Category: ಅಪರಾಧ

ಪ್ರತ್ಯೇಕ ಪ್ರಕರಣ: ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಇಬ್ಬರು ಆತ್ಮಹತ್ಯೆ

ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ದೊಂಡೇರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಗಪ್ಪ ಪೂಜಾರಿ(49ವ) ಆತ್ಮಹತ್ಯೆ ಮಾಡಿಕೊಂಡವರು. ಅವರು ಮುಂಬೈನಲ್ಲಿ ವ್ಯವಹಾರ…

ಬೆಂಗಳೂರು : ಶಂಕಿತ ಐವರು ಉಗ್ರರು ಮತ್ತೆ 10 ದಿನ ಸಿಸಿಬಿ ವಶಕ್ಕೆ

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಇ-ತೋಯ್ಬಾ ಭಯೋತ್ಪಾದಕ ಸಂಘಟನೆ ಐವರು ಶಂಕಿತ ಉಗ್ರರಿಗೆ ಮತ್ತೆ 10 ದಿನಗಳು ಪೊಲೀಸ್ ಕಸ್ಟಡಿಗೆ ವಹಿಸಿ ಎನ್‌ಎಐ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಜು.19…

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ಪ್ರಕರಣ- ನಾಪತ್ತೆಯಾಗಿರುವ ಜುನೈದ್‌ ಪ್ರಿಯತಮೆ ಬಗ್ಗೆ ಮಾಹಿತಿ ಲಭ್ಯ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಇ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಐವರು ಶಂಕಿತ ಉಗ್ರರ ಬಂಧನವಾದ ಬೆನ್ನಲ್ಲೇ ಉಗ್ರರ ಸಂಪರ್ಕ ಜಾಲವನ್ನು ಬೇಧಿಸಲು ಇದೀಗ ಅವರ ಮೊಬೈಲ್‌ನಲ್ಲಿ ಅಡಕವಾಗಿರುವ ರಹಸ್ಯಗಳನ್ನು ಸಿಸಿಬಿ ಶೋಧಿಸುತ್ತಿದೆ. ಪ್ರಮುಖ…

ಕರ್ನಾಟಕ ಹೈಕೋರ್ಟ್​ನ  6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕ್ ಕೈವಾಡ ಶಂಕೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್​ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಪಾಕಿಸ್ತಾನ ಮೂಲದ ಉಗ್ರರ ಕೈವಾಡವೇ ಎಂಬ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳು, ಇದನ್ನು ಈಡೇರಿಸದಿದ್ದರೆ ಕೊಲೆ ದುಬೈ ಗ್ಯಾಂಗ್​ನಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಸಂದೇಶ…

ಬೈಲೂರಿನಲ್ಲಿ ಖಾಸಗಿ ಬಸ್-ಟಿಪ್ಪರ್ ಡಿಕ್ಕಿ: ಬಸ್ ಚಾಲಕನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಬಸ್ರಿ ಎಂಬಲ್ಲಿ ಖಾಸಗಿ ಬಸ್ ಹಾಗು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬಸ್ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಸೋಮವಾರ ಮುಂಜಾನೆ 10 ಗಂಟೆಗೆ ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸರ್ಕಾರಿ ಬಸ್ಸನ್ನು ಓವರ್‌ಟೇಕ್…

ಐವರು ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಮುಖ ಆರೋಪಿ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿ ಜುನೈದ್ ಪತ್ತೆಗೆ ಸಿಸಿಬಿ ಬಲೆ ಬೀಸಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಪತ್ತೆಗೆ ಇಂಟರ್‌ಪೋಲ್ ಮೂಲಕ ಲುಕ್‌ಔಟ್ ನೋಟಿಸ್ ನೀಡಲು…

ಬಳ್ಕುಂಜೆ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಕಂಪ್ಯೂಟರ್ ಕಳವು!!

ಮುಲ್ಕಿ: ಇಲ್ಲಿಗೆ ಸಮೀಪದ ಬಳ್ಕುಂಜೆ ಮಹಿಳಾ ಹಾಲು ಉತ್ಪಾದಕರ ಸಂಘದಿಂದ ಕಳ್ಳರು ಕಂಪ್ಯೂಟರ್ ಕಳವು ಮಾಡಿದ್ದಾರೆ. ಕಳ್ಳರು ಹಾಲು ಉತ್ಪಾದಕರ ಸಂಘದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳು ತುಂಡರಿಸಿ ಒಳಭಾಗಕ್ಕೆ ಬಂದು ಕ್ಯಾಷ್ ಡ್ರಾವರ್ ಜಾಲಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬಳಿಕ ಡ್ರಾವರ್…

ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ; 5 ಮಂದಿ ಯುವತಿಯರ ರಕ್ಷಣೆ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಎಂಬಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ವಿಟ ಪುರುಷರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಐವರು ಯುವತಿಯರನ್ನು ರಕ್ಷಿಸಿದ್ದಾರೆ. ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು…

ಓಂತಿಬೆಟ್ಟು: ಬಸ್ ಸ್ಕೂಟಿ ಮುಖಾಮುಖಿ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಕಾಜರಗುತ್ತು ನಿವಾಸಿ ಕೃಷ್ಣ ಪೂಜಾರಿ (60) ಎಂಬವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸ್ಕೂಟರ್ ಸವಾರ ಕೃಷ್ಣ ಪೂಜಾರಿ ಹಾಗೂ ಸಹಸವಾರ ಎಂಬವರು ಶನಿವಾರ ಬೆಳಗ್ಗೆ ಹಿರಿಯಡ್ಕದಿಂದ ಉಡುಪಿ ಕಡೆ…

ಉಡುಪಿಯ ಖಾಸಗಿ ನೇತ್ರಚಿಕಿತ್ಸಾಲಯದ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಮೂಲಕ ವಿದ್ಯಾರ್ಥಿನಿಯರ ರಹಸ್ಯ ವಿಡಿಯೋ?: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಉಡುಪಿ : ಉಡುಪಿ ನಗರದಲ್ಲಿನ ಪ್ರತಿಷ್ಠಿತ ಖಾಸಗಿ ನೇತ್ರ ಚಿಕಿತ್ಸಾಲಯದ ನಸಿಂಗ್ ಕಾಲೇಜಿನಲ್ಲಿ ಮಹಿಳಾ ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್ ಇರಿಸಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಅದನ್ನು ಉಚ್ಚಿಲ ಯುವಕನ ಮೊಬೈಲ್ ಗೆ ರವಾನಿಸಿದ್ದಾರೆ ಎನ್ನುವ ಸಂದೇಶ…