Category: ಅಪರಾಧ

ನಿಟ್ಟೆ: ಪೆಟ್ರೋಲ್ ಬಂಕ್‌ನಲ್ಲಿ ಕಳವು

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಲೆಮಿನಾಕ್ರಾಸ್ ಬಳಿ ಇರುವ ಅನ್ಯ ಪೆಟ್ರೋಲ್ ಬಂಕ್‌ನಲ್ಲಿ ಶುಕ್ರವಾರ ತಡರಾತ್ರಿ ನುಗ್ಗಿದ ಕಳ್ಳರು ನಗದು ಸೇರಿದಂತೆ ರೂ.23,000 ರೂ. ಮೌಲ್ಯದ ಸೊತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಪೆಟ್ರೋಕ್ ಬಂಕ್‌ನ ಗ್ಲಾಸಿನ ಬಾಗಿಲನ್ನು…

ನಲ್ಲೂರು: ಬಸ್ಸಿನ ರಾಡ್ ಗೆ ಸಿಲುಕಿ ಮಹಿಳೆಯ ಕೈ ಬೆರಳು ಮುರಿತ

ಕಾರ್ಕಳ : ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಮಹಿಳೆಯ ಕೈ ಬಸ್ಸಿನ ರಾಡ್ ಮಧ್ಯದಲ್ಲಿ ಸಿಲುಕಿಕೊಂಡು ಕೈ ಬೆರಳು ಮುರಿದಿರುವ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಕರಿಮಾರ್ ಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ನಲ್ಲೂರು ಗ್ರಾಮದ ಶ್ರೀಮತಿ ಚಂದ್ರಕಲಾ (42…

ಕಾರ್ಕಳ: ನಿಟ್ಟೆ ಕಾಲೇಜಿನ ವಿದ್ಯಾರ್ಥಿ ನೇಣಿಗೆ ಶರಣು

ಕಾರ್ಕಳ: ತಾಲೂಕಿನ ನಿಟ್ಟೆ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಜೋಡುಕಟ್ಟೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ರಂಜನ್ (17) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ…

ಹಳೆಯಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಲ್ಕಿ: ಕಳೆದ 9 ದಿನಗಳಿಂದ ನಾಪತ್ತೆಯಾದ್ದ ವ್ಯಕ್ತಿಯೊಬ್ಬರು ಪಾವಂಜೆ ಬಳಿಯ ರಾಷ್ಟ್ರೀಯ ಹೆದ್ದಾರಿ 66 ಪಕ್ಕದ ಪಾಳುಬಿದ್ದ ಮನೆಯಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿ ಮುಲ್ಕಿಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಗ್ರಾಮದ ಪಾವಂಜೆ ಕದ್ರಾತೋಟ ನಿವಾಸಿ ದೇವದಾಸ್ ಕುಲಾಲ್ (52)…

ನೆಲ್ಲಿಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರು ಪಲ್ಟಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ರೆ‌ನಾಲ್ಟ್ ಡಸ್ಟರ್ ಕಾರೊಂದು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ…

ಕೇರಳದಲ್ಲಿ ಆರೋಪಿಗಳಿಂದಲೇ ಲಂಚ ಪಡೆದ ಆರೋಪ : ಕೇರಳದ ಪೊಲೀಸರು ವಶಕ್ಕೆ ಪಡೆದಿದ್ದ ಕರ್ನಾಟಕದ ನಾಲ್ವರು ಪೊಲೀಸರ ಅಮಾನತು

ಬೆಂಗಳೂರು: ಕೇರಳದಲ್ಲಿ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಕರ್ನಾಟಕದ ಪೊಲೀಸರು ಆರೋಪಿಗಳಿಂದಲೇ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಪೋಲಿಸರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೋಲಿಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸಿಪಿಯವರಿಂದ ವರದಿ ತರಿಸಿಕೊಂಡಿದ್ದ ಆಯುಕ್ತರು ಪ್ರಕರಣದ ತನಿಖೆಯಲ್ಲಿ…

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಓರ್ವ ಪೊಲೀಸ್ ಸಾವು: ಮತ್ತೆ ಹಗಲು ಕರ್ಫ್ಯೂ

ಇಂಫಾಲ್: 3 ತಿಂಗಳಿನಿಂದ ಜನಾಂಗೀಯ ಘರ್ಷಣೆಗೆ ತುತ್ತಾಗಿರುವ ಮಣಿಪುರದಲ್ಲಿ ಗುರುವಾರವೂ ಹಿಂಸಾಚಾರ ಮುಂದುವರೆದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಜನ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಿಷ್ಣುಪುರದಲ್ಲಿ ಗುರುವಾರ ಮುಂಜಾನೆ ಭದ್ರತಾ…

ಕರ್ನಾಟಕ ಪೊಲೀಸ್‌ ಅಧಿಕಾರಿಗಳು ಕೇರಳ ಪೊಲೀಸರ ವಶಕ್ಕೆ

ಬೆಂಗಳೂರು:ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್ಸ್‌ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್…

ಕಾರ್ಕಳ ಕಲ್ಲುಗಣಿಗಾರಿಕೆಯಲ್ಲಿ ಸ್ಪೋಟಕ್ಕೆ ಬಲಿಯಾದ ಕಾರ್ಮಿಕ: ಕ್ರಶರ್ ಮಾಲಕ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು

ಕಾರ್ಕಳ: ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿನ ಕಲ್ಲುಕೋರೆಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೇ ಸ್ಪೋಟ ನಡೆಸಿದ ಪರಿಣಾಮ ಕಲ್ಲು ಸಿಡಿದು ಕಾರ್ಮಿಕ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಕ್ರಶರ್ ಮಾಲಕ ದಿನೇಶ್ ಶೆಟ್ಟಿ ಹಾಗೂ ಸ್ಪೋಟ ನಡೆಸಿದ ಮಣಿಪಾಲದ ಬಾಲಾಜಿ ಎಕ್ಸ್ಪ್ಲೋಸಿವ್ ಕಂಪೆನಿಯ ಯತೀಶ್…

ಹೆಬ್ರಿ : ವೃದ್ಧ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ : ಹೆಬ್ರಿ ತಾಲೂಕಿನ ಚಾರಾ ಗ್ರಾಮದ ಚಾರಹಸಿಕೋಡ್ಲು ಎಂಬಲ್ಲಿ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡಿಯ ಮರಕಾಲ (82ವ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ನೆನಪಿನ ಶಕ್ತಿ ಕಡಿಮೆ ಇದ್ದು ಅದೇ ಕಾರಣಕ್ಕೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಜೀವನದಲ್ಲಿ…