Category: ಅಪರಾಧ

ಮುಂಡ್ಲಿ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡ್ಲಿ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಜಾರ್ಕಳ- ಮುಂಡ್ಲಿಯ ನಾರಾಯಣ ಗುರು ಕಾಲೋನಿ ನಿವಾಸಿ ಜಯ ಪೂಜಾರಿ (48 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು…

ಕಾರ್ಕಳ : ಸರಕಾರಿ ಆಸ್ಪತ್ರೆಯಲ್ಲಿ  1,30,000 ರೂ. ಮೌಲ್ಯದ ಚಿನ್ನದ ಕರಿಮಣಿ ಸರ ಕಳವು

ಕಾರ್ಕಳ : ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳುವಾಗಿರುವ ಘಟನೆ ನಡೆದಿದೆ. ಶಿರ್ಲಾಲಿನ ಸಂಕೇತ್ ಎಂಬವರ ಪತ್ನಿ ಉಷಾ ಹೆರಿಗೆಗೆಂದು ಜ.15 ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 16ರಂದು ಹೆರಿಗೆಯಾದ ಬಳಿಕ ಹೆರಿಗೆ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪಿಎಫ್ಐ ಮುಖಂಡರ ಸುಳಿವು ನೀಡಿದರೆ ರೂ.5 ಲಕ್ಷ ಬಹುಮಾನ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದೆ. ಇಬ್ಬರು‌ ನಿಷೇಧಿತ ಪಿಎಫ್ಐ ಸಂಘಟನೆ ‌ಮುಖಂಡರ ಪತ್ತೆಗೆ 5ಲಕ್ಷ ರೂ. ಘೋಷಣೆ ಮಾಡಲಾಗಿದೆ.…

ಗೋವಾ- ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ನಡುವೆ ಭೀಕರ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮುಂಬೈ: ಗೋವಾ-ಮುಂಬೈ ಹೆದ್ದಾರಿಯಲ್ಲಿ ಟ್ರಕ್-ಕಾರು ಮುಖಾಮುಖಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ನಸುಕಿನ 5 ಗಂಟೆ ವೇಳೆಯಲ್ಲಿ…

ಕೆರ್ವಾಶೆ : ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿ ಸವಾರನಿಗೆ ಗಾಯ

ಅಜೆಕಾರು : ತಾಲೂಕಿನ ಜಾರ್ಕಳ-ಮುಂಡ್ಲಿ ತಿರುವಿನ ಬಳಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಕೆರ್ವಾಶೆ ಬಂಗ್ಲೆಗುಡ್ಡೆಯ ಕೃಷ್ಣ ಪರವ (52 ವರ್ಷ) ಗಾಯಗೊಂಡವರು. ಅವರು ಸ್ಕೂಟರ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದು…

ಚೆಕ್ ಬೌನ್ಸ್ ಪ್ರಕರಣ :ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ

ಕಾರ್ಕಳ: ಚೆಕ್ ಬೌನ್ಸ್ ಪ್ರಕರಣದ ಆರೋಪಿಗೆ ಶಿಕ್ಷೆ ವಿಧಿಸಿ ಕಾರ್ಕಳ ನ್ಯಾಯಾಲಯ ತೀರ್ಪು ನೀಡಿದೆ. ಕಾರ್ಕಳ ತಾಲೂಕು ಕಚೇರಿ ಬಳಿಯ ಗಂಗಾ ಬೋರ್ ವೆಲ್ಸ್ ನ ವಾಸುದೇವ ಶೆಟ್ಟಿಗಾರ್ ಅವರು ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅರಳಿಮನೆ ಪ್ರಕಾಶ್ ಗೌಡ ನೀಡಿದ…

ಎಣ್ಣೆಹೊಳೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಬಳಿಕ ತೀವೃ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ಎಣ್ಡೆಹೊಳೆ ರಾಧಾ ನಾಯಕ್ ಶಾಲೆಯ ಬಳಿಯ ನಿವಾಸಿ ಶೇಖರ ಮೂಲ್ಯ (53) ಎಂಬವರು…

ಬೆಂಗಳೂರಲ್ಲಿ ಅಮಾನವೀಯ ಕೃತ್ಯ :ಬೈಕ್‌ನಲ್ಲಿ ವ್ಯಕ್ತಿಯನ್ನು ದರದರನೇ ಎಳೆದೊಯ್ದ ಬೈಕ್‌ ಸವಾರ

ಬೆಂಗಳೂರಲ್ಲಿ: ಬೆಂಗಳೂರಿನಲ್ಲಿ ದೆಹಲಿ ಮಾದರಿಯ ಹಿಟ್‌ ಅಂಡ್‌ ರನ್‌ ಘಟನೆ ನಡೆದಿದೆ. ಬೈಕ್‌ ಸವಾರನೊಬ್ಬ ಅಮಾನವೀಯ ಕೃತ್ಯ ಎಸಗಿರುವ ಘಟನೆ ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಸುಮಾರು 1 ಕಿ.ಮೀ ದೂರದಷ್ಟು ವಯಸ್ಸಾದ ವ್ಯಕ್ತಿಯನ್ನು ಸ್ಕೂಟಿಯಲ್ಲಿ ಎಳೆದೊಯ್ದು ಪೈಶಾಚಿಕ…

ಕಾರ್ಕಳ : ವ್ಯಕ್ತಿಯನ್ನು ಏಮಾರಿಸಿ ಚಿನ್ನ, ನಗದು ಮತ್ತು ಮೊಬೈಲ್ ದರೋಡೆ

ಕಾರ್ಕಳ : ಮದ್ಯಪಾನದ ನಶೆಯಲ್ಲಿದ್ದ ವ್ಯಕ್ತಿಯನ್ನು ಏಮಾರಿಸಿ ಆತನ ಬಳಿಯಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಹಾಗೂ ಮೊಬೈಲನ್ನು ಎಗರಿಸಿದ ಘಟನೆ ಕಾರ್ಕಳದಲ್ಲಿ ಜ.4ರಂದು (ಬುಧವಾರ) ನಡೆದಿದೆ. ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಕಡಂಬಾಕ್ಯಾರು ನಿವಾಸಿ ಸುಧಾಕರ ಶೆಟ್ಟಿ ಎಂಬುವರು…

ಮಿಯ್ಯಾರು : ಮನೆಯ ಬಾಗಿಲು ಒಡೆದು ದರೋಡೆ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಯಾರೂ ವಾಸವಿಲ್ಲದ ಮನೆಯ ಬಾಗಿಲು ಒಡೆದು ದರೋಡೆಗೈದಿರುವ ಘಟನೆ ನಡೆದಿದೆ. ಮಿಯ್ಯಾರಿನ ಹರೀಶ್ ಕರ್ಕೇರ ಎಂಬವರ ಮನೆಯ ಸಮೀಪವೇ ಅವರ ದೊಡ್ಡಮ್ಮ ರಮಣಿ ಎಂಬವರ ಮನೆಯಿದ್ದು ರಮಣಿಯವರ ಮನೆಯವರು ಅಮೆರಿಕದಲ್ಲಿ ವಾಸವಾಗಿದ್ದಾರೆ.…