Category: ಅಪರಾಧ

ಮಂಗಳೂರು: ನಟೋರಿಯಸ್ ಶಾರ್ಪ್ ಶೂಟರ್, ಭೂಗತ ಪಾತಕಿ ರವಿಪೂಜಾರಿ ಸಹಚರ ಅಲಿ ಮುನ್ನಾ ಅರೆಸ್ಟ್

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರನಾಗಿದ್ದ ನಟೋರಿಯಸ್ ಶಾರ್ಪ್ ಶೂಟರ್ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಬಂಧಿಸಿದೆ. ಕೇರಳದ ಮಂಜೇಶ್ವರ ನಿವಾಸಿ ಹನೀಫ್…

ಹುಲಿ ಉಗುರಿನ ಲಾಕೆಟ್‌ ಪ್ರಕರಣ: ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಅಕ್ಟೋಬರ್ 22ರ…

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್ ಕಾನ್ಸ್ಟೇಬಲ್ ಶವವಾಗಿ ಪತ್ತೆ

ಕಾರ್ಕಳ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಇಂದು (ಸೋಮವಾರ) ಕಾರ್ಕಳ ಲಕ್ಷ್ಮಿದೇವಿ ಕಲ್ಯಾಣ ಮಂಟಪ ಸಮೀಪ ಪತ್ತೆಯಾಗಿದೆ. ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ…

ಹುಲಿ ಉಗುರು ಧರಿಸಿರುವ ಆರೋಪ: ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್,

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು…

ಕಬ್ಬಿನಾಲೆ ಜಲಪಾತಕ್ಕೆ ಸ್ನಾನಕ್ಕೆಂದು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ದಾರುಣ ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಮತ್ತಾವು ಜಲಪಾತಕ್ಕೆ ಸ್ನಾನಕ್ಕೆಂದು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶನಿವಾರ ನಡೆದಿದೆ. ಹೆಬ್ರಿಯ ಚಾರ ಗ್ರಾಮದ ಹುತ್ತುರ್ಕೆ ನಿವಾಸಿ ಪ್ರಸ್ತುತ್(21) ಹಾಗೂ ಕರ್ಜೆಯ ನಿವಾಸಿ ಉಮೇಶ್ ಶೆಟ್ಟಿ(45) ಎಂಬವರು ನೀರಿನಲ್ಲಿ ಮುಳುಗಿ…

ಪರಶುರಾಮ ಥೀಮ್ ಪಾಕ್ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಪರಸ್ಪರ ಕಿತ್ತಾಟ: ಪ್ರವೇಶ ನಿರ್ಬಂಧದ ನಡುವೆಯೂ ಪ್ರತಿಮೆಗೆ ಹಾನಿ ಆರೋಪ: ಉಭಯ ಪಕ್ಷಗಳಿಂದ ಪೊಲೀಸ್ ಠಾಣೆಗೆ ದೂರು

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕಿನ ಪ್ರತಿಮೆಯ ನೈಜತೆ ವಿಚಾರದಲ್ಲಿ ಕಳೆದ ಹಲವು ತಿಂಗಳಿನಿAದ ಬಿಜೆಪಿ ಕಾಂಗ್ರೆಸ್ ನಡುವೆನ ನಡೆಯುತ್ತಿರುವ ಮಾತಿನ ಕದನವು ಇದೀಗ ಇನ್ನೊಂದು ತಿರುವು ಪಡೆದಿದ್ದು, ಥೀಮ್ ಪಾರ್ಕಿನ ಕಾಮಗಾರಿ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಗಳ ನಿರ್ಬಂಧದ ನಡುವೆ ಅಕ್ರಮ ಪ್ರವೇಶ…

ಪರಶುರಾಮ ಥೀಮ್ ಪಾರ್ಕಿನಲ್ಲಿ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಕಿರುಕುಳ:ಯುವಕರ ತಂಡದ ವಿರುದ್ಧ ದೂರು ದಾಖಲು

ಕಾರ್ಕಳ: ಬೈಲೂರು ಸಮೀಪದ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕಿನಲ್ಲಿ ಫೋಟೋ ತೆಗೆಯಲು ತೆರಳಿದ್ದ ಯುವಕನನ್ನು ತಡೆದ ಯುವಕರ ತಂಡ ಆತನ ಮೊಬೈಲ್ ಕಸಿದು ಪೋಟೋ ತೆಗೆಯದಂತೆ ಬೆದರಿಕೆಯೊಡ್ಡಿದ್ದಾರೆ ಎಂದು ಅಲ್ಬಝ್ ಎಂಬವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಬಝ್…

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ:ಕಳೆದ ಒಂದು ವಾರದಿಂದ ಪೆರ್ವಾಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವವು ಪೆರ್ವಾಜೆ ಸಮೀಪದ ಬಾವಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ಪೆರ್ವಾಜೆಯ ನಿವಾಸಿ ಪ್ರೀತಮ್ ಭಟ್ (39) ಎಂಬವರು ನಾಪತ್ತೆಯಾಗಿದ್ದು, ಅವರಿಗಾಗಿ ಮನೆಮಂದಿ ತೀವೃ ಹುಡುಕಾಟ ನಡೆಸಿ ಬಳಿಕ ಕಾರ್ಕಳ ನಗರ ಠಾಣೆಗೆ…

ಅಪಸ್ಮಾರದಿಂದ ಬಳಲುತ್ತಿದ್ದವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಅಪಸ್ಮಾರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ(55ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಪರೀತ ಮದ್ಯಪಾನದ ಚಟ ಹೊಂದಿದ್ದ ಕೃಷ್ಣ ಅವರು ಅಪಸ್ಮಾರ (ಫಿಟ್ಸ್) ನಿಂದ ಬಳಲುತ್ತಿದ್ದು, ಕಳೆದ ಸುಮಾರು…

ಕಾರ್ಕಳ: ನಕಲಿ ನಂಬರ್ ಪ್ಲೇಟ್ ಬಳಸಿ ದುಷ್ಕೃತ್ಯ ಎಸಗಲು ಸಂಚು ರೂಪಿಸಿದಾತನ ಸೆರೆ

ಕಾರ್ಕಳ: ಮಹಾರಾಷ್ಟ್ರ ನೋಂದಣಿಯ ಕಾರನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸಾರಿಗೆ ಇಲಾಖೆಯ ನಕಲಿ ನಂಬರ್ ಪ್ಲೇಟ್ ಆಳವಡಿಸಿ ಓಡಾಡುತ್ತಿದ್ದ ಕಾರನ್ನು ಕಾರ್ಕಳ ನಗರ ಠಾಣಾ ಪೊಲೀಸರು ತಡೆದು ಪರಿಶೀಲನೆ ನಡೆಸಿ ಕಾರಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ನಿಟ್ಟೆ ಗ್ರಾಮದ ಬೊರ್ಗಲ್ ಗುಡ್ಡೆ…