ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪಿಎಫ್ಐ ಮುಖಂಡರ ಸುಳಿವು ನೀಡಿದರೆ ರೂ.5 ಲಕ್ಷ ಬಹುಮಾನ
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದೆ. ಇಬ್ಬರು ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರ ಪತ್ತೆಗೆ 5ಲಕ್ಷ ರೂ. ಘೋಷಣೆ ಮಾಡಲಾಗಿದೆ.…
