Category: ಅಪರಾಧ

ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದಲಿತ ಮುಖಂಡ ಪ್ರಸಾದ್ ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೇಶವ, ರಾಮು ಹಾಗೂ ದೇವ ಎಂದು ಗುರುತಿಸಲಾಗಿದೆ.ಅ.30ರ ಮುಂಜಾನೆ ರಬಣಕಲ್…

ಉಡುಪಿ: 60ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನ ಬಂಧನ: 50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು

ಉಡುಪಿ: ಬರೋಬ್ಬರಿ 60 ಕ್ಕೂ ಅಧಿಕ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚುತ್ತಿದ್ದ ನಟೋರಿಯಸ್ ಕಳ್ಳನನ್ನು ಉಡುಪಿ ಪೊಲೀಸರು ಬಂಧಿಸಿದ್ದು ಆತನಿಂದ 500 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಕುಂಜಿಬೆಟ್ಟು ಲಾಲಾಲಜಪತ್ ರಾಯ್ ಮಾರ್ಗದ ಮನೆಯೊಂದರಲ್ಲಿ ಕಳೆದ…

ಕಲಮಶ್ಶೇರಿ ಬಾಂಬ್‌ ಸ್ಫೋಟ ಪ್ರಕರಣ: 2500 ಜನರಿದ್ದ ಕ್ರೈಸ್ತ ಭವನವನ್ನೇ ಸ್ಫೋಟಿಸಲು ಸಂಚು

ಎರ್ನಾಕುಲಂ: ಮೂವರನ್ನು ಬಲಿಪಡೆದ ಭಾನುವಾರದ ಕಲಮಶ್ಶೇರಿ ಬಾಂಬ್ ಸ್ಫೋಟದ ಹಿಂದೆ ದೊಡ್ಡ ಸಂಚೇ ರೂಪಿಸಲಾಗಿತ್ತು ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಸಾವಿರಾರು ಜನರು ಸೇರಿದ್ದ ದೊಡ್ಡ ಸಮುದಾಯ ಭವನವನ್ನೇ ಸ್ಫೋಟಿಸುವ ಬೃಹತ್ ಯೋಜನೆಯನ್ನು ದಾಳಿಕೋರ ಡೊಮಿನಿಕ್ ಮಾರ್ಟಿನ್ ಹಾಕಿಕೊಂಡಿದ್ದ ಎಂಬ ವಿಷಯ…

ಬ್ರಹ್ಮಾವರ: ಮೊಬೈಲ್​ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕುಂದಾಪುರ: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ…

ಕೇರಳ ಸರಣಿ ಸ್ಪೋಟ ಪ್ರಕರಣ: ಸ್ಪೋಟದ ಹೊಣೆಹೊತ್ತ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗತಿ?

ಎರ್ನಾಕುಲಂ: ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಭಾನುವಾರ ಮುಂಜಾನೆ ಕ್ರಿಶ್ಚಿಯನ್ನರು ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ನಡೆದ ಸರಣಿ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಸ್ಪೋಟದ ಹೊಣೆಹೊತ್ತು ಶಂಕಿತ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಕನ್ವೆನ್ಷನ್ ಸೆಂಟರ್ ನಲ್ಲಿನ ಸರಣಿ ಸ್ಪೋಟಕಕ್ಕೆ ಕಾರಣ…

ಕೇರಳದ ಎರ್ನಾಕುಲಂನಲ್ಲಿ ಭೀಕರ ಸರಣಿ ಸ್ಪೋಟ: ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ದುರ್ಘಟನೆ: ಓರ್ವ ಸಾವು 24ಕ್ಕೂ ಅಧಿಕ ಮಂದಿಗೆ ಗಾಯ

ಎರ್ನಾಕುಲಂ : ಕೇರಳದ ಎರ್ನಾಕುಲಂ ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕನ್ವೆನ್ಷನ್ ಹಾಲ್ ಒಂದರಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಭೀಕರ ಸ್ಪೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾರೆ. ಭಾನುವಾರೆ ಮುಂಜಾನೆ 9 ಗಂಟೆಯ ಸುಮಾರಿಗೆ ಈ ಸ್ಪೋಟ ಸಂಭವಿಸಿದ್ದು, ಭಾನುವಾರವಾಗಿದ್ದರಿಂದ ಕ್ರಿಶ್ಚಿಯನ್ ಸಮುದಾಯದವರು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 3 ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ

ಮಂಗಳೂರು: ದ.ಕ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ತನಿಖೆ ತೀವ್ರಗೊಳಿಸಿದ್ದು, ಇದೀಗ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಒಟ್ಟು ಮೂರು ಮಂದಿ ಆರೋಪಿಗಳ ಪತ್ತೆಗೆ ಬಹುಮಾನ ಸಹಿತ ವಾರಟ್ ಘೋಷಿಸಿದೆ. ಜಿಲ್ಲೆಯ…

ಹುಲಿ ಉಗುರು ಹೊಂದಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರು

ಬೆಂಗಳೂರು: ಹುಲಿ ಉಗುರು ಪೆಂಡೆAಟ್ ಧರಿಸಿಕೊಂಡಿದ್ದ ಆರೋಪದ ಮೇಲೆ ಅರಣ್ಯಾಧಿಕಾರಿಗಳಿಂದ ಬಂಧಿತನಾಗಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ಗೆ ಬೆಂಗಳೂರಿನ 2ನೇ ಎಸಿಜೆಂ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆAಟ್ ಧರಿಸಿದ್ದಾರೆ ಅವರ…

ಅರಣ್ಯ ಇಲಾಖೆಯ ಸಿಬ್ಬಂದಿ ಕೊರಳಲ್ಲೇ ಹುಲಿ ಉಗುರಿನ ಪೆಂಡೆಂಟ್!: ಅರಣ್ಯಾಧಿಕಾರಿಗೆ ಕಾಡಲಿದೆಯೇ ಹುಲಿ ಉಗುರಿನ ಕಂಟಕ?

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣವು ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬಳಿಕ ಕರುನಾಡಿನಾದ್ಯಂತ ಹುಲಿ ಉಗುರಿನ ಕಂಟಕ ಶುರುವಾಗಿದೆ. ಇದೀಗ ಹುಲಿ ಉಗುರು…

ಕೋಲಾರದ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ ಪ್ರಕರಣ: ವೈಯಕ್ತಿಕ ದ್ವೇಷದಿಂದ ಹತ್ಯೆಗೈದ 8 ಆರೋಪಿಗಳ ಬಂಧನ

ಕೋಲಾರ: ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸನ್ ಅವರನ್ನು ದುಷ್ಕರ್ಮಿಗಳ ತಂಡವು ಮಾರಕಾಸ್ತ್ರಗಳಿಂದ ಕೊಲೆಗೈದ ಪ್ರಕರಣದ ಕುರಿತಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಒಟ್ಟು 8 ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.…