Category: ಅಪರಾಧ

ಐಸಿಸ್‌ ಜತೆ ಸಂಪರ್ಕಹೊಂದಿದ್ದ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳ ಬಂಧನ!

ಲಖನೌ(ಉತ್ತರಪ್ರದೇಶ): ಆಲಿಘಢ್ ಮುಸ್ಲಿಂ ವಿಶ್ವವಿದ್ಯಾಲಯ 6 ವಿರ್ಥಿಗಳನ್ನು ಐಸಿಸ್ ಗೆ ಉಗ್ರ ಸಂಘಟನೆಯ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಐಸಿಸ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಹಾಗೂ ವಿ.ವಿ ಸಭೆಗಳ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು…

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಅಧಿಕಾರಿ ಫ್ಲ್ಯಾಟ್ ನಲ್ಲಿ ಅನುಮಾನಾಸ್ಪದ ಸಾವು: ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಇರಿದುಕೊಂಡು ಆತ್ಮಹತ್ಯೆ ?

ಮಂಗಳೂರು:ಕರ್ಣಾಟಕ ಬ್ಯಾಂಕಿನ ಅಧಿಕಾರಿಯೊಬ್ಬರು ತಾನು ವಾಸವಾಗಿದ್ದ ಫ್ಲ್ಯಾಟ್ ನಲ್ಲಿ ಅನುಮಾನಾಸ್ಪದವಾಗಿ ಸಾವೀಗೀಡಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ಣಾಟಕ ಬ್ಯಾಂಕಿನ ಚೀಫ್‌ ಕಂಪ್ಲೆಯನ್ಸ್‌ ಅಧಿಕಾರಿ ವಾದಿರಾಜ ಆಚಾರ್ಯ (55) ಮೃತಪಟ್ಟ ವ್ಯಕ್ತಿ. ಬೋಂದೆಲ್‌ನ ವಸತಿ ಸಮುಚ್ಚಯದಲ್ಲಿ…

ಹಿರ್ಗಾನ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ?:  ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿದ ಪೋಷಕರು

ಕಾರ್ಕಳ: ಕೇವಲ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ…

ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಬಂಧನ

ವಯನಾಡ್‌: ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳಲು ನಕ್ಸಲರು ಮನೆಯೊಂದಕ್ಕೆ ಬಂದಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ ಪರಿಣಾಮ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕರ್ನಾಟಕ-ಕೇರಳದ ಗಡಿ ಪ್ರದೇಶವಾದ ವಯನಾಡ್‌ ಜಿಲ್ಲೆಯ ಪೆರಿಯಾ ಪ್ರದೇಶದ ಬಳಿ ಕೇರಳ…

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ಮುರುಘಾಶ್ರೀ ಭವಿಷ್ಯ ನಿರ್ಧಾರ

ಬೆಂಗಳೂರು : ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಕಳೆದ 2022ರ ಸೆಪ್ಟೆಂಬರ್ 1ರಿಂದ…

ಗಣಿ ಇಲಾಖೆ ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ:  ಕಾರು ಚಾಲಕನನ್ನು ಕೆಲಸದಿಂದ ವಜಾಗೊಳಿಸಿದ್ದೇ ಕೊಲೆ ಕಾರಣ?: ಆರೋಪಿ ಕಾರು ಚಾಲಕ ಕಿರಣ್ ಪೊಲೀಸ್ ಬಲೆಗೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಪ್ರಮುಖ ಆರೋಪಿ ಅಧಿಕಾರಿಯ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

ಅಜೆಕಾರು: ನಾಪತ್ತೆಯಾದ ವ್ಯಕ್ತಿ ಶವವಾಗಿ ಕೊಳೆತಸ್ಥಿತಿಯಲ್ಲಿ ಬಾವಿಯಲ್ಲಿ ಪತ್ತೆ

ಕಾರ್ಕಳ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಅಜೆಕಾರು ಕುರ್ಪಾಡಿ ರಸ್ತೆಯ ಪೊಲೀಸ್ ಠಾಣೆ ಬಳಿಯ ನಿವಾಸಿ ಉಮೇಶ್ ಶೆಟ್ಟಿ ಎಂಬವರ ಶವವು ಅಜೆಕಾರು ಮಾರ್ಕೆಟ್ ಬಳಿಯ ಬಾವಿಯೊಂದರಲ್ಲಿ ಶನಿವಾರ ಕೊಳೆತಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿದ್ದ ಉಮೇಶ್ ಶೆಟ್ಟಿ…

ಹೆಬ್ರಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾವಿರಾರು ರೂ. ವಂಚನೆ

ಹೆಬ್ರಿ: ವ್ಯಕ್ತಿಯೊಬ್ಬರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾವಿರಾರು ರೂ. ವಂಚಿಸಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಕುಮಾರ್ ಎಂಬವರಿಗೆ ಅಬ್ದುಲ್ ರೆಹಮಾನ್ ಎಂಬಾತ ಕುವೈತ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2-4 ವರ್ಷಗಳ ಹಿಂದೆ ಗೂಗಲ್ ಪೇ ಮೂಲಕ…

ಹೆಬ್ರಿ: ಸರ್ಕಾರಿ ಜಾಗ ಒತ್ತುವರಿ ತೆರವು ಮಾಡುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿ: ಐವರ ವಿರುದ್ಧ ದೂರು

ಹೆಬ್ರಿ: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸುತ್ತಿದ್ದ ವಾಸ್ತವ್ಯದ ಕಟ್ಟಡವನ್ನು ತೆರವುಗೊಳಿಸುತ್ತಿದ್ದ ವೇಳೆ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಐವರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಸನ್ ಮಕ್ಕಿ…

ಕಲ್ಯಾ: ಬೈಕ್-ರಿಕ್ಷಾ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಬೈಕ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ರೋಹಿತ್(34) ಎಂಬವರು ಗಾಯಗೊಂಡಿದ್ದಾರೆ. ಬೈಕ್ ಸವಾರ ರೋಹಿತ್ ಎಂಬವರು ಬುಧವಾರ ಬೆಳಗ್ಗೆ ತನ್ನ ಮನೆಯಾದ ಕಲ್ಯಾದಿಂದ ಪಳ್ಳಿ ಕಡೆಗೆ ಕೆಲಸಕ್ಕೆಂದು ಬೈಕಿನಲ್ಲಿ ಹೋಗುತ್ತಿದ್ದಾಗ ಕೈರಬೆಟ್ಟು ನೆಲ್ಲಿಗುಡ್ಡೆ ರಸ್ತೆಯಿಂದ ರಿಕ್ಷಾ…