Category: ಅಪರಾಧ

ಉಡುಪಿ:ತಾಯಿ ಮಕ್ಕಳ ಸೇರಿ ನಾಲ್ವರ ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಆರೋಪಿ ವಿರುದ್ಧ ಸ್ಥಳೀಯರಿಂದ ಆಕ್ರೋಶ

ಉಡುಪಿ: ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಅರುಣ್ ಚೌಗುಲೆ ಎಂಬಾತ ತಾಯಿ ಹಾಗೂ ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಗುರುವಾರ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಅರೋಪಿಯ ವಿರುದ್ಧ ತೀವ್ರ ಆಕ್ರೋಶ…

ಪುತ್ತೂರು: ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದ ಸಂದರ್ಭದಲ್ಲೇ ಹೃದಯಾಘಾತ: ನವವಿವಾಹಿತ ಯುವಕ ದಾರುಣ ಸಾವು

ಪುತ್ತೂರು: ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭದಲ್ಲಿಯೇ ಹೃದಯಾಘಾತ ಸಂಭವಿಸಿ, ನವವಿವಾಹಿತ ಯುವಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಇರ್ದೆ ಬೆಂದ್ರ್ ತೀರ್ಥ ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ಜಿನ್ನಪ್ಪ ಗೌಡ ಎಂಬವರ ಪುತ್ರ ಸುಜಿತ್ (27) ಮೃತ ಯುವಕ.…

ಉಡುಪಿ : ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಉಡುಪಿ ಜೆಎಂಎಫ್‌ಸಿ ಕೋರ್ಟ್ ಆದೇಶಿಸಿದೆ. ಪೊಲೀಸರು ಚೌಗುಲೆಯ ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತಾಡಿದ…

ಕಟಪಾಡಿ: ಅಪರಿಚಿತ ವಾಹನ ಡಿಕ್ಕಿಯಾಗಿ ಪೈಂಟರ್ ಸಾವು

ಉಡುಪಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳವಾರ ರಾತ್ರಿ ಉಡುಪಿಯ ಕಟಪಾಡಿ ಜಂಕ್ಷನ್ ಬಳಿ ಸಂಭವಿಸಿದೆ. ಉಡುಪಿಯ ಪಾಂಗಾಳ ನಿವಾಸಿ ವೃತ್ತಿಯಲ್ಲಿ ಪೈಂಟರ್ ಆಗಿರುವ ಉತ್ತಮ್(55) ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ…

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ ಚೌಗಲೆ ಬೆಳಗಾವಿಯಲ್ಲಿ ಬಂಧನ

ಉಡುಪಿ: ದೀಪಾವಳಿ ಹಬ್ಬದಂದು ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್​​​​ ಅರುಣ್ ಚೌಗಲೇ (35) ಬಂಧಿತ ಆರೋಪಿ. CISF security ಸಿಬ್ಬಂದಿಯಾಗಿದ್ದ ಪ್ರವೀಣ್​​​​ ಅರುಣ್​​​ ಚೌಗಲೆ, ಮಂಗಳೂರು…

ದೀಪಾವಳಿ ಸಂಭ್ರಮದಲ್ಲೇ ಸೂತಕದ ಛಾಯೆ: ಗದ್ದೆಗೆ ದೀಪ ಇಡಲು ಹೋದಾತ ಬಾವಿಗೆ ಬಿದ್ದು ಸಾವು

ಹೆಬ್ರಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಯುವನೋರ್ವ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಚಾರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಚಾರ ಗ್ರಾಮದ ಸಚಿನ್ (35) ಎಂಬವರು ಭಾನುವಾರ ಸಂಜೆ 7.30ರ ವೇಳೆಗೆ ಗದ್ದೆಗೆ ದೀಪವಿಡಲು ಹೋದಾಗ ತನ್ನ…

