Category: ಅಪರಾಧ

ಹೆಬ್ರಿ: ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಮೂತ್ರಕೋಶಕ್ಕೆ ಸಂಬಂಧಿಸಿದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬೆಳಗುಂಡಿ ಎಂಬಲ್ಲಿ ನಡೆದಿದೆ. ಚಾರ ಗ್ರಾಮದ ಸುಮಿತ್ರಾ(69) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಹಲವು ವರ್ಷಗಳಿಂದ ಮೂತ್ರಕೋಶದ…

ಉಡುಪಿ:ನಾಲ್ವರ ಹತ್ಯೆ ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ವಿಸ್ತರಣೆ: ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆಗೆ ಆಗ್ರಹ

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿ ಪ್ರವೀಣನನ್ನು ಭಾರೀ ಪೊಲೀಸ್ ಭದ್ರತೆಯಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಂತಕನ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯವು ಆತನಿಗೆ 14 ದಿನಗಳ…

ಈದು: ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು

ಕಾರ್ಕಳ: ಈದು ಗ್ರಾಮದ ಮಂಗಳಾ ಫಾರ್ಮ್ ಬಳಿ ಬೈಕಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮುತ್ತಯ್ಯ ನಲ್ಕೆ(55) ಎಂಬವರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಈದುವಿನ ಮಂಗಳಾ ನರ್ಸರಿ ಬಳಿ ಮುತ್ತಯ್ಯ ಎಂಬವರು ತನ್ನ ಬೈಕಿನಲ್ಲಿ ರಾತ್ರಿ…

ಬಿಜೆಪಿ ಮುಖಂಡ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಪ್ರಕರಣ: ಎಂಎಲ್ಸಿ ಚನ್ನರಾಜು ಹಟ್ಟಿಹೊಳಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಬಾಡಿಗಾರ್ಡ್ ಮಾಡಿದ್ದ ಎನ್ನಲಾದ ಚಾಕು ಇರಿತ ಪ್ರಕರಣದಲ್ಲಿ ಚನ್ನರಾಜು ಹಟ್ಟಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ. ನಿನ್ನೆ ಬೆಳಗಾವಿಯ ಜಯನಗರದ…

ಕಾರ್ಕಳ: ಕಾರು-ಬೈಕ್ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಗಂಭೀರ

ಕಾರ್ಕಳ: ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರ್ಕಳ ಪೇಟೆಯ ದುರ್ಗಭವನ ಹೊಟೇಲ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ವ್ಯಕ್ತಿ ಗಂಭೀರವಾಗಿ…

ಕಾರ್ಕಳ ಉಚ್ಚಂಗಿನಗರ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ಜುಗಾರಿ ನಿರತ ಐವರ ಬಂಧನ ನಗದು ವಶ

ಕಾರ್ಕಳ: ಕಸಬಾ ಗ್ರಾಮದ ಮಾರ್ಕೆಟ್ ರಸ್ತೆಯ ಉಚ್ಚಂಗಿನಗರ ಎಂಬಲ್ಲಿ ಭಾನುವಾರ ಅಂದರ್ ಬಾಹರ್ ಆಟವಾಡುತ್ತಿದ್ದ ಮಾಹಿತಿ ಪಡೆದು ಕಾರ್ಕಳ ನಗರ ಠಾಣೆಯ ಎಸ್ ಐ ಸಂದೀಪ್ ಶೆಟ್ಟಿ ದಾಳಿ ನಡೆಸಿ ಜುಗಾರಿಯಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಜುಗಾರಿಯಲ್ಲಿ ನಿರತರಾಗಿದ್ದ…

ಬೆಳ್ಮಣ್: ಕಾರು-ಬೈಕ್ ಡಿಕ್ಕಿ: ಸವಾರರಿಬ್ಬರ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹ ಸವಾರ ಗಾಯಗೊಂಡ ಘಟನೆ ಬೆಳ್ಮಣ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಬೆಳ್ಮಣ್ ಗ್ರಾಮದ ಕೃಷಿ ಇಲಾಖೆಯ ಕ್ವಾರ್ಟಸ್ ಕಟ್ಟಡದ ಬಳಿ ಈ ಅಪಘಾತ ಸಂಭವಿಸಿದ್ದು ಪಡುಬಿದ್ರೆ- ಕಾರ್ಕಳ…

ಬೆಂಗಳೂರಿನ15 ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನಾಮಧೆಯ ಇ-ಮೇಲ್ ಬಾಂಬ್ ಬೆದರಿಕೆ ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ಎಲ್ಲರೂ ಸಾಯಲು ಸಿದ್ಧರಾಗಿ ಎಂದು ದುಷ್ಕರ್ಮಿಗಳ ಬೆದರಿಕೆ ಬರಹ

ಬೆಂಗಳೂರು: ಬೆಂಗಳೂರಿನ 15 ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲವೇ ಎಲ್ಲರೂ ಸಾಯಲು…

ಪುತ್ತೂರು: ನೀರಿನ ಬಾಟಲಿಗೆ ಮದ್ಯ ಮಿಶ್ರಣ ಮಾಡಿ ಕುಡಿಸಿ ಯುವಕನಿಂದ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಸಂಶುದ್ದೀನ್ ಅಸ್ಗರ್ ಅಲಿ‌ ಬಂಧನ

ದಕ್ಷಿಣ ಕನ್ನಡ: ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ವಿವಾಹಿತ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಆಕೆ ಅರೆ ಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ ನಂತರ ಅತ್ಯಾಚಾರ ಮಾಡಿದ ಕೃತ್ಯ ನವೆಂಬರ್24 ರಂದು ನಡೆದಿದೆ. ಪುತ್ತೂರಿನ ಬಸ್‌ ನಿಲ್ದಾಣದಲ್ಲಿದ್ದ ಮಹಿಳೆ ಅಪರಿಚಿತ…

ಕುಕ್ಕರ್ ಬಾಂಬ್ ಆರೋಪಿ ಮೊಹಮ್ಮದ್‌ ಶಾರೀಖ್ ಗೆ ಕದ್ರಿ ದೇಗುಲವೇ ಟಾರ್ಗೆಟ್: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಎನ್ ಐಎ

ಮಂಗಳೂರು: ಕಳೆದ ವರ್ಷ ಮಂಗಳೂರಿನ ಕಂಕನಾಡಿಯ ನಾಗುರಿಯಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯಕ್ಕೆ ಆರೋಪ ಚಾರ್ಜ್ ಶೀಟ್ ಸಲ್ಲಿಸಿದೆ. ದೇವಾಲಯದ ಮೇಲಿನ ದಾಳಿ ಯತ್ನವು ಐಸಿಸ್ ಪ್ರೇರಿತವಾಗಿದೆ ಎಂದು…