ಉಡುಪಿ: ವಿದೇಶಿ ಕರೆನ್ಸಿ ನೀಡುವುದಾಗಿ ವಂಚನೆ- 6 ಮಂದಿ ಅಂತರಾಜ್ಯ ಆರೋಪಿಗಳ ಬಂಧನ
ಉಡುಪಿ: ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ (ದುಬೈ ಹಣ) ಅನ್ನು ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸರು ಆರು ಮಂದಿ ಅಂತರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿ ಮೂಲದ, ಉತ್ತರ ಪ್ರದೇಶದಲ್ಲಿ…
