Category: ಅಪರಾಧ

ರೆಂಜಾಳ: ಖಾಸಗಿ ಜಾಗದಲ್ಲಿ ರುದ್ರಭೂಮಿ ನಿರ್ಮಾಣ ಆರೋಪ: ಪಂಚಾಯಿತಿ ಸದಸ್ಯನಿಂದ ದಲಿತ ಮಹಿಳೆಗೆ ಜಾತಿ ನಿಂದನೆ

ಕಾರ್ಕಳ:ದಲಿತ ಮಹಿಳೆಯೊಬ್ಬರ ಖಾಸಗಿ ಜಾಗಕ್ಕೆ ಅತಿಕ್ರಮ‌ ಪ್ರವೇಶ ಮಾಡಿ ಸ್ಮಶಾನ ನಿರ್ಮಾಣಕ್ಕಾಗಿ ನೆಲ ಸಮತಟ್ಟು ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಪಂಚಾಯಿತಿ ಸದಸ್ಯನ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಪೇರಳದಬೆಟ್ಟು ನಿವಾಸಿ…

ಮಾಳ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮಂಗಳವಾರ ನಡೆದಿದೆ. ಬಜಗೋಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೌಶಿಕ್(16) ಎಂಬಾತ ಕಾಲೇಜಿನಿಂದ ಮಧ್ಯಾಹ್ನ ಮನೆಗೆ…

ಕಾರ್ಕಳ-ಮೂಡಬಿದ್ರೆ ಪರಿಸರದಲ್ಲಿ ಸರಣಿ ಕಳ್ಳತನ: ಗೂಡಂಗಡಿಗಳನ್ನೇ ಟಾರ್ಗೆಟ್ ಮಾಡಿದ ಖದೀಮರು

ಮೂಡುಬಿದ್ರೆ: ಕಾರ್ಕಳ ಹಾಗೂ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ಸೋಮವಾರ ತಡರಾತ್ರಿ ಕಳ್ಳರು ಗೂಡಂಗಡಿಗಳಿಗೆ ಕನ್ನ ಹಾಕಿದ್ದು ಚಿಲ್ಲರೆ ನಗದು ಹಾಗೂ ಸಣ್ಣಪುಟ್ಟ ವಸ್ತುಗಳನ್ನು ಕಳುವುಗೈದು ಪರಾರಿಯಾಗಿದ್ದಾರೆ. ಮೂಡುಬಿದಿರೆಯ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ದ್ವಾರದ ಬಳಿಯ ಗೂಡಂಗಡಿ,ಅಲAಗಾರು ಗುಡ್ಡೆ ಎಂಬಲ್ಲಿನ…

ಉಡುಪಿ : ಟಿಪ್ಪರ್-ಕಾರು ಅಪಘಾತ : ಡಿಕ್ಕಿಯಾದ ಕಾರನ್ನು ಎಳೆದೊಯ್ದ ಟಿಪ್ಪರ್

ಉಡುಪಿ: ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಮತ್ತು ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಟಿಪ್ಪರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಚಾಲಕ ಟಿಪ್ಪರ್ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾನೆ. ಆದರೆ ಕಾರು ಟಿಪ್ಪರ್…

ಆಗುಂಬೆ ಘಾಟಿಯಲ್ಲಿ ನಡೆಯಿತು ಮತ್ತೊಂದು ದುರಂತ: 30 ಅಡಿ ಪ್ರಪಾತಕ್ಕೆ ಬಿದ್ದ ಗುಜರಿ ಮಾಲೀಕ: ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ರಕ್ಷಣೆ…!

ಹೆಬ್ರಿ:ನಾಡ್ಪಾಲು ಗ್ರಾಮದ ಸೋಮೇಶ್ವರ ಸಮೀಪದ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಆಳದ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ‌ ಈ ದುರ್ಘಟನೆ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಗುಜರಿ ವ್ಯಾಪಾರಿ ಮಹಮ್ಮದ್…

ಕಾರ್ಕಳ: ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು: ದೂರದ ಸಂಬಂಧಿಕನ ಕಿರುಕುಳಕ್ಕೆ ನೊಂದು ವಿವಾಹಿತೆ ಆತ್ಮಹತ್ಯೆ?

ಕಾರ್ಕಳ: ವಿವಾಹಿತ ಮಹಿಳೆಯೊಬ್ಬರು ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು ಮಹಿಳೆಯ ಆತ್ಮಹತ್ಯೆಗೆ ಆಕೆಯ ದೂರದ ಸಂಬAಧಿಕನಾದ ಈದು ಗ್ರಾಮದ ಹೊಸ್ಮಾರಿನ ಸಂತೋಷ ಯಾನೆ ಹರಿತನಯ ದೇವಾಡಿಗನ ಕಿರುಕುಳವೇ ಕಾರಣವೆಂದು ಮೃತ…

ಕಾರ್ಕಳ: ವಿಷ ಸೇವಿಸಿ ಮದ್ಯವ್ಯಸನಿ ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಹಾರ್ದೊಟ್ಟು ನಿವಾಸಿ ರವಿ ಶೆಟ್ಟಿ(55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯ ಬಳಿ ವಾಂತಿ…

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಮುಖ್ಯಪೇದೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ…

ನಿಟ್ಟೆ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಕಾರ್ಕಳ: ಬಟ್ಟೆ ಒದಗಿಸುತ್ತಿದ್ದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ ಶನಿವಾರ ಮುಂಜಾನೆ ಈ‌ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಸೌರವ್ (22) ಎಂಬವರು ಮೃತಪಟ್ಟ ಯುವಕ. ಸೌರವ್ ಕೂಲಿ‌…

ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಖೈದಿ ಜಯೇಶ್ ಪೂಜಾರಿಗೆ ಉಗ್ರ ನಂಟು!: ಪೊಲೀಸ್ ತನಿಖೆಯಲ್ಲಿ ಬಹಿರಂಗ

ನಾಗ್ಪುರ (ಜು.15): ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ, ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ ಬೆದರಿಕೆ ಕರೆ ಮಾಡಿದಾಗ…