ಯಾಹ್ನ…

ನನ್ನ ಮಗ ತಪ್ಪು ಮಾಡಿದ್ರೆ ಅವನನ್ನು ಗಲ್ಲಿಗೇರಿಸಿ: ಲೋಕಸಭೆಯಲ್ಲಿ ಭದ್ರತೆ ಉಲ್ಲಂಘಿಸಿದ ಯುವಕನ ತಂದೆಯ ಮೊದಲ ಪ್ರತಿಕ್ರಿಯೆ

ಮೈಸೂರು : ನನ್ನ ಮಗ ತಪ್ಪು ಮಾಡಿದ್ದರೆ ಅವನನ್ನ ಗಲ್ಲಿಗೇರಿಸಿ ಎಂದು ಇಂದು ಲೋಕಸಭೆಯಲ್ಲಿ ಭದ್ರತೆ ಉಲ್ಲಂಘಿಸಿದ ಮೈಸೂರಿನ ಮನೋರಂಜನ್ ಡಿ ತಂದೆ ದೇವರಾಜೇಗೌಡ ಹೇಳಿದ್ದಾರೆ. ಆದಾಗ್ಯೂ, ತನ್ನ ಮಗ ಪ್ರಾಮಾಣಿಕ ಮತ್ತು ಸತ್ಯವಂತ ಮತ್ತು ಸಮಾಜಕ್ಕೆ ಒಳ್ಳೆಯದನ್ನ ಮಾಡಲು ಯಾವಾಗಲೂ…

ಕಾರ್ಕಳ: ಪ್ರತ್ಯೇಕ ಅಪಘಾತ ಪ್ರಕರಣ ಮೂವರಿಗೆ ಗಾಯ

ನಿಟ್ಟೆ: ಬೈಕಿಗೆ ಕಾರು ಡಿಕ್ಕಿ: ಬೈಕಿನಿಂದ ಬಿದ್ದು ದಂಪತಿಗೆ ಗಾಯ ಕಾರ್ಕಳ: ಮುಂದಿನಿಂದ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಹಿಂದಿನ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಬೈಕ್ ನಿಯಂತ್ರಣ ತಪ್ಪಿ ದಂಪತಿ ಬಿದ್ದು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ…

ಕಾಪು: ಹಿರಿಯ ರಂಗಕರ್ಮಿ, ಸಮಾಜಸೇವಕ‌ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಕಾರಣ ನಿಗೂಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರ ಶೆಟ್ಟಿ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು…

ಸಾವರ್ಕರ್ ಫೋಟೋ ತೆರವು ವಿವಾದ: ಸ್ಪೀಕರ್ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ಎಸ್‌ಡಿಪಿಐ ಮುಖಂಡನ‌ ಬಂಧನ

ಮಂಗಳೂರು:ಬೆಳಗಾವಿ ಸುವರ್ಣ ಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್ ಮೃದು ಧೋರಣೆಯ ಹೇಳಿಕೆ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಖಾದರ್‌ವಿರುದ್ಧ ಪೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಎಸ್‌ಡಿಪಿಐ ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.…