Category: ಅಪರಾಧ

ಅನಾಮಧೇಯ ವ್ಯಕ್ತಿಯಿಂದ ರಾಜಭವನಕ್ಕೆ ಬಾಂಬ್ ಬೆದರಿಕೆ!: ರಾತ್ರೋರಾತ್ರಿ ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ್ದ ಘಟನೆ ಮಾಸುವ ಮುನ್ನವೇ ಅನಾಮಧೇಯ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಇಡಲಾಗಿದೆ ಎಂಬ ಸುದ್ದಿಯಿಂದ ಪೊಲೀಸರು ಸಹಿತ ಇಡೀ ರಾಜ್ಯವೇ ಬೆಚ್ಚಿಬಿದ್ದ ಘಟನೆ ಸೋಮವಾರ…

ಮಾಳ ಘಾಟಿಯಲ್ಲಿ ಬಸ್ಸು-ಕಾರು ಡಿಕ್ಕಿ: ಹಲವರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಘಾಟಿಯಲ್ಲಿ ಸೋಮವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಕುದುರೆಮುಖ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಶೃಂಗೇರಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ…

ಹೆಬ್ರಿ ಸಮೀಪದ ಕಳ್ತೂರು ಎಂಬಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆಗೆ ಗಾಯ

ಹೆಬ್ರಿ: ರಸ್ತೆ ನದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಹಿಂಬದಿಯಿAದ ಬಂದ ಕಾರು ಡಿಕ್ಕಿಯಾಗಿ ಮಹಿಳೆಗೆ ಗಾಯಗಳಾಗಿವೆ. ಹೆಬ್ರಿ ಸಮೀಪದ ಕಳ್ತೂರು ಬೆಳಾರ್ ಎಂಬಲ್ಲಿ ರತಿ ಎಂಬವರು ಭಾನುವಾರ ತನ್ನ ಮಗನ ಜತೆ ರಸ್ತೆ ಬದಿಯಲ್ಲಿ ಸಂತೆಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ರಿ…

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಆರೋಪ: 9 ಮಂದಿ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ರಾಜ್ಯದ ಜನರೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ಬೆಳಗಾವಿ ತಾಲೂಕಿ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ಸಂಬAಧ ಇದೀಗ ಪೊಲೀಸರು 9 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಈ ಕುರಿತಂತೆ ವಂಟೂರಿ ಗ್ರಾಮದಲ್ಲಿ ಪೊಲೀಸ್…

ಕೆದಿಂಜೆಯಲ್ಲಿ ಭೀಕರ ರಸ್ತೆ ಅಪಘಾತ:ಖಾಸಗಿ ಬಸ್ – ಬೊಲೆರೋ ಮುಖಾಮುಖಿ ಡಿಕ್ಕಿ  ಒರ್ವ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಕಾರ್ಕಳ : ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕೆದಿಂಜೆ ಎಂಬಲ್ಲಿ ಸಂಭವಿಸಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ…

ಮುದ್ರಾಡಿ: ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಾಯ

ಹೆಬ್ರಿ: ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಬೈಕ್ ಸವಾರ ಜಯಕರ ತನ್ನ ಬೈಕಿನಲ್ಲಿ ಶ್ರೀನಿವಾಸ ಎಂಬವರೊಂದಿಗೆ ಬಲ್ಲಾಡಿ ಈಶ್ವರನಗರ ಕಡೆಯಿಂದ ಮುದ್ರಾಡಿ ಕಡೆಗೆ ಬರುತ್ತಿದ್ದ ವೇಳೆ ಮುದ್ರಾಡಿ…

ಮುಂಬಯಿ ಬೆಂಗಳೂರು ಸೇರಿದಂತೆ ಹಲವೆಡೆ ಏಕಕಾಲದಲ್ಲಿ ಎನ್ಐಎ ದಾಳಿ: ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ; ವಾಟ್ಸಪ್, ಟೆಲಿಗ್ರಾಂ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಕ್ಕೆ ಸಂಚು!

ಬೆಂಗಳೂರು: ಐಸಿಸ್ ಭಯೋತ್ಪಾದನೆ ದುಷ್ಕೃತ್ಯದ ಪ್ರಕರಣದಲ್ಲಿ ಎನ್ಐಎ ತಂಡವು (ರಾಷ್ಟ್ರೀಯ ತನಿಖಾ ದಳ) ಕರ್ನಾಟಕ ಮತ್ತು ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಶಂಕಿತ ಐಸಿಸ್ ಉಗ್ರ ಮುಂಬಯಿ ಮೂಲದ ಆಲಿ ಅಬ್ಬಾಸ್…

ಶಿರಸಿ ಬಳಿ ಸರ್ಕಾರಿ ಬಸ್- ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ

ಉತ್ತರ ಕನ್ನಡ: ಶಿರಸಿ ಸಮೀಪದ ಬಂಡಾಲ್ ಎಂಬಲ್ಲಿ ಸರ್ಕಾರಿ ಬಸ್ ಕಾರಿಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶುಕ್ರವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ವೇಗವಾಗಿ ಹೋಗುತ್ತಿದ್ದ ಸಾರಿಗೆ ಬಸ್ ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಮೃತಪಟ್ಟಿರುವ…

ಮೂಡಬಿದಿರೆ: ಬೈಕಿಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮೂಡಬಿದಿರೆ:ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮೂಡಬಿದಿರೆಯ ಕಲ್ಲಬೆಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ಅಪಘಾತದಲ್ಲಿ ಮೃತಪಟ್ಟ ಯುವಕ.ಪ್ರದೀಪ್ ತನ್ನ ಮನೆಯಲ್ಲಿ…

ಕಾರ್ಕಳ: ರಾಮಸಮುದ್ರದಲ್ಲಿ ಸ್ನಾನಕ್ಕೆಂದು ಹೋಗಿದ್ದ ವೃದ್ದ ಕುಸಿದು ಬಿದ್ದು ಸಾವು

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯ ರಾಮಸಮುದ್ರದಲ್ಲಿ ಸ್ನಾನಕೆಂದು ಹೋಗಿದ್ದ ವೃದ್ದರೋರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ವಂಜಾರಕಟ್ಟೆ ನಿವಾಸಿ ದೇವಪ್ಪ ಪೂಜಾರಿ(70) ಎಂಬವರು ಮೃತಪಟ್ಟವರು. ದೇವಪ್ಪ ಪೂಜಾರಿಯವರು ವಿಪರೀತ ರಕ್ತದೊತ್ತಡ ಹಾಗೂ ಮಧುಮೇಹ…