ನಾಪತ್ತೆಯಾಗಿದ್ದ ಚಿಕ್ಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ : ಮೃತದೇಹಕ್ಕಾಗಿ ಪೊಲೀಸರ ಶೋಧ
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜೈನ ಮುನಿಗಳು ಕಾಣೆಯಾಗಿದ್ದು ಮುನಿ ಮಹಾರಾಜರನ್ನು ಹುಡುಕಿ ಕೊಡುವಂತೆ…
