Category: ಅಪರಾಧ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್‌ ಅಜಿತ್ ರೈಗೆ ಜಾಮೀನು!

ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಲ್ಲಿ ಬಂಧಿತರಾಗಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕೆ.ಆರ್.ಪುರ ತಹಶೀಲ್ದಾರ್ ಅಜಿತ್‌ಕುಮಾರ್ ರೈಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಲಯ ಸೋಮವಾರ ಷರತ್ತು ಬದ್ಧ ಜಾಮೀನು…

ವರಂಗ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೆಬ್ರಿ: ಅತೀವೇಗವಾಗಿ ಸಾಗುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟವರು.…

ಕೆರ್ವಾಶೆ: ಅಕ್ರಮ ಗೋಸಾಗಾಟ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊಂಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23ವ) ಹಾಗೂ…

ನಿಟ್ಟೆ :ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಜುನಾಥ…

ಹೆಬ್ರಿ: ತೋಟದ ಕೆಲಸದ ವಿಚಾರದಲ್ಲಿ ಕೆಲಸಗಾರರ ನಡುವೆ ಹೊಡೆದಾಟ

ಹೆಬ್ರಿ: ಹೆಬ್ರಿ ತಾಲೂಕಿನ ಕೊಡಚೆಬೆಟ್ಟು ಎಂಬಲ್ಲಿ ಕರುಣಾಕರ ಹೆಗ್ಡೆ ಎಂಬವರ ತೋಟದಲ್ಲಿ ಮೂಡಬಿದಿರೆ ನೆಲ್ಲಿಕಾರು ನಿವಾಸಿ ಪೂರ್ಣೇಶ (34ವ) ಎಂಬವರು ಕೆಲಸ ಮಾಡಿಕೊಂಡಿದ್ದು ಅಲ್ಲಿಯೇ ವಾಸ್ತವ್ಯವಿದ್ದರು. ಕರುಣಾಕರ ಅವರ ಮನೆಗೆ ದೀಪವನ್ನು ಇಡಲು ರಮೇಶ ಎಂಬುವರನ್ನು ನೇಮಿಸಲಾಗಿದ್ದು ಆಗಸ್ಟ್ .7ರಂದು ಪೂರ್ಣೇಶ್…

ಹಿರ್ಗಾನ: ಕಾರು ಬೈಕ್ ಡಿಕ್ಕಿ: ಸವಾರ ಗಂಭೀರ

ಕಾರ್ಕಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಗ್ರಾಮದ ಕಾನಂಗಿ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ ಬೈಕ್ ಸವಾರ ಹಿರ್ಗಾನ ಗ್ರಾಮದ ಹಾರ್ಜೆಡ್ಡು ನಿವಾಸಿ ಅಜಯ್( 18)…

ಕೆರ್ವಾಶೆ:ಅಕ್ರಮ ಗೋಸಾಗಾಟದ ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು: ಕದ್ದ ಜಾನುವಾರುಗಳನ್ನು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು!

ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊAಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಬಜಗೋಳಿಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಾಲ್ಕು ಜಾನುವಾರುಗಳನ್ನು ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಲ್ಲಿ ಕೈಕಾಲು ಕಟ್ಟಿ ಅಮಾನುಷ…

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಪಾಜಿನಡ್ಕ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಜಿನಡ್ಕ ನಿವಾಸಿ ಮಹಾಬಲ ಪೂಜಾರಿ (78 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೆಲ ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ…

ಮಂಗಳೂರು: ಖ್ಯಾತ ಬಿಲ್ಡರ್ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಖಾತ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯಾಗಿದ್ದಾರೆ. ಅವರು ಭಾನುವಾರ ಮುಂಜಾನೆ ಮಂಗಳೂರಿನ ಬೆಂದೂರುವೆಲ್…

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್‌ಐಎ ಅಧಿಕಾರಿಗಳು

ಬೆಂಗಳೂರು: ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದ ಐವರು ಶಂಕಿತ ಉಗ್ರರನ್ನು ಶೀಘ್ರದಲ್ಲೇ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಸಿಸಿಬಿ ವಿಚಾರಣೆ ಮುಗಿದ ನಂತರ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ರಾಷ್ಟ್ರೀಯ ತನಿಖಾ ದಳ ಈಗಾಗಲೇ ಪ್ರಕರಣದ ಬಗ್ಗೆ…