ನೀರೆ: ದನಗಳ್ಳತನದ ದೂರಿಗೆ ಪ್ರತಿಯಾಗಿ ದನ ಸಾಗಾಟಕ್ಕೆ ಅಡ್ಡಿ ಪ್ರಕರಣ: ಕಾರ್ಕಳ ನಗರ ಠಾಣೆಯಲ್ಲಿ ದೂರು ಪ್ರತಿದೂರು

ಕಾರ್ಕಳ: ದನಗಳ್ಳತನದ ಪ್ರಕರಣಕ್ಕೆ ಪ್ರತಿಯಾಗಿ ದನ ಸಾಗಾಟಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕಾರ್ಕಳ ನಗರ ಠಾಣೆಯಲ್ಲಿ ದೂರುಪ್ರತಿದೂರು ದಾಖಲಾಗಿದೆ. ಕಾರ್ಕಳ ತಾಲೂಕಿನ ನೀರೆ ಗ್ರಾಮದ ದೇಲಬೆಟ್ಟು ಗರಡಿ ಬಳಿ ಭಾನುವಾ ರಾತ್ರಿ 7.45ರ ಸುಮಾರಿಗೆ ಆರೋಪಿಗಳಾದ ರವೀಂದ್ರ, ಮೋಹನ್ ನಾಯಕ್, ಬಾವು…

ಉಡುಪಿ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ಪೊಲೀಸರ 5 ವಿಶೇಷ ತಂಡ ರಚನೆ

ಉಡುಪಿ: ಉಡುಪಿ ತಾಲೂಕಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ನೇಜಾರಿನಲ್ಲಿ ಭಾನುವಾರ ಬೆಳಗ್ಗೆ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ತನಿಖೆ ಚುರುಕಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ ಜಿಲ್ಲಾ ಪೊಲೀಸರ 5 ವಿಶೇಷ ತಂಡಗಳು ನಾನಾ…

ನಮಸ್ಕಾರ ಕೊಟ್ಟಿಲ್ಲವೆಂದು ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಎಎಸ್‌ಐ ಗೂಂಡಾ ವರ್ತನೆ: ಪೊಲೀಸ್ ಅಧಿಕಾರಿ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಕೋಲಾರ:ಬಾರ್​ ಸಿಬ್ಬಂದಿ ತನಗೆ ನಮಸ್ಕಾರ ಮಾಡಲಿಲ್ಲ ಎಂದು ಕುಪಿತಗೊಂಡ ಎಎಸ್‌ಐ, ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮೇಲೆ ಗೂಂಡಾ ವರ್ತನೆ ಮಾಡಿರುವ ಘಟನೆಯ ಕುರಿತ ಸುದ್ದಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕರು ಪೊಲೀಸ್ ಅಧಿಕಾರಿಯ ದುರ್ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ…

ಉಡುಪಿ ನೇಜಾರಿನಲ್ಲಿ ಚೂರಿಯಿಂದ ಇರಿದು ಒಂದೇ ಕುಟುಂಬದ ನಾಲ್ವರ ಹತ್ಯೆ:ದೀಪಾವಳಿ ಹಬ್ಬದಂದೇ ನಡೆಯಿತು ಘೋರ ಕೃತ್ಯ!

ಉಡುಪಿ: ಇಡೀ ದೇಶವೇ ದೀಪಾವಳಿಯ ಸಂಭ್ರಮದಲ್ಲಿರುವಾಗಲೇ ಉಡುಪಿಯಲ್ಲಿ ದುಷ್ಕರ್ಮಿಯಿಂದ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದ್ದು, ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಉಡುಪಿ ತಾಲೂಕು ನೇಜಾರು ಸಮೀಪದ ತೃಪ್ತಿನಗರ ಎಂಬಲ್ಲಿ ಶನಿವಾರ ತಡರಾತ್ರಿ ಈ ಕೃತ್ಯ ನಡೆದಿದೆ. ಹಸೀನಾ(46), ಅಫ್ನಾನ್(23)…