Category: ಅಪರಾಧ

ನಾಲ್ಕೂರು: ನೀರಿನ ಹೊಂಡಕ್ಕೆ ಬಿದ್ದು 3ರ ಹರೆಯದ ಪುಟಾಣಿ ಬಾಲಕಿ ಸಾವು

ಹೆಬ್ರಿ: ತನ್ನ ಅಜ್ಜಿಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಮೂರು ವರ್ಷದ ಪುಟಾಣಿ ಮಗುವನ್ನು ಆಯತಪ್ಪಿ ನೀರಿನ ಹೊಂಡಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಉಡುಪಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರೆಮನೆ ಜಡ್ಡು ಎಂಬಲ್ಲಿ ನಡೆದಿದೆ ನಾಲ್ಕೂರು ಗ್ರಾಮದ…

ಕಾರ್ಕಳ ಗುಂಡ್ಯಡ್ಕ ಕಲ್ಲುಕೋರೆಯಲ್ಲಿ ಬಾಗಲಕೋಟೆ ಮೂಲದ ಕಾರ್ಮಿಕ ಅನುಮಾನಾಸ್ಪದ ಸಾವು: ಕಲ್ಲುಗಣಿಗಾರಿಕೆ ಸ್ಪೋಟದಿಂದ ದುರಂತ?

ಕಾರ್ಕಳ:ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಕಾರ್ಮಿಕನೋರ್ವ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಗಲಕೋಟೆ ಮೂಲದ ಕಾರ್ಮಿಕ ವೆಂಕಟೇಶ್(32) ಎಂಬವರು ಮೃತಪಟ್ಟಿದ್ದು, ಕಲ್ಲುಗಣಿಗಾರಿಕೆ ಸಂದರ್ಭದಲ್ಲಿ ನಡೆಸಿದ ಸ್ಪೋಟದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.…

ಬೆಂಗಳೂರು : ಬಂಧಿತ ಐವರು ಶಂಕಿತ ಉಗ್ರರಿಗೆ ಜುನೈದ್ ಸಂಪರ್ಕ : ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಸೇರಿದಂತೆ ಇನ್ನೂ ಹಲವರೊಂದಿಗೆ ಸಂಪರ್ಕವಿರುವುದು ತನಿಖೆಯ ವೇಳೆ ಬಯಲಾಗಿದೆ.. ಹೀಗಾಗಿ ಇವರ ಸಂಪರ್ಕ ಜಾಲ ಭೇದಿಸುವ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ…

ತುಮಕೂರು: ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ನೇಣಿಗೆ ಶರಣು

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗನೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಅಶಾ ಕಾರ್ಯಕರ್ತೆಯಾಗಿರುವ ಲಕ್ಷ್ಮಮ್ಮ ಎಂಬಾಕೆಯ ಮಗ…

ಕಾರ್ಕಳ: ಮನೆ ನಿರ್ಮಾಣದ ಇಂಟೀರಿಯರ್ ಕೆಲಸಗಾರ ಕುಸಿದ್ದು ಬಿದ್ದು ಸಾವು

ಕಾರ್ಕಳ: ನೂತನ ಮನೆ ನಿರ್ಮಾಣದ ಒಳಾಂಗಣ ವಿನ್ಯಾಸದ ಕಾಮಗಾರಿ ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಅಮರನಾಥ ವಾಂಗೇಯ ರಾಮ್ ವಿಶ್ವಕರ್ಮ {57) ಎಂಬವರು ತಾನು ವಾಸವಿದ್ದ ಮನೆಯ ಶೌಚಾಲಯದಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಪರಪು ಬಸ್ ನಿಲ್ದಾಣದ…

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರಿಂದ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಅಕ್ಷಯ್ ದೇವಾಡಿಗ (24), ಕಮಲಾಕ್ಷ ಬೆಳ್ಚಾಡ (30), ಸುಕುಮಾರ ಬೆಳ್ಚಾಡ (28) ಬಂಧಿತ ಆರೋಪಿಗಳಾಗಿದ್ದು ಪೊಲೀಸರು ವಿಚಾರಣೆ…

ಕಲ್ಲಡ್ಕ: ಖಾಸಗಿ ಬಸ್- ಬೈಕ್ ಡಿಕ್ಕಿ: ಸವಾರ ದಾರುಣ ಸಾವು

ಬಂಟ್ವಾಳ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಕಲ್ಲಡ್ಕ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಕಲ್ಲಡ್ಕದ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(29) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ…

ಉಳ್ಳಾಲ :ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಮಹಮ್ಮದ್ ಶಾಫಿ ಬಂಧನ

ಮಂಗಳೂರು: ಉಳ್ಳಾಲದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಎಂಟನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಯಾನೆ ಶಾಫಿ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಮಹಮ್ಮದ್ ಶಾಫಿ ಎಂಬವನ ಪರಿಚಯವಿದ್ದು ಕಳೆದ…

ಶಂಕಿತ ಉಗ್ರರಿಗೆ ವಿದೇಶದಿಂದ ಗ್ರೆನೇಡ್ ಸಪ್ಲೈ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ಗ್ರೆನೇಡ್ ಬಗ್ಗೆ ಬಿಡಿಟಿಎಸ್, ಎಫ್‌ಎಸ್‌ಎಲ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಐವರು ಶಂಕಿತರು ಕೇವಲ ಕೊರಿಯರ್…

ಬೆಂಗಳೂರು: ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರು: ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ನಾಡ ಪಿಸ್ತೂಲ್ ಸಪ್ಲೈ ಮಾಡಿದವನನ್ನು ಸಿಸಿಬಿ ಪತ್ತೆ ಮಾಡಿದೆ. ಜುನೈದ್ ಅಣತಿಯಂತೆ ರಬ್ಬಾನಿಗೆ ಪಿಸ್ತೂಲ್ ನೀಡಿದ್ದವನ ಜಾಡು ಪತ್ತೆ ಮಾಡಿದ್ದು, ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್